ರಾಜ್ಯ

ಸಿಎಎ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಫೈಲ್ ಮಾಡಿದ SDPI

ನವದೆಹಲಿ: ಸಿಎಎ ವಿರುದ್ಧ ಸೋಶಿಯಲ್ ಡೆಮಾಕ್ರಟಿ ಪಾರ್ಟಿ ಆಫ್ ಇಂಡಿಯಾ ಹೋರಾಟ ಮುಂದುವರೆಸಿದ್ದು, ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಫೈಲ್ ಮಾಡಿದೆ. 2019ರ ಡಿಸೆಂಬರ್ 11 ರಂದು ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಸಿಎಎ ವಿರುದ್ಧ...

ಲೋಕಸಭೆ ಚುನಾವಣೆ | ಬಿಜೆಪಿಯ 2ನೇ ಪಟ್ಟಿ ಪ್ರಕಟ: ದ.ಕ. ಬ್ರಿಜೇಶ್‌ ಚೌಟ, ಮೈಸೂರಿಗೆ ಯದುವೀರ್‌

ಉಡುಪಿ - ಚಿಕ್ಕಮಗಳೂರಿಗೆ ಕೋಟಾ ಶ್ರೀನಿವಾಸ ಪೂಜಾರಿ,ಬೆಂಗಳೂರು ಉತ್ತರಕ್ಕೆ, ಶೋಭಾ ಕರಂದ್ಲಾಜೆ ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಯಾರಿಗೆ ಟಿಕೆಟ್ ನೀಡಲಾಗಿದೆ:- ಚಿಕ್ಕೋಡಿ – ಅಣ್ಣಸಾಹೇಬ್ ಜೊಲ್ಲೆ. ಮೈಸೂರು –...

ನಾಳೆ ಡಾ. ಮಂಜುನಾಥ್ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ನಾಳೆ ಡಾ. ಸಿ. ಎನ್ ಮಂಜುನಾಥ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಂಜುನಾಥ್ ಅವರು ಬಿಜೆಪಿ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಪಕ್ಷ...

ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ: ಶೋಭಾ ಕರಂದ್ಲಾಜೆ

ವಿಜಯಪುರ: ಲೋಕಸಭೆಗಾಗಿ ನಾಳೆ ಅಥವಾ ನಾಡಿದ್ದು ಚುನಾವಣೆ ವೇಳಾಪಟ್ಟಿ ಘೋಷಣೆಯಾಗುವ ಸಾಧ್ಯತೆಯಿದೆ. ಅದರ ಜೊತೆಜೊತೆಗೆ ಆಡಳಿತಾರೂಢ ಬಿಜೆಪಿ ಪಕ್ಷವು ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವೆ...

ಶಿರಾಡಿ ಘಾಟ್ ನಲ್ಲಿ ಉರುಳಿ ಬಿದ್ದ ಅನಿಲ ಟ್ಯಾಂಕರ್: ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬಂದ್

ಹಾಸನ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶಿರಾಡಿಘಾಟ್ ಬಳಿ ಬುಧವಾರ ಬೆಳಿಗ್ಗೆ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಎಲ್ ಪಿಜಿ ಸೋರಿಕೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 75 ನ್ನು ಬಂದ್...

ಅಗತ್ಯಬಿದ್ದರೆ ಶಿವಮೊಗ್ಗದಿಂದ ಸ್ಪರ್ಧೆ ಮಾಡುವೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರನಿಗೆ ಟಿಕೆಟ್ ಪಡೆಯುವುದರ ಹಿಂದೆ ಬರೀ ನನ್ನ...

ಸಂಸದ ಪ್ರತಾಪ್ ಸಿಂಹ ಧೃತಿಗೆಡದೆ ತಾಳ್ಮೆಯಿಂದಿರಬೇಕು: ಆರ್ ಅಶೋಕ್

ಬೆಂಗಳೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಧೃತಿಗೆಡದೆ ತಾಳ್ಮೆಯಿಂದಿರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟಿಕೆಟ್ ಹಂಚಿಕೆ ಇನ್ನೂ...

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ...
Join Whatsapp