ರಾಜ್ಯ

22ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಕೃತ್ಯ: ಮೂವರು ಅಂತರಾಜ್ಯ ಕಳ್ಳರು ಸೆರೆ

ಬೆಂಗಳೂರು: ಶಾಲಾ-ಕಾಲೇಜುಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕನ್ನಕಳವು  ಮಾಡುತ್ತಿದ್ದ ಮೂವರು ಅಂತರಾಜ್ಯ ಕಳ್ಳರನ್ನು ಬಂಧಿಸಿರುವ ಜ್ಞಾನಭಾರತಿ ಪೊಲೀಸರು ನಗದು ಸೇರಿ 5 ಲಕ್ಷ ಮೌಲ್ಯದ  ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ತಮಿಳುನಾಡಿನ ಸೇಲಂನ ಅಣ್ಣಾ...

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಶಿವಮೊಗ್ಗ: ನಗರದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ...

ವಾಟರ್ ಹೀಟರ್’ನಿಂದ ವಿದ್ಯುತ್ ತಗುಲಿ ತಾಯಿ-ಮಗು ದಾರುಣ ಮೃತ್ಯು

ಬೆಂಗಳೂರು: ಬಕೆಟ್’ನಲ್ಲಿ ಹಾಕಿದ್ದ ವಾಟರ್ ಹೀಟರ್’ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಇಬ್ಬರೂ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನಡೆದಿದೆ. ರಾಯಚೂರು ಮೂಲದ ತಾಯಿ ಜ್ಯೋತಿ ಹಾಗೂ ಮಗ...

ಒಂದು ಕೋಟಿ ಸುಪಾರಿ ಕೊಟ್ಟು ತಂದೆಯ ಕೊಲೆ: ಪುತ್ರ ಸೇರಿ ಮೂವರ ಬಂಧನ

ಬೆಂಗಳೂರು: ಆಸ್ತಿಗಾಗಿ ಬರೋಬ್ಬರಿ 1 ಕೋಟಿ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿದ್ದ ಮಗ ಸೇರಿ ಮೂವರನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಾರತ್ ಹಳ್ಳಿಯ ಅಪಾರ್ಟ್ಮೆಂಟ್’ವೊಂದರ ವಾಹನ ನಿಲುಗಡೆ ಪ್ರದೇಶದಲ್ಲಿ ತಂದೆ ನಾರಾಯಣಸ್ವಾಮಿಯನ್ನು...

ಬಿ.ಎಸ್. ಯಡಿಯೂರಪ್ಪ ಜಾತ್ಯತೀತ ನಾಯಕ: ವಿಜಯೇಂದ್ರ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಂದು ವರ್ಗದ, ಜಾತಿಯ ನಾಯಕರಲ್ಲ, ಬದಲಾಗಿ ಅವರು ಜಾತ್ಯತೀತ ನಾಯಕ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಡಿಪೋದಲ್ಲಿ ನಿಲ್ಲಿಸಿದ್ದ ಬಿಎಂಟಿಸಿ ಬಸ್’ಗಳಿಂದ ಡೀಸೆಲ್ ಕಳವು

ಬೆಂಗಳೂರು: ಯಲಹಂಕ ಉಪನಗರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಡಿಪೋದಲ್ಲಿ ನಿಲ್ಲಿಸಿದ್ದ ಎರಡು ಬಸ್’ಗಳಿಂದ ಡೀಸೆಲ್ ಕಳವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಎರಡು ಬಿಎಂಟಿಸಿ ಬಸ್’ಗಳಿಂದ 14 ಸಾವಿರ ರೂ. ಮೌಲ್ಯದ...

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಉದ್ಘಾಟನೆಗೂ ಮುನ್ನವೇ ಟೋಲ್ ವಸೂಲಿ ಆರಂಭ: ಪ್ರಯಾಣಿಕರಿಂದ ಆಕ್ಷೇಪ

ರಾಮನಗರ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಮಂಗಳವಾರದಿಂದ ಆರಂಭವಾಗಲಿದೆ. ಬೆಂಗಳೂರು-ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ನಾಳೆಯಿಂದ ಆರಂಭವಾಗಲಿದ್ದು, ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ ರಸ್ತೆಗೆ ಶುಲ್ಕ ವಸೂಲಿ...

ಮೋದಿ ಕಾರ್ಯಕ್ರಮಕ್ಕೆ ಮುತ್ತಿಗೆ ಬೆದರಿಕೆ: ವಿಐಎಸ್’ಎಲ್ ಕಾರ್ಮಿಕ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಿವಮೊಗ್ಗ:  ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿಕೆ ನೀಡಿದ್ದ ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರನ್ನು ಪೊಲೀಸರು...
Join Whatsapp