ರಾಜ್ಯ

ಕಸ್ತೂರಬಾ ಬಾಲಕಿಯರ ವಸತಿ ಶಾಲೆಗೆ ಲೋಕಾಯುಕ್ತ ಇನ್​ಸ್ಪೆಕ್ಟರ್ ಭೇಟಿ, ಪೊರಕೆ ಹಿಡಿದು ಕ್ಲೀನ್ ಮಾಡಿದ ಸಲೀಂ ಅಹ್ಮದ್

ತುಮಕೂರು: ಪಾವಗಡ ತಾಲೂಕು ಆಸ್ಪತ್ರೆ ಪಕ್ಕದಲ್ಲಿರುವ ಕಸ್ತೂರಬಾ ಬಾಲಕಿಯರ ವಸತಿ ಶಾಲೆಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಲೀಂ ಅಹ್ಮದ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿ ಸ್ವಚ್ಛತೆಯೇ ಇಲ್ಲದ್ದನ್ನು ನೋಡಿ ಸಿಟ್ಟಾದ ಲೋಕಾ...

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಜೆಪಿ ನಡ್ಡಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪ್ರಕರಣ ರದ್ದು ಕೋರಿ ನಡ್ಡಾ ಅವರು ಸಲ್ಲಿಸಿದ್ದ ಅರ್ಜಿ...

ವಂದೇ ಭಾರತ್ ಎಕ್ಸ್​ಪ್ರೆಸ್​​ಗೆ ರಾಮನಗರ ಬಳಿ ಕಲ್ಲೆಸೆತ, ಗಾಜು ಪುಡಿ

ರಾಮನಗರ: ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ರಾಮನಗರ ಬಳಿ ಶುಕ್ರವಾರ ಮಧ್ಯಾಹ್ನ 2.20ರ ಸುಮಾರಿಗೆ ನಡೆದಿದೆ. ರಾಮನಗರ ತಾಲ್ಲೂಕಿನ ವಡೇರಹಳ್ಳಿ ಬಳಿ ಮೈಸೂರನಿಂದ ಬೆಂಗಳೂರು ಕಡೆ ರೈಲು ಸಂಚರಿಸುತ್ತಿದ್ದಾಗ ಕಲ್ಲೆಸೆಯಲಾಗಿದೆ. ಕಲ್ಲು...

ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ: ನೆಲಕ್ಕುರುಳಿದ ಕ್ರೇನ್​, ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ. ಆ ಮೂಲಕ ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಘಟನೆ ನಡೆದಿದ್ದು,...

ಕರ್ನಾಟಕ ಬಜೆಟ್ – ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುವುದು ಬಹಿರಂಗವಾಗಿದೆ : ಎಎಪಿ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುವುದು ಬಹಿರಂಗವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ...

ಹುಬ್ಬಳ್ಳಿ-ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ ಶಾಶ್ವತವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ ರೈಲ್ವೇ ಇಲಾಖೆ

ಬೆಂಗಳೂರು: ಪ್ರಯಾಣಿಕರ ನೀರಸ ಪ್ರತಿಕ್ರಿಯೆಯ ಕಾರಣ ಬೆಂಗಳೂರು ಹುಬ್ಬಳ್ಳಿ ಮಧ್ಯೆ ಪ್ರತಿ ದಿನ ಸಂಚರಿಸುತ್ತಿರುವ ಎಕ್ಸ್‌ಪ್ರೆಸ್ ವಿಶೇಷ (ರೈಲು ಸಂಖ್ಯೆ 07353/07354) ರೈಲು ಜುಲೈ 16 ರಿಂದ ಶಾಶ್ವತವಾಗಿ ರದ್ದಾಗಲಿದೆ ಎಂದು ವರದಿಯಾಗಿದೆ. ಈ...

ಇತಿಹಾಸದಲ್ಲೇ ಅಪರೂಪದ ಬಜೆಟ್ : ಲಕ್ಷ್ಮೀ ಹೆಬ್ಬಾಳ್ಕರ್ ಬಣ್ಣನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರದ 2023 -24ನೇ ಸಾಲಿನ ಆಯವ್ಯಯ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ...

ಜನರ ಒಳಿತಿನ ಸರ್ವಸ್ಪರ್ಶಿ ಬಜೆಟ್: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2023-24ನೇ ಸಾಲಿನ ಆಯವ್ಯಯ ಬಡವರು, ಮಧ್ಯಮ ವರ್ಗದ ಜನರ ಅವಶ್ಯಕತೆಗೆ ಪೂರಕವಾದ ಹಾಗೂ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್‌ ಆಗಿದೆ...
Join Whatsapp