ರಾಜ್ಯ

ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗಕ್ಕೆ ಎಸ್ಐ...

ಪ್ರಜ್ವಲ್ ರೇವಣ್ಣ ಕೇಳಿದಂತೆ ಸಮಯ ಕೊಡಲು ಆಗಲ್ಲ: ಪರಮೇಶ್ವರ್‌

ಬೆಂಗಳೂರು:ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸಂಸದ ಪ್ರಜ್ವಲ್ ರೇವಣ್ಣ ಕೇಳಿದಂತೆ ಸಮಯ ಕೊಡಲು ಆಗಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ವಕೀಲರ...

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಬೇಕು ಎಂದ ಅಮಿತ್ ಶಾ, ಗೃಹ ಸಚಿವರ ಯೋಗ್ಯತೆ ಪ್ರಶ್ನಿಸಿದ ಸಿದ್ದರಾಮಯ್ಯ

ಬೆಂಗಳೂರು: ಮೊದಲು ಪ್ರಜ್ವಲ್ ರೇವಣ್ಣ ನಿರಪರಾಧಿ ಎಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಯಲ್ಲಿ ಲೋಕಸಭಾ ಚುನಾವಣಾ ಭಾಷಣದಲ್ಲಿ, ಪ್ರಜ್ವಲ್ ರೇವಣ್ಣ ವಿಚಾರವನ್ನು ಪ್ರಸ್ತಾಪಿಸಿ ಆತನಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. ಅಮಿತ್...

ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅಶ್ಲೀಲ ವಿಡಿಯೋ ವೈರಲ್: ಸಂತ್ರಸ್ತೆಯ ದೂರು, FIR ದಾಖಲು

ರಾಮನಗರ: ರಾಮನಗರ ಶಾಸಕ ಹೆಚ್​ಎ ಇಕ್ಬಾಲ್ ಹುಸೇನ್ ಅಶ್ಲೀಲ ವಿಡಿಯೋ ವೈರಲ್ ಸಂಬಂಧ ಸಂತ್ರಸ್ತೆ ರಾಮನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಅನ್ವಯ ಪೊಲೀಸರು FIR ದಾಖಲಿಸಲಾಗಿದೆ. ನನ್ನ ಹಾಗೂ...

ಮತ್ತೊಂದು ಹಿಂದೂ ಸ್ವಾಮೀಜಿ ವಿರುದ್ಧ ಹರಿಹಾಯ್ದ ‘ಹಿಂದೂ ಹುಲಿ’ ಯತ್ನಾಳ್

ದಾವಣಗೆರೆ: ಕಳ್ಳ ಸ್ವಾಮಿ ಮಾತು ಕೇಳಬೇಡಿ, ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದು ಹೇಳುವ ಮೂಲಕ ಹರಿಹರ ವಚನಾನಂದ ಸ್ವಾಮೀಜಿ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್...

ಪ್ರಜ್ವಲ್ ರೇವಣ್ಣ ವಿರುದ್ಧದ ಎಫ್‌ಐಆರ್ ಅತ್ಯಂತ ದುರ್ಬಲ: ಕಾನೂನು ತಜ್ಞ

ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ, ಅತ್ಯಂತ ಆಕ್ರೋಶ ಹುಟ್ಡುಹಾಕಿದ ಸೆಕ್ಸ್ ಹಗರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಪೊಲೀಸರ ಮುಂದೆ ಬಂದರೂ ಬಂಧಿಸಲು ಅವಕಾಶವಿಲ್ಲ. ಅಶ್ಲೀಲ ವಿಡಿಯೋ ಕೇಸ್...

ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಹೆಚ್ ಡಿ ಕುಮಾರಸ್ವಾಮಿ ಕೈವಾಡ: ಡಿಕೆ ಸುರೇಶ್

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಕೈವಾಡ ಇದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗಂಭೀರ...

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು: ವಿದೇಶದಿಂದ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರನ್ನು ಕರೆಸುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.ವಿದೇಶಾಂಗ ಸಚಿವಾಲಯದ ಮಧ್ಯಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿದೇಶದಿಂದ ಪ್ರಜ್ವಲ್ ರನ್ನು...
Join Whatsapp