ರಾಜ್ಯ

ಮಂಗಳೂರು| ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಣ: ಪ್ರಕರಣ ದಾಖಲು

ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು...

ಸಂತ್ರಸ್ತೆ ಹುಣಸೂರಿನ ತೋಟದ ಮನೆಯಲ್ಲಿ ಸಿಕ್ಕಿದ್ದೆಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಸಾ.ರಾ.ಮಹೇಶ್

ಮೈಸೂರು: ಹೆಚ್‌.ಡಿ. ರೇವಣ್ಣ ವಿರುದ್ಧದ ಅಪಹರಣ ಪ್ರಕರಣದ ಸಂತ್ರಸ್ತೆ ಎಸ್‌ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದು, ಹುಣಸೂರಿನ ತೋಟದ ಮನೆಯಲ್ಲಿ ಅಲ್ಲ. ತೋಟದ ಮನೆಯಲ್ಲಿ ಸಂತ್ರಸ್ತೆ ಸಿಕ್ಕಿದ್ದೆಂದು ಸಾಬೀತು ಮಾಡಿದರೆ ನಾನು ಜೆಡಿಎಸ್‌ ಸದಸ್ಯತ್ವಕ್ಕೆ ರಾಜೀನಾಮೆ...

196 ದೇಶಗಳಿಗೆ ನೋಟಿಸ್: ಪತ್ತೆಯಾಗದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಎಲ್ಲಿದ್ದಾರೆಂದು ಗೊತ್ತಿಲ್ಲ ಎಂದು ಇಂಟರ್‌ಪೋಲ್ ಎಸ್‌ಐಟಿಗೆ ಪ್ರತಿಕ್ರಿಯಿಸಿದೆ. ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ಎಸ್‌ಐಟಿ ತಂಡ ಇಂಟರ್‌ಪೋಲ್‌ಗೆ ನೋಟಿಸ್...

ರಾಜ್ಯದ 2ನೇ ಹಂತದ ಚುನಾವಣೆ: ಕಲಬುರಗಿ ಅತಿ ಕಡಿಮೆ,ಚಿಕ್ಕೋಡಿ ಅತಿ ಹೆಚ್ಚು ಮತದಾನ

ಬೆಂಗಳೂರು: ರಾಜ್ಯದ ಎರಡನೇ ಹಂತದ ಚುನಾವಣೆಯಲ್ಲಿ ನಿನ್ನೆ 21 ಮಹಿಳೆಯರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದಾರೆ. ಇಬ್ಬರು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ನಾಲ್ವರು ಸಚಿವರ ಮಕ್ಕಳು,...

ಮುಷ್ಕರ ಕೈಬಿಟ್ಟ ‘108’ ಸಿಬ್ಬಂದಿ

ಬೆಂಗಳೂರು: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ '108' ಆಯಂಬುಲೆನ್ಸ್‌ ಸಿಬ್ಬಂದಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ರಾಜ್ಯವ್ಯಾಪಿ ಮುಷ್ಕರದ ನಿರ್ಧಾರವನ್ನು ಕೈ ಬಿಟ್ಟಿದ್ದಾರೆ. ಆರೋಗ್ಯ ಇಲಾಖೆ ಆಯುಕ್ತ ಡಾ. ರಣದೀಪ್‌ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಭಾಗವಹಿಸಿದ 108...

ನಸೀನ್ ಸೆಯ್ಯದ್ ಮೊಹಮ್ಮದ್ ಅಲ್ ಹುಸೇನ್ ನಿಧನಕ್ಕೆ ಎಸ್ಡಿಪಿಐ ಸಂತಾಪ

ಬೆಂಗಳೂರು: ಹಝ್ರತ್ ಸೈಯ್ಯದ್ ಶಾ ಚಂದಾ ಹುಸೇನಿ ದರ್ಗಾ ಶರೀಫ್‌ನ ಸಜ್ಜಾದೇ ನಸೀನ್ ಸೆಯ್ಯದ್ ಮೊಹಮ್ಮದ್ ಅಲ್ ಹುಸೇನ್ ನಿಧನಕ್ಕೆ ಎಸ್ಡಿಪಿಐ ಸಂತಾಪ ಸೂಚಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್...

ಬಿಜೆಪಿ ಹಂಚಿಕೊಂಡಿದ್ದ ‘ಮುಸ್ಲಿಂ ಅವಹೇಳನದ ಅನಿಮೇಟೆಡ್ ವೀಡಿಯೊ’ ಡಿಲೀಟ್ ಮಾಡಲು Xಗೆ ಸೂಚಿಸಿದ ಆಯೋಗ

ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಹಂಚಿಕೊಂಡಿರುವ ಆಕ್ಷೇಪಾರ್ಹ, ಮುಸ್ಲಿಂ ಸಮುದಾಯದ ಅವಹೇಳನಕಾರಿ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಸಾಮಾಜಿಕ ಮಾಧ್ಯಮ ವೇದಿಕೆ 'X'ಗೆ ಸೂಚಿಸಿದೆ.ಈ ಅನಿಮೇಟೆಡ್‌ ವಿಡಿಯೊ ಚುನಾವಣಾ...

ಕೇರಳ: ಐವರಲ್ಲಿ ‘ವೆಸ್ಟ್ ನೈಲ್ ಜ್ವರ’ ಪತ್ತೆ

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವೆಸ್ಟ್ ನೈಲ್ ಫೀವರ್ನ ಐದು ಪ್ರಕರಣಗಳು ಪತ್ತೆಯಾಗಿವೆ. ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳು ವಾಸವಿರುವ ಮನೆಗಳ ಸುತ್ತ ಬೇರೆ ಯಾರಲ್ಲೂ ಜ್ವರ...
Join Whatsapp