ರಾಜ್ಯ

ರಾಜ್ಯ ಸರ್ಕಾರಿ ನೌಕರರ ಮುಷ್ಕರಕ್ಕೆ ಬಹುಜನ ಸಮಾಜ ಪಾರ್ಟಿ ಬೆಂಬಲ

ಬೆಂಗಳೂರು: ಏಳನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿರುವ ಮುಷ್ಕರವನ್ನು ಬಹುಜನ ಸಮಾಜ ಪಾರ್ಟಿ ಬೆಂಬಲಿಸುತ್ತದೆ ಎಂದು ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಹೇಳಿದ್ದಾರೆ. ಕೂಡಲೇ ಸರ್ಕಾರವು ಸರ್ಕಾರಿ ನೌಕರರ...

ಅವಹೇಳನಕಾರಿ ಬರಹ ಪೊಲೀಸರಿಗೆ ಪರಮೇಶ್ವರ್ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹಗಳಿಂದ ಬೇಸತ್ತು ಮಾಜಿ ಉಪ ಮುಖ್ಯಮಂತ್ರಿ  ಡಾ. ಜಿ. ಪರಮೇಶ್ವರ್ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸಾಮಾಜಿಕ ಜಾಲತಾಣದ ಅವಹೇಳನ ಬರವಣಿಗೆ ವಿರುದ್ಧ ಪರಮೇಶ್ವರ್ ನೀಡಿರುವ  ದೂರಿನಲ್ಲಿ ಫೇಸ್‍ಬು...

22ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಕೃತ್ಯ: ಮೂವರು ಅಂತರಾಜ್ಯ ಕಳ್ಳರು ಸೆರೆ

ಬೆಂಗಳೂರು: ಶಾಲಾ-ಕಾಲೇಜುಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕನ್ನಕಳವು  ಮಾಡುತ್ತಿದ್ದ ಮೂವರು ಅಂತರಾಜ್ಯ ಕಳ್ಳರನ್ನು ಬಂಧಿಸಿರುವ ಜ್ಞಾನಭಾರತಿ ಪೊಲೀಸರು ನಗದು ಸೇರಿ 5 ಲಕ್ಷ ಮೌಲ್ಯದ  ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ತಮಿಳುನಾಡಿನ ಸೇಲಂನ ಅಣ್ಣಾ...

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಶಿವಮೊಗ್ಗ: ನಗರದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ...

ವಾಟರ್ ಹೀಟರ್’ನಿಂದ ವಿದ್ಯುತ್ ತಗುಲಿ ತಾಯಿ-ಮಗು ದಾರುಣ ಮೃತ್ಯು

ಬೆಂಗಳೂರು: ಬಕೆಟ್’ನಲ್ಲಿ ಹಾಕಿದ್ದ ವಾಟರ್ ಹೀಟರ್’ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಇಬ್ಬರೂ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನಡೆದಿದೆ. ರಾಯಚೂರು ಮೂಲದ ತಾಯಿ ಜ್ಯೋತಿ ಹಾಗೂ ಮಗ...

ಒಂದು ಕೋಟಿ ಸುಪಾರಿ ಕೊಟ್ಟು ತಂದೆಯ ಕೊಲೆ: ಪುತ್ರ ಸೇರಿ ಮೂವರ ಬಂಧನ

ಬೆಂಗಳೂರು: ಆಸ್ತಿಗಾಗಿ ಬರೋಬ್ಬರಿ 1 ಕೋಟಿ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿದ್ದ ಮಗ ಸೇರಿ ಮೂವರನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಾರತ್ ಹಳ್ಳಿಯ ಅಪಾರ್ಟ್ಮೆಂಟ್’ವೊಂದರ ವಾಹನ ನಿಲುಗಡೆ ಪ್ರದೇಶದಲ್ಲಿ ತಂದೆ ನಾರಾಯಣಸ್ವಾಮಿಯನ್ನು...

ಬಿ.ಎಸ್. ಯಡಿಯೂರಪ್ಪ ಜಾತ್ಯತೀತ ನಾಯಕ: ವಿಜಯೇಂದ್ರ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಂದು ವರ್ಗದ, ಜಾತಿಯ ನಾಯಕರಲ್ಲ, ಬದಲಾಗಿ ಅವರು ಜಾತ್ಯತೀತ ನಾಯಕ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಡಿಪೋದಲ್ಲಿ ನಿಲ್ಲಿಸಿದ್ದ ಬಿಎಂಟಿಸಿ ಬಸ್’ಗಳಿಂದ ಡೀಸೆಲ್ ಕಳವು

ಬೆಂಗಳೂರು: ಯಲಹಂಕ ಉಪನಗರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಡಿಪೋದಲ್ಲಿ ನಿಲ್ಲಿಸಿದ್ದ ಎರಡು ಬಸ್’ಗಳಿಂದ ಡೀಸೆಲ್ ಕಳವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಎರಡು ಬಿಎಂಟಿಸಿ ಬಸ್’ಗಳಿಂದ 14 ಸಾವಿರ ರೂ. ಮೌಲ್ಯದ...
Join Whatsapp