ರಾಜ್ಯ

ಜೀವನಾಂಶ ಕೋರಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕೆಂದು ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕೌಟುಂಬಿಕ ಕಲಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೀವನಾಂಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಕೆಲವೊಂದು ಅರ್ಜಿಗಳು ವರ್ಷಗಳಿಂದ ಇತ್ಯರ್ಥವಾಗದೆ...

ರಾಜ್ಯಪಾಲರ ಭಾಷಣದಲ್ಲಿ ಹೊಸ ಅಡುಗೆ ಏನೂ ಇಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: 'ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ಸಾಧನೆ, ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರದಂತಹ ಯಾವುದೇ ಅಂಶಗಳು ಇಲ್ಲ. ಸರ್ಕಾರದ ಯಾವುದೇ ಹೊಸ ಅಡುಗೆ ಇಲ್ಲ. ನಮ್ಮ ಅಡುಗೆಯನ್ನು ಅವರದು ಎಂದು ಹೇಳಿಕೊಂಡಿದ್ದಾರೆ' ಎಂದು ಕೆಪಿಸಿಸಿ...

ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿ ಕುಳಿತ ನೀರು ಸರಬರಾಜು ನೌಕರ

ಧಾರವಾಡ: ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ನೀರು ಸರಬರಾಜು ನೌಕರನೊಬ್ಬ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಗರದ ಆಲೂರು ವೆಂಕಟರಾವ್ ವೃತ್ತದ ಬಳಿ ನಡೆದಿದೆ. ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ನೀರು ಸರಬರಾಜು ನೌಕರರು ಪ್ರತಿಭಟನೆ...

ಡಿ.ಕೆ.ಶಿ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು:  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನಡೆಸುತ್ತಿರುವ ತನಿಖೆಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ‌ ನೀಡಿದೆ.   ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ವಿಚಾರಣೆ ನಡೆಸುವ ಹೈಕೋರ್ಟ್‌ನ...

ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿ ಆರ್. ಎನ್. ಕುಲಕರ್ಣಿ ಕೊಲೆ ಪ್ರಕರಣ; ರಾಜ್ಯ ಬಿಜೆಪಿ ಸರ್ಕಾರದ ಮೌನದ ವಿರುದ್ಧ ಜೆಡಿಎಸ್ ಗರಂ

ಬೆಂಗಳೂರು: ದೇಶದ ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿ ಆರ್. ಎನ್. ಕುಲಕರ್ಣಿ ಅವರ ಕೊಲೆಗೆ ಸಂಬಂಧಿಸಿ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಗಪ್ ಚುಪ್ ಆಗಿ ಕುಳಿತಿರುವ ರಾಜ್ಯ ಬಿಜೆಪಿ ಸರ್ಕಾರದ ನಡೆಯ...

ಕಂಡಕ್ಟರ್/ ಡ್ರೈವರ್ ಹುದ್ದೆಯ ದೇಹದಾರ್ಢ್ಯ ಪರೀಕ್ಷೆ; ಕಾಲು, ಸೊಂಟಕ್ಕೆ ಕಬ್ಬಿಣದ ಕಲ್ಲು ಕಟ್ಟಿಕೊಂಡು ಬಂದ ಅಭ್ಯರ್ಥಿಗಳು

ಕಲಬುರ್ಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಂಡಕ್ಟರ್ /ಡ್ರೈವರ್ ಹುದ್ದೆ ಪಡೆಯಲು ಅಭ್ಯರ್ಥಿಗಳು ದೇಹಕ್ಕೆ ಕಬ್ಬಿಣದ ಕಲ್ಲು, ಸರಪಳಿ ಕಟ್ಟಿಕೊಳ್ಳುವ ಮೂಲಕ ತೂಕ ಹೆಚ್ಚಿಸಿಕೊಂಡು ಪರೀಕ್ಷೆಗೆ ಹಾಜರಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಚಾಲಕ/...

ಕೊಪ್ಪಳದಲ್ಲಿ ದಲಿತ ಮಹಿಳೆಗೆ ಮೇಲ್ಜಾತಿ ವ್ಯಕ್ತಿಯಿಂದ ದೌರ್ಜನ್ಯ: ಎಸ್’ಡಿಪಿಐ ಖಂಡನೆ

ಬೆಂಗಳೂರು: ಕೊಪ್ಪಳದಲ್ಲಿ ದಲಿತ ಮಹಿಳೆಯ ಹಸು ತನ್ನ ತೋಟಕ್ಕೆ ಪ್ರವೇಶಿಸಿತು ಎಂದು ಆಕೆಯನ್ನು ಮೇಲ್ಜಾತಿಯ ವ್ಯಕ್ತಿ ಚಪ್ಪಲಿಯಿಂದ ಹೊಡೆದಿರುವುದು ಅತ್ಯಂತ ಅಮಾನವೀಯ ಕೃತ್ಯ. ಜಾತಿ ಪೋಷಿಸುವ ರಾಜಕೀಯ ಪಕ್ಷಗಳೇ ಇಂತಹ ಘಟನೆಗಳಿಗೆ ಹೊಣೆ...

ದಲಿತ ಮಹಿಳೆಗೆ ಚಪ್ಪಲಿಯಿಂದ ಹೊಡೆದು ಜಾತಿನಿಂದನೆಗೈದ ಮೇಲ್ಜಾತಿ ವ್ಯಕ್ತಿ

ಕೊಪ್ಪಳ: ಹೊಲಕ್ಕೆ ದನ ನುಗ್ಗಿತ್ತು ಎಂಬ ಕಾರಣಕ್ಕೆ ದಲಿತ ಮಹಿಳೆಯೊಬ್ಬರ ಮೇಲೆ ಮೇಲ್ಜಾತಿ ವ್ಯಕ್ತಿಯೋರ್ವ ಚಪ್ಪಲಿಯಿಂದ ಹಲ್ಲೆ ನಡೆಸಿ, ಜಾತಿ ನಿಂದನೆಗೈದ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ...
Join Whatsapp