ರಾಜ್ಯ

ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್‌ಐಟಿಗೆ ಶರಣಾಗಿದ್ದಾರೆ: ಯಡಿಯೂರಪ್ಪ

ಬೆಂಗಳೂರು: ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್‌ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಯಡಿಯೂರಪ್ಪ,...

ಪ್ರಜ್ವಲ್‌ ರೇವಣ್ಣ ಗೆದ್ದರೂ ಜೆಡಿಎಸ್‌ನಿಂದ ಅಮಾನತು ಹಿಂದೆಗೆಯಬಾರದು: ಆರ್ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಗೆದ್ದರೂ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಿರುವ ನಿರ್ಧಾರವನ್ನು ಹಿಂದೆಗೆದುಕೊಳ್ಳದಂತೆ ಪಕ್ಷದ ನಾಯಕರಿಗೆ ನಾವೇ ಮನವಿ ಮಾಡುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

ಕೆಲವೇ ಹೊತ್ತಿನಲ್ಲಿ ಹೆಚ್‌ಡಿ ರೇವಣ್ಣ ಜಡ್ಜ್ ಮುಂದೆ ಹಾಜರು

ಬೆಂಗಳೂರು: ಎಸ್ ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರನ್ನು ಕೆಲವೇ ಹೊತ್ತಿನಲ್ಲೇ ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕೋರಮಂಗಲದ ಎನ್ ಜಿವಿಯಲ್ಲಿರುವ ಜಡ್ಜ್ ನಿವಾಸದಲ್ಲಿ ಹೆಚ್....

ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಬೇಕು: ಮಾರಸಂದ್ರ ಮುನಿಯಪ್ಪ

ಬೀದರ್‌: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ...

ರೇವಣ್ಣ ಬಂಧನವಾಗುತ್ತಿದ್ದಂತೆ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿದ ಕುಮಾರಸ್ವಾಮಿ

ಬೆಂಗಳೂರು: ಸಹೋದರ ಎಚ್‌. ಡಿ. ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸುತ್ತಿದ್ದಂತೆ ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಅವರು ಖಾಸಗಿ ಹೊಟೇಲ್‌ನಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯ ವಿಚಾರಣೆ...

ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್‌ ಬೆಂಗಳೂರುಗೆ ಭರ್ಜರಿ ಗೆಲುವು

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್ 52ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಗುಜರಾತ್ ಟೈಟನ್ಸ್ (ಜಿಟಿ) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು...

ರೇವಣ್ಣ ಬಂಧನ‌ ಕುರಿತು ಸಿಎಂ ಸಿದ್ದರಾಮಯ್ಯ ಮೊದಲ‌ ಪ್ರತಿಕ್ರಿಯೆ

ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಬಂಧನ ಸಂಬಂಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ತಿಳಿಸಿದ್ದಾರೆ. ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಲೈಂಗಿಕ ಪ್ರಕರಣದ ಜೊತೆಗೆ ಅಪಹರಣ ಪ್ರಕರಣವೂ...

ಬಿಸಿಲಿನ ತೀವ್ರತೆ: ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ವಿಟ್ಲ: ಬಿಸಿಲಿನ ತೀವ್ರತೆಯಿಂದಾಗಿ ಚಲಿಸುತ್ತಿದ್ದ ಬಸ್ಸಿನ ಗಾಜು ಇದ್ದಕ್ಕಿಂದ್ದಂತೆ ಒಡೆದ ಘಟನೆ ವಿಟ್ಲದ ಉರಿಮಜಲು ಎಂಬಲ್ಲಿ ನಡೆದಿದೆ. ಕೇರಳ ರಾಜ್ಯ ಸಾರಿಗೆ ಬಸ್ಸಿನ ಗಾಜು ಒಡೆದಿದ್ದು, ಇಬ್ಬರು ಮಕ್ಕಳು ಮತ್ತು ಚಾಲಕ...
Join Whatsapp