ರಾಜ್ಯ

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಸಿಎಂ, ಡಿಸಿಎಂ ಚಾಲನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 10 ಕೆಜಿ ಅಕ್ಕಿಯ ಪೈಕಿ ಐದು...

ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೀತಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಬಂದ ಕೋರ್ಟ್ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ರಾಜಕೀಯವಾಗಿ ರಾಹುಲ್ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮೈಸೂರು | ಹನುಮ ಜಯಂತಿ ವೇಳೆ ಯುವಕನ ಕೊಲೆ: ಇಬ್ಬರು ಆರೋಪಿಗಳ ಬಂಧನ

►ಯಾವುದೇ ಕೋಮು ಸಂಘರ್ಷ ನಡೆದಿಲ್ಲ: ಎಸ್ ಪಿ ಮೈಸೂರು: ಟಿ.ನರಸೀಪುರ ಪಟ್ಟಣದಲ್ಲಿ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಯುವಕನೋರ್ವನ್ನು ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವೇಣುಗೋಪಾಲ್...

ಸಾವಾಗಿಲ್ಲ ಮಾರ್ರೆ ನಿಜ | ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು: ಶಾಸಕಿ ನಯನಾ ಮೋಟಮ್ಮ

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ವಿಧಾನಸಭಾ ಕಲಾಪದಲ್ಲಿ ನೀಡಿರುವ ಹೇಳಿಕೆ ಭಾರೀ ಟ್ರೋಲ್ ಆಗುತ್ತಿದ್ದು, ಈ ಬಗ್ಗೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಸ್ಪಷ್ಟನೆ ನೀಡಿದ್ದಾರೆ. ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದ ಕುರಿತು...

ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಬಜೆಟ್ನಲ್ಲಿ ಈಡೇರಿಸದೇ ಮಾತು ತಪ್ಪಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು ಇಂದು ಹಲವೆಡೆ ಪ್ರತಿಭಟನೆ ನಡೆಸಿದರು. ಗೃಹ ಲಕ್ಷ್ಮೀ ಯೋಜನೆ...

ವಿಧಾನಸೌಧದ ಸುತ್ತಲಿನ ಭದ್ರತೆಗೆ ಹೊಸ ತಂತ್ರಜ್ಞಾನ: ಸ್ಪೀಕರ್ ಖಾದರ್

ಬೆಂಗಳೂರು: ವಿಧಾನಸಭೆಯ ಪ್ರವೇಶಿಸಿದ್ದ ಅಪರಿಚಿತ ವ್ಯಕ್ತಿಯನ್ನು ಪತ್ತೆ ಹಚ್ಚಿ ವಿಧಾನಸೌಧ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ಸದನಕ್ಕೆ ಸ್ಪೀಕರ್ ಯು ಟಿ ಖಾದರ್ ಮಾಹಿತಿ ನೀಡಿದರು. ಜೆಡಿಎಸ್...

ಚಾರ್ಮಾಡಿ ಘಾಟ್ ಬಳಿ ಪ್ರವಾಸಿಗರ ಹುಚ್ಚಾಟ: ಟ್ರಾಫಿಕ್ ಜಾಮ್ ಭೀತಿ

ಚಿಕ್ಕಮಗಳೂರು: ಜಿನುಗು ಮಳೆಯ ನಡುವೆಯೇ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರತಿನಿತ್ಯವೂ ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರವಾಸಿಗರು ರಸ್ತೆಗಳ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ. ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ...

ಅಕ್ರಮವಾಗಿ ತಂಗಿದ್ದ 105 ವಿದೇಶಿಗರು ಗಡಿಪಾರು: ಜಿ ಪರಮೇಶ್ವರ್

ಬೆಂಗಳೂರು: 2023ರ ಮೇ ಅಂತ್ಯದವರೆಗೆ ಅಧ್ಯಯನ, ವ್ಯಾಪಾರ ಮತ್ತು ಇತರ ಉದ್ದೇಶಗಳಿಗಾಗಿ ಬೆಂಗಳೂರಿಗೆ ಬಂದಿದ್ದ 678 ವಿದೇಶಿ ಪ್ರಜೆಗಳು ವೀಸಾ ಅವಧಿ ಮುಗಿದ ನಂತರವೂ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂದು ವಿದೇಶಿಯರ ಪ್ರಾದೇಶಿಕ...
Join Whatsapp