ರಾಜ್ಯ

ಇಂದಿರಾ ಕ್ಯಾಂಟೀನ್​​​ಗಳಿಗಾಗಿ ಹೊಸ ಟೆಂಡರ್​​: ಸರ್ಕಾರದಿಂದ ಅನುಮೋದನೆ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಿಗೆ ಪುನಶ್ಚೇತನ ನೀಡಲು ಮುಂದಾಗಿರುವ ನೂತನ ಕಾಂಗ್ರೆಸ್​ ಸರ್ಕಾರ, ಅದಕ್ಕಾಗಿ ಟೆಂಡರ್‌ಗಳನ್ನು ಕರೆಯಲು ಬಿಬಿಎಂಪಿಗೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಖಚಿತಪಡಿಸಿಕೊಳ್ಳಲು ಯೋಜನೆಯನ್ನು ಪ್ರತಿ ಬಿಬಿಎಂಪಿ...

ಚಿಕ್ಕಮಗಳೂರು: ತರಕಾರಿ ಅಂಗಡಿಯಿಂದ 40 ಕೆಜಿ ಟೊಮೆಟೊ ಕಳ್ಳತನ!

ಚಿಕ್ಕಮಗಳೂರು: ಮಳೆ ಅಭಾವದಿಂದ ಕೃಷಿ ಕೈಗೊಟ್ಟಿರುವ ಹಿನ್ನೆಲೆ ಮಾರುಕಟ್ಟೆಗಳಲ್ಲಿ ತರಕಾರಿಗಳ ಕೊರತೆ ಎದುರಾಗಿ ಬೆಲೆಗಳು ಗಗನಮುಖಿಯಾಗಿವೆ. ಅದರಲ್ಲೂ ಕೆಂಪು ಸುಂದರಿ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ನಡುವೆ ತರಕಾರಿ ಅಂಗಡಿಗಳ...

‘ಬಿ ರಾಚಯ್ಯ ದತ್ತಿ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ ಎಸ್ಟಿ ಪತ್ರಿಕಾ( ಸರ್ಕಾರದ ಮಾನ್ಯತೆ ಪಡೆದ) ಸಂಪಾದಕರ ಸಂಘದ 2022-23 ನೇ ಸಾಲಿನ ರಾಜ್ಯಮಟ್ಟದ ' ಬಿ.ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ' ಗೆ ಹಿರಿಯ ಪತ್ರಕರ್ತ ದಿನೇಶ್...

ಕುಮಾರಸ್ವಾಮಿ ಮೊದಲು ಪೆನ್ ಡ್ರೈವ್ ರಿಲೀಸ್ ಮಾಡ್ಲಿ: ಝಮೀರ್ ಅಹ್ಮದ್

ಆನೇಕಲ್: ಕುಮಾರಸ್ವಾಮಿ ನನ್ನ ಬಳಿ ಪೆನ್ ಡ್ರೈವ್ ಇದೆ ಎಂದು ಒಂದು ವಾರದ ಹಿಂದೆ ಹೇಳಿದ್ದರು. ಪೆನ್ ಡ್ರೈವ್ ಇದ್ದಿದ್ದರೆ ಇಷ್ಟು ದಿನ ಇಟ್ಟುಕೊಳ್ಳುತ್ತಿದ್ದರಾ? ಎಂದು ವಸತಿ ಸಚಿವ ಜಮೀರ್ ಅಹ್ಮದ್ ಪ್ರಶ್ನಿಸಿದ್ದಾರೆ....

ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ: ಐವರು ವಶಕ್ಕೆ

ಹುಬ್ಬಳ್ಳಿ: ಇನ್ ಸ್ಟಾಗ್ರಾಮ್ ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ನಿವಾಸಿ ಸಂದೀಪ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕ. ಈ ಬಗ್ಗೆ ಮಾಹಿತಿ ನೀಡಿದ ಹುಬ್ಬಳ್ಳಿ...

‘ಅನ್ಯಾಯದ ವಿರುದ್ಧ ಒಂದಾಗಿ ಸೆಟೆದು ನಿಲ್ಲಿರಿ’: ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಜಾಗ್ರತಿ ಅಭಿಯಾನ

ಉಡುಪಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ “ಅನ್ಯಾಯದ ವಿರುದ್ಧ ಒಂದಾಗಿ ಸೆಟೆದು ನಿಲ್ಲಿರಿ” ಎಂಬ ಘೋಷಣೆಯೊಂದಿಗೆ ದೇಶದಾದ್ಯಂತ  ರಾಷ್ಟ್ರೀಯ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದರ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಸೆಮಿನಾರ್, ವೆಬಿನಾರ್, ಬಿತ್ತಿ ಪತ್ರ...

ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧಾರ: ಮಧು ಬಂಗಾರಪ್ಪ

ಬೆಂಗಳೂರು: ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದಿನ ಸರ್ಕಾರ ವಾರದಲ್ಲಿ ಒಂದೇ ಮೊಟ್ಟೆ...

ಡಿಸಿ, ಸಿಇಓ, ಕಮಿಷನರ್’ಗಳಿಗೆ ರೇಟ್ ಫಿಕ್ಸ್ ಆಗಿದೆ: ನಳಿನ್ ಕುಮಾರ್ ಆರೋಪ

ಬೆಳಗಾವಿ: ರಾಜ್ಯದಲ್ಲಿ ಡಿಸಿ, ಸಿಇಓ ಹಾಗೂ ಕಮಿಷನರ್ಗಳಿಗೆ ರೇಟ್ ಫಿಕ್ಸ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿ ಪೊಲೀಸ್ ಕಮಿಷನರ್ ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ...
Join Whatsapp