ರಾಜ್ಯ

ಝಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

ಮೈಸೂರು: ಸಚಿವ ಜಮೀರ್‌ ಅಹ್ಮದ್‌ ಮತ್ತು ಆ ನಾಲ್ವರ ಜತೆ ಇದ್ದದ್ದು ನನ್ನ ಜೀವನದ ಅತ್ಯಂತ ಕರಾಳ ದಿನಗಳು. ಅವನ್ನು ಕೊಚ್ಚೆ ಎಂದು ಈಗ ದೂರ ಇಟ್ಟಿದ್ದೇನೆ. ಕೊಚ್ಚೆಗಳ ಬಗ್ಗೆ ಪದೇ ಪದೆ...

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು SDPI ಪ್ರತಿಭಟನೆ

ಬೆಳ್ತಂಗಡಿ: ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಧ್ಯಕ್ಷರಾದ ಮುಸ್ತಾಫ ಬಂಗೇರಕಟ್ಟೆ...

50 ಕಾಂಗ್ರೆಸ್ ಶಾಸಕರಿಗೆ ರೂ. 50 ಕೋಟಿ ಆಮಿಷದ ಆರೋಪ: SIT ತನಿಖೆಗೆ ಕುಮಾರಸ್ವಾಮಿ ಒತ್ತಾಯ

ಮೈಸೂರು: ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪಕ್ಷದ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್ ನ್ನು ಬಿಜೆಪಿ ನೀಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಕುರಿತು SIT ತನಿಖೆ ನಡೆಸಬೇಕು...

ಸಿಎಂ ಕೆಳಗಿಳಿಸಲು ಸಾವಿರ ಕೋಟಿ ಇಟ್ಟುಕೊಂಡಿರುವ ಕಾಂಗ್ರೆಸ್ ನಾಯಕರು: ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರೇ ಶಾಸಕರ ಖರೀದಿಗಾಗಿ ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ...

ಝಮೀರ್ ಬಾಯಲ್ಲಿ ‘ಆ’ ಮಾತು ಕುಮಾರಸ್ವಾಮಿ ಹೇಳಿಸಿರಬೇಕು: ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ವೇಳೆಯಲ್ಲಿ ಜಮೀರ್ ಆಡಿದ್ದ ಮಾತೇ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗುತ್ತೆಂಬ ಚರ್ಚೆ ಶುರುವಾಗಿದೆ. ದೇವೇಗೌಡರ ಕುಟುಂಬವನ್ನ ಖರೀದಿಸ್ತೀವಿ. ಕರಿಯಾ ಎಂದು ಜಮೀರ್ ನೀಡಿದ್ದ ಹೇಳಿಕೆಗಳಿಂದ ಒಕ್ಕಲಿಗ ಸಮುದಾಯದ ಮತಗಳು...

ಬಸ್ ಗಳಲ್ಲಿ ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯದ ಪ್ರಸ್ತಾವನೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ಏಳು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದೆ. ಐಪಿಎಸ್ (IPS) ಏಳು ಮಂದಿ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು...

ದರ್ಶನ್‌ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಕೆ...
Join Whatsapp