ರಾಜ್ಯ

ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ...

ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು

ಬೆಂಗಳೂರು: ಟೊಮೆಟೊ ಬೆಲೆ ಶತಕ ದಾಟಿದ ಹಿನ್ನೆಲೆ ಫುಲ್​​ ಡಿಮ್ಯಾಂಡ್​​ ಆಗಿದ್ದು ಕಳವು ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಟೊಮೆಟೊ ಬೆಳೆಗಾರರು ಜಮೀನುಗಳಿಗೆ ಕಾವಲು ಕಾಯುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಸುಮಾರು 2 ಸಾವಿರ...

ಉದ್ಯಮಿಗೆ ಪಿಸ್ತೂಲ್ ತೋರಿಸಿ 50 ಲಕ್ಷ ರೂ. ದರೋಡೆ

ಚಿತ್ರದುರ್ಗ: ಹೋಟೆಲ್ ಉದ್ಯಮಿಯೊಬ್ಬರ ಮಗ ಹಾಗೂ ಅಳಿಯನನ್ನು ಒತ್ತೆಯಾಳಾಗಿಟ್ಟುಕೊಂಡು ಪಿಸ್ತೂಲ್ ಮತ್ತು ಮಾರಕಾಸ್ತ್ರ ತೋರಿಸಿ 50 ಲಕ್ಷ ರೂ. ದೋಚಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಬ್ಯಾಂಕ್ ಕಾಲೋನಿಯ ಉದ್ಯಮಿ ನಜೀರ್ ಅಹಮ್ಮದ್ ಎಂಬವರ...

ರೈಲನ್ನು ಗಮನಿಸದೇ ಪ್ಲಾಟ್‍ಫಾರ್ಮ್‌ನಿಂದ ಹಳಿಗೆ ಇಳಿದ ವೃದ್ಧ – ಆರ್‌ಪಿಎಫ್ ಸಿಬ್ಬಂದಿಯಿಂದ ರಕ್ಷಣೆ

ದಾವಣಗೆರೆ: ರೈಲು ಬರುವುದನ್ನು ಗಮನಿಸದೇ ಹಳಿ ದಾಟಲು ಹೋದ ವೃದ್ಧನನ್ನು ಆರ್‌ಪಿಎಫ್ ಸಿಬ್ಬಂದಿ ರಕ್ಷಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ರೈಲ್ವೇ ಪ್ಲಾಟ್‍ಫಾರ್ಮ್‍ನಿಂದ ವೃದ್ಧರೊಬ್ಬರು ಕೆಳಗಿಳಿದಿದ್ದಾರೆ. ಈ ವೇಳೆ ರೈಲು ಸಮೀಪಕ್ಕೆ ಬಂದಿದೆ. ಕೂಡಲೇ ಆರ್‌ಪಿಎಫ್...

ಕಲಬುರಗಿ, ಬೀದರ್ ನಗರಗಳನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಪಣ: ಈಶ್ವರ ಖಂಡ್ರೆ ಘೋಷಣೆ

ಕಲಬುರಗಿ: ವಿಶ್ವ ಪರಿಸರ ದಿನದಂದು ಐದು ನಗರ ಅಥವಾ ಪಟ್ಟಣವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡುವುದಾಗಿ ಘೋಷಿಸಿದ್ದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಇಂದು ಆ ಐದು ನಗರಗಳ...

ಭಾರೀ ಗಾಳಿ, ಮಳೆ ಸಾಧ್ಯತೆ: ಕರಾವಳಿ, ಕೊಡಗಿನಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೇ ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ನಾಳೆ ಭಾರೀ...

ಬಿಜೆಪಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಸಿ.ಎಂ ನಿಂಬಣ್ಣವರ್ (77) ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಕಲಘಟಗಿ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು, ಕಾಲು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಬೆಳಗ್ಗೆ...

ಚೆಕ್ ಬೌನ್ಸ್ ಕೇಸ್‌: ನಟ ನೀನಾಸಂ ಅಶ್ವಥ್ ಬಂಧನ

ಹಾಸನ: ಚೆಕ್ ಬೌನ್ಸ್ ಪ್ರಕರಣ ಸಂಬಂಧ ಚಲನಚಿತ್ರ ನಟ ನೀನಾಸಂ ಅಶ್ವಥ್ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದರು. ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರ ಬಳಿ ತಪ್ಪೊಪ್ಪಿಕೊಂಡು 25% ರಷ್ಟು ಹಣ ಪಾವತಿಸಿದ ಬಳಿಕ...
Join Whatsapp