ರಾಜ್ಯ

ಒಂದೇ ಕುಣಿಕೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು!

ಬೆಳಗಾವಿ: ಒಂದೇ ಹಗ್ಗಕ್ಕೆ ಪುತ್ರಿಯ ಜೊತೆಗೆ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಹಾದೇವಿ ಇಂಚಲ (34) ಚಾಂದನಿ ಇಂಚಲ (7) ಆತ್ಮಹತ್ಯೆಗೆ ಶರಣಾದವರು. ಈ ಘಟನೆ ಬೆಳಗಾವಿ ಜಿಲ್ಲೆಯ...

ನಿರ್ಮಾಣ ಹಂತದ ಕಾಮಗಾರಿ ವೇಳೆ ನಿಗೂಢ ಸ್ಫೋಟ: ಮೂವರನ್ನು ಬಂಧಿಸಿದ ವೈಟ್ ಫೀಲ್ಡ್ ಪೊಲೀಸರು

ಬೆಂಗಳೂರು: ಕಾಮಗಾರಿ ವೇಳೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ್ದ ಮೂವರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಮಂಜುನಾಥ ರೆಡ್ಡಿ, ಲೋಕೇಶ್, ಸಾಕೇತ್ ಬಂಧಿತರು. ಈ ಕುರಿತು ವೈಟ್ ಫೀಲ್ಡ್ ವಿಭಾಗ ಡಿಸಿಪಿ ಎಸ್.ಗಿರೀಶ್​ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ...

ಉದ್ಯಮಿ ಜಾಬೀರ್ ಅತ್ತಾಸ್ ಅವರಿಗೆ ‘ಕಾಯಕ ಯೋಗಿ ಪ್ರಶಸ್ತಿ’

ಬೆಂಗಳೂರು: ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸಾಧನೆಗೈದ  ಸಾಧಕರಿಗೆ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಕೊಡಮಾಡುವ ಕಾಯಕಯೋಗಿ 2023 ರಾಜ್ಯ ಮಟ್ಟದ ಪ್ರಶಸ್ತಿಗೆ ಯುವನಾಯಕ ದಿಟ್ಟ ಕನ್ನಡಿಗ ಜಾಬೀರ್ ಆತ್ತಾಸ್ ಅವರು ಆಯ್ಕೆಯಾಗಿರುತ್ತಾರೆ. ಕರ್ನಾಟಕ ರಾಜ್ಯ ಕಾರ್ಮಿಕ...

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಸಿಎಂ, ಡಿಸಿಎಂ ಚಾಲನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 10 ಕೆಜಿ ಅಕ್ಕಿಯ ಪೈಕಿ ಐದು...

ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೀತಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಬಂದ ಕೋರ್ಟ್ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ರಾಜಕೀಯವಾಗಿ ರಾಹುಲ್ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮೈಸೂರು | ಹನುಮ ಜಯಂತಿ ವೇಳೆ ಯುವಕನ ಕೊಲೆ: ಇಬ್ಬರು ಆರೋಪಿಗಳ ಬಂಧನ

►ಯಾವುದೇ ಕೋಮು ಸಂಘರ್ಷ ನಡೆದಿಲ್ಲ: ಎಸ್ ಪಿ ಮೈಸೂರು: ಟಿ.ನರಸೀಪುರ ಪಟ್ಟಣದಲ್ಲಿ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಯುವಕನೋರ್ವನ್ನು ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವೇಣುಗೋಪಾಲ್...

ಸಾವಾಗಿಲ್ಲ ಮಾರ್ರೆ ನಿಜ | ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು: ಶಾಸಕಿ ನಯನಾ ಮೋಟಮ್ಮ

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ವಿಧಾನಸಭಾ ಕಲಾಪದಲ್ಲಿ ನೀಡಿರುವ ಹೇಳಿಕೆ ಭಾರೀ ಟ್ರೋಲ್ ಆಗುತ್ತಿದ್ದು, ಈ ಬಗ್ಗೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಸ್ಪಷ್ಟನೆ ನೀಡಿದ್ದಾರೆ. ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದ ಕುರಿತು...

ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಬಜೆಟ್ನಲ್ಲಿ ಈಡೇರಿಸದೇ ಮಾತು ತಪ್ಪಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು ಇಂದು ಹಲವೆಡೆ ಪ್ರತಿಭಟನೆ ನಡೆಸಿದರು. ಗೃಹ ಲಕ್ಷ್ಮೀ ಯೋಜನೆ...
Join Whatsapp