ರಾಜ್ಯ

ಲಂಚ ಸ್ವೀಕರಿಸುತ್ತಿದ್ದ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ

ಬಳ್ಳಾರಿ: ಬಳ್ಳಾರಿಯಲ್ಲಿ ಪುರಾತತ್ವ ಇಲಾಖೆ ಕಚೇರಿಯ ಮೂವರು ಅಧಿಕಾರಿಗಳು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಸಿಬಿಐ ಕೈಗೆ ಸಿಕ್ಕಿ ಬಿದ್ದ ಆರೋಪಿಗಳನ್ನು ಪ್ರಶಾಂತ್ ರೆಡ್ಡಿ, ಯೋಗೀಶ್, ಮೊಹ್ಮದ್ ಗೌಸ್...

ಸಂವಿಧಾನ ಬದಲಾಯಿಸಲು ಬಂದರೆ ವಿರೋಧಿಸಿ: ಶೂದ್ರರರಲ್ಲಿ ಜಾಗೃತಿ ಮೂಡಿಸಿದ ಸಿದ್ಧರಾಮಯ್ಯ

ಹರಿಹರ (ದಾವಣಗೆರೆ ಜಿಲ್ಲೆ): ಯಾವುದೇ ಪಕ್ಷದವರು ಸಂವಿಧಾನವನ್ನು ಬದಲಾಯಿಸಲು, ಹಾಳು ಮಾಡಲು ಬಂದರೂ ಎಲ್ಲ ಶೂದ್ರರು ಅವರ ವಿರುದ್ಧ ಎದ್ದು ನಿಲ್ಲಬೇಕು. ಅದನ್ನು ಪ್ರತಿಭಟಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...

ಬಿಜೆಪಿ ನಾಯಕರ ಟೀಕೆಗಳಿಗೆ ಖಡಕ್ ಉತ್ತರ ನೀಡಿದ ಹೆಚ್ ಡಿ ಕೆ

ಬೆಂಗಳೂರು: ಶಿವಾಜಿ, ಬಸವೇಶ್ವರರು, ಬುದ್ಧ, ಗಾಂಧೀಜಿ ಮತ್ತು ಡಾ.ಅಂಬೇಡ್ಕರ್ ಅವರನ್ನೇ ಬಿಡದವರು ನನ್ನನ್ನು ಬಿಡುತ್ತಾರೆಯೇ ಎಂದು ಹೇಳಿದ ಹೆಚ್.ಡಿ.ಕುಮಾರಸ್ವಾಮಿ ಕೇಳಿದ್ದಾರೆ. ಪೇಶ್ವೆ ವಂಶಾವಳಿಯ ನಾಯಕರೊಬ್ಬರನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹೊರಟಿದೆ ಎಂಬ ತಮ್ಮ...

ಹಗರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಸಮ್ಮತಿ ಸೂಚಿಸಿದ ಸಚಿವ ಸಂಪುಟ

ಬೆಂಗಳೂರು: ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಇಂದಿನ‌ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಇಂದಿನ...

ಯುಕೆಜಿಯ ಮಗುವನ್ನು ಫೇಲ್ ಮಾಡಿದ ಶಾಲೆ! ಎಲ್ಲೆಡೆ ಆಕ್ರೋಶ

ಆನೇಕಲ್: ಹುಸೂರು ಗೇಟ್ ಸಮೀಪದಲ್ಲಿರುವ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿಯು ಯುಕೆಜಿಯಲ್ಲಿ ಓದುತ್ತಿದ್ದ ಮಗುವನ್ನು ಅನುತ್ತೀರ್ಣ ಮಾಡಿದ ಬಗ್ಗೆ ಶಾಲಾ ಆಡಳಿತ ಮಂಡಳಿಯ ವಿರುಧ್ದ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿಯ...

ಕಬಡ್ಡಿ ಆಡುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಆನೇಕಲ್: ಕಬಡ್ಡಿ ಆಡುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ. ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸಂಗೀತಾ ಮೃತ ವಿದ್ಯಾರ್ಥಿನಿ. ಸಂಗೀತಾ ಧಾರವಾಡ ಮೂಲದವಳಾಗಿದ್ದು,...

ಗೋಮಾಂಸ ರಫ್ತಿನಲ್ಲಿ ದೇಶವನ್ನು 2 ಸ್ಥಾನಕ್ಕೆ ಏರಿಸಿರುವ ಬಿಜೆಪಿಗರ ಗೋವಿನ ಪ್ರೀತಿಯನ್ನು ಕಂಡರೆ ನಗಬೇಕೋ ಅಳಬೇಕೋ ಎಂದು ತಿಳಿಯುತ್ತಿಲ್ಲ: ಡಾ.ಎಚ್.ಸಿ.ಮಹದೇವಪ್ಪ

ಬೆಂಗಳೂರು: ಗೋವುಗಳ ಆಹಾರಕ್ಕೆ ಬೇಕಾದ ಗೋಮಾಳಗಳನ್ನು ಅಕ್ರಮವಾಗಿ ಲಪಟಾಯಿಸಿ, ಗೋಮಾಂಸ ರಫ್ತಿನಲ್ಲಿ ದೇಶವನ್ನು 2 ಸ್ಥಾನಕ್ಕೆ ಏರಿಸಿರುವ ಬಿಜೆಪಿಗರ ಗೋವಿನ ಪ್ರೀತಿಯನ್ನು ಕಂಡರೆ ನಗಬೇಕೋ ಅಳಬೇಕೋ ಎಂದು ತಿಳಿಯುತ್ತಿಲ್ಲ. ಬಿಜೆಪಿಗರೇ ನಿಮ್ಮ ಗೋವಿನ...

ಕೋಲಾರದಿಂದ ಸಿದ್ದರಾಮಯ್ಯ, ವರುಣಾದಿಂದ ನಾನು ಸ್ವರ್ಧೆ: ಯತೀಂದ್ರ

ಬೆಂಗಳೂರು: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸುವುದು ಖಚಿತ, ನಾನು ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಮ್ಮ ತಂದೆಯವರು ಕೋಲಾರದಿಂದ ಸ್ಪರ್ಧಿಸುತ್ತೇನೆ...
Join Whatsapp