ರಾಜ್ಯ

ಚಾಮರಾಜನಗರ ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷೆಯಾಗಿ ರೇಷ್ಮಾ ಬಾನು ಆಯ್ಕೆ

 ಚಾಮರಾಜನಗರ: ವಿಮೆನ್ ಇಂಡಿಯ ಮೂವ್ಮೆಂಟ್ ಚಾಮರಾಜನಗರ ಜಿಲ್ಲಾ ಪ್ರತಿನಿಧಿ ಸಭೆಯು ದಿನಾಂಕ ಜು.8ರಂದು ಚಾಮರಾಜನಗರದಲ್ಲಿ ನಡೆಯಿತು.  ತೌಸಿಯ ಭಾನು ರವರ ಸಭಾಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2021-23 ಅವಧಿಯ ವರದಿಯನ್ನು ಮಂಡಿಸಲಾಯಿತು. ಕಾರ್ಯಕ್ರಮವನ್ನು ವಿಮ್ ರಾಜ್ಯ...

ರಾಜ್ಯ ಸರ್ಕಾರದ ನೂತನ ಬಜೆಟ್ : ಮಾತು ತಪ್ಪಿದ ಮುಖ್ಯಮಂತ್ರಿ ಸಿದ್ದರಾಮಯ್ಯ- SDPI

ಮೈಸೂರು : ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರ ಭಾಷಣಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ₹10,000 ಕೋಟಿ  ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದರು ಆದರೆ ನಿನ್ನೆ ಮಂಡಿಸಿದ...

ಜಾತಿ ಅಸಮಾನತೆ ಅಳಿಸಬೇಕಾದರೆ ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜನಮನ...

ಜೈನಮುನಿಯ ಹತ್ಯೆ ಪ್ರಕರಣ: ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಬೆಳಗಾವಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಬೆಳಕಿಗೆ ಬಂದಿದ್ದು, ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ...

ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿರುವುದು ನಾಚಿಕೆಗೇಡು: ಎಚ್.ವಿಶ್ವನಾಥ್

►‘ಸಿದ್ದರಾಮಯ್ಯನವರು ಒಳ್ಳೆಯ ಬಜೆಟ್ ನೀಡಿದ್ದಾರೆ’ ಮೈಸೂರು: ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿರುವುದು ನಾಚಿಕೆಯ ಸಂಗತಿ. ಇದು ಬಿಜೆಪಿಯಲ್ಲಿ ಅರಾಜಕತೆ ಇದೆ ಎಂಬುದನ್ನು ತೋರಿಸುತ್ತದೆ ಎಂದು ಸ್ವತಃ ಬಿಜೆಪಿಯಿಂದ ನಾಮ ನಿರ್ದೇಶನಗೊಂಡ ವಿಧಾನ ಪರಿಷತ್...

ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗುತ್ತಾರೆ: ಮಾಜಿ ಸಚಿವ ನಿರಾಣಿ

ಬೆಳಗಾವಿ: ವಿರೋಧ ಪಕ್ಷದ ನಾಯಕನನ್ನಾಗಿ ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷ...

ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ

ಚಿಕ್ಕಮಗಳೂರು: ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ ಮೆರೆದಿದ್ದು, ಕೆಎಸ್​ಆರ್​ಟಿಸಿ ಬಸ್ಸಿನ ಗ್ಲಾಸ್ ಒಡೆದು, ಬಸ್​ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ‌ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ. ನಿನ್ನೆ(ಜು.7)...

ಭಾರೀ ಮಳೆ: ತುಂಡಾದ ವಿದ್ಯುತ್ ತಂತಿ ತುಳಿದು ಮಹಿಳೆ ಮೃತ್ಯು

ಹಾಸನ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿರುವ ಘಟನೆ ಬೇಲೂರಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ರಂಗಮ್ಮ (60) ಮೃತ ದುರ್ದೈವಿ. ಭಾರೀ ಗಾಳಿ, ಮಳೆಯಿಂದ ಜನರು ಓಡಾಡುವ ರಸ್ತೆ ಮಧ್ಯೆ ವಿದ್ಯುತ್...
Join Whatsapp