ರಾಜ್ಯ

ಸತ್ಯ ಆದಷ್ಟು ಬೇಗ ಹೊರಬರಲಿದೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ವಕೀಲ ಅರುಣ್ ಜಿ. ಅವರು ಎಸ್ ಐಟಿ ಅಧಿಕಾರಿಗಳಿಗೆ ಪತ್ರ...

ಅಶ್ಲೀಲ ಚಿತ್ರಕ್ಕೆ ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್: ಮೂವರ ವಿರುದ್ಧ ಎಫ್​​ಐಆರ್

ಬೆಂಗಳೂರು: ಡಿಕೆ ಶಿವಕುಮಾರ್ ಅವರ ಚಿತ್ರವನ್ನು ತಿರುಚಿ, ಅಶ್ಲೀಲವಾಗಿ ವೈರಲ್ ಮಾಡಿದ ಮೂವರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಸಂತೋಷ್, ರಾಜೇಶ್,...

ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್

ಬೀದರ್: ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದ್ದಾರೆ. ಪ್ರಜ್ವಲ್ ರೇವಣ್ಣ ಒಬ್ಬ ನಾಲಾಯಕ್ ಸಂಸದ. ನಿರ್ಭಯಾ...

ಅವಹೇಳನಕಾರಿ ಹೇಳಿಕೆ ಆರೋಪ; ಯತ್ನಾಳ್ ವಿರುದ್ಧ ಮತ್ತೊಂದು ಎಫ್ ಐಆರ್

ಬಾಗಲಕೋಟೆ: ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ ಕಾರ್ಮಿಕ ನಿರೀಕ್ಷಕ ರಮೇಶ್ ಭೀಮಪ್ಪ ಸಿಂದಗಿ ದೂರು ಆಧರಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ...

ಉಡುಪಿ: ಬಿಸಿಲಿನ ಶಾಖಕ್ಕೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ವಿಪರೀತ ಸೆಕೆಯಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು...

ಪ್ರಜ್ವಲ್ ನನ್ನು ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಯಾದಗಿರಿ: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೇ ಯೋಜನೆ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ...

ಪ್ರಜ್ವಲ್ ರೇವಣ್ಣ ಪ್ರಕರಣ: ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳ ತಂಡ ಇಂದು ಬುಧವಾರ ಹಾಸನ ಜಿಲ್ಲೆಯ ಹೆಚ್ ಡಿ ರೇವಣ್ಣ...

ಸಕಲೇಶಪುರದ ಆನೆಮಹಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಸುಹರಾ ಸಲೀಂಗೆ ಅಭಿನಂದನೆ: ಎಸ್ಡಿಪಿಐ

ಬೆಂಗಳೂರು: ಸಕಲೇಶಪುರದ ಆನೆಮಹಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಎಸ್‌ಡಿಪಿಐನ ಸುಹರಾ ಸಲೀಂ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಅವರ ಅಧ್ಯಕ್ಷ ಅವಧಿಯಲ್ಲಿ ಆನೆಮಹಲ್ ಗ್ರಾಮ ಪಂಚಾಯಿತಿ ಸರ್ವತೋಮುಖ ಅಭಿವೃದ್ಧಿ ಹೊಂದಲಿ ಎಂದು ಹಾರೈಸುತ್ತೇವೆ...
Join Whatsapp