ರಾಜ್ಯ

‘ಅನ್ಯಾಯದ ವಿರುದ್ಧ ಒಂದಾಗಿ ಸೆಟೆದು ನಿಲ್ಲಿರಿ’: ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಜಾಗ್ರತಿ ಅಭಿಯಾನ

ಉಡುಪಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ “ಅನ್ಯಾಯದ ವಿರುದ್ಧ ಒಂದಾಗಿ ಸೆಟೆದು ನಿಲ್ಲಿರಿ” ಎಂಬ ಘೋಷಣೆಯೊಂದಿಗೆ ದೇಶದಾದ್ಯಂತ  ರಾಷ್ಟ್ರೀಯ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದರ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಸೆಮಿನಾರ್, ವೆಬಿನಾರ್, ಬಿತ್ತಿ ಪತ್ರ...

ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧಾರ: ಮಧು ಬಂಗಾರಪ್ಪ

ಬೆಂಗಳೂರು: ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದಿನ ಸರ್ಕಾರ ವಾರದಲ್ಲಿ ಒಂದೇ ಮೊಟ್ಟೆ...

ಡಿಸಿ, ಸಿಇಓ, ಕಮಿಷನರ್’ಗಳಿಗೆ ರೇಟ್ ಫಿಕ್ಸ್ ಆಗಿದೆ: ನಳಿನ್ ಕುಮಾರ್ ಆರೋಪ

ಬೆಳಗಾವಿ: ರಾಜ್ಯದಲ್ಲಿ ಡಿಸಿ, ಸಿಇಓ ಹಾಗೂ ಕಮಿಷನರ್ಗಳಿಗೆ ರೇಟ್ ಫಿಕ್ಸ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿ ಪೊಲೀಸ್ ಕಮಿಷನರ್ ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ...

ಹನುಮ ಜಯಂತಿ ವೇಳೆ ಯುವಕನ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿ ಪಾಲಿಕೆ ಬಿಜೆಪಿ ಸದಸ್ಯೆಯ ಸಹೋದರ !

ಮೈಸೂರು: ಟಿ.ನರಸೀಪುರ ಪಟ್ಟಣದಲ್ಲಿ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ವೇಣುಗೋಪಾಲ್ ನನ್ನು ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣದ 4ನೇ ಆರೋಪಿ ನಗರಪಾಲಿಕೆ ಬಿಜೆಪಿ ಸದಸ್ಯೆಯ ಸಹೋದರ...

ಬಂಟ್ವಾಳ ಸಾವದ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ: ಸಾವದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ದಾವೂದ್ ಅಮೀರ್, ಅಬ್ದುಲ್ ರಹೀಜ್, ಬಂಟ್ವಾಳದ ಕಾವಲ ಮೂಡೂರು ಗ್ರಾಮದ ಆಫ್ರಿದಿ, ಮಹಮ್ಮದ್ ಇರ್ಷಾದ್...

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಬೆಂಗಳೂರು: ನಗರದ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ಸುಲಿಗೆ ಮತ್ತು ದರೋಡೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ದರೋಡೆ ಪ್ರಕರಣದ ಆರೋಪಿ ಯಾಸರ್ (26) ಎಂಬಾತನ...

ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆ

ಮೈಸೂರು: ಪ್ಯಾಕೇಜ್ ಟೂರ್‌ನಲ್ಲಿ ಕುಲು ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ಮೈಸೂರಿನ ನಿವಾಸಿಗಳಾಗಿದ್ದು, ಕುಲು ಮನಾಲಿ ಪ್ರವಾಸಕ್ಕೆಂದು ಕಳೆದ ಗುರುವಾರ ಮೈಸೂರಿನಿಂದ...

ಕಳಪೆ ರಸ್ತೆ ಕಾಮಗಾರಿ ಆರೋಪ : ಎಂಜಿನಿಯರ್‌ಗೆ ಕಲ್ಲೇಟು ಹೊಡೆದ ಗ್ರಾಮಸ್ಥರು!

ಚಿತ್ರದುರ್ಗ: ಕಳಪೆ ರಸ್ತೆ ಕಾಮಗಾರಿಯ ಆರೋಪ ಹೊರಿಸಿ ಗ್ರಾಮಸ್ಥರು ಎಂಜಿನಿಯರ್‌ಗೆ ಕಲ್ಲೇಟು ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ತಲೆಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಎಂಜಿನಿಯರ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಚಿತ್ರದುರ್ಗ ಜಿಲ್ಲೆಯ ಕಸವನಹಳ್ಳಿಯಲ್ಲಿ...
Join Whatsapp