ರಾಜ್ಯ

ಕುಮಾರಸ್ವಾಮಿ ಮಾತಾಡುವಾಗ ನಾಲಿಗೆ ಮೇಲೆ ಹಿಡಿತ ಹೊಂದಿರಬೇಕು: ಶಿವಲಿಂಗೇಗೌಡ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನಬಂದಂತೆ ನಾಲಗೆ ಹರಿಬಿಡುತ್ತಿದ್ದಾರೆ. ಸರ್ಕಾರದಲ್ಲಿ ಉನ್ನತ ಸ್ಥಾನಗಳಲ್ಲಿರುವವರ ಬಗ್ಗೆ ಕೇವಲವಾಗಿ ಮತ್ತು ಅವಹೇಳನಕಾರಯಾಗಿ ಮಾತಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದ್ದಾರೆ. ನಗರದ...

SSLC ಫಲಿತಾಂಶ: ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಅಬ್ದುಲ್ ಮಜೀದ್

ಬೆಂಗಳೂರು: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಎ‌ಸ್‌ ‌ಡಿಪಿಐ ರಾಜ್ಯಾಧ್ಯಕ್ಷ  ಅಬ್ದುಲ್ ಮಜೀದ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಿದ್ಯಾರ್ಥಿ ಜೀವನದ ಅತಿ...

ಚುನಾವಣೆ ನ್ಯಾಯಸಮ್ಮತವಾಗಿದ್ದರೆ ಬಿಜೆಪಿ ಅಧಿಕಾರ ಉಳಿಯಲ್ಲ: ಮಾಯಾವತಿ

ಹರ್ದೋಯ್: ಲೋಕಸಭೆ ಚುನಾವಣೆಯು ಮುಕ್ತವಾಗಿ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ನಡೆದರೆ ಬಿಜೆಪಿಗೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವುದು ಕಷ್ಟವಾಗಲಿದೆ ಎಂದು ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ. ಉತ್ತರ ಪ್ರದೇಶದ ಹರ್ದೋಯ್ ಯಲ್ಲಿ ಚುನಾವಣಾ ಸಭೆಯನ್ನು...

SSLC ಫಲಿತಾಂಶ: ರೈತನ ಮಗ ರಾಜ್ಯಕ್ಕೆ ದ್ವಿತೀಯ

ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಶೇಡಬಾಳದ ಆಚಾರ್ಯ...

ಸಿಎಂ ಕುರ್ಚಿಗಾಗಿ ಶಿವಕುಮಾರ್ ದುಡುಕುವುದು ಬೇಡ: ವಿ ಸೋಮಣ್ಣ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಅಸೆಗಾಗಿ ದುಡುಕುವುದು ಬೇಡ, ಆತುರದಲ್ಲಿ ನಿರ್ಣಯಗಳನ್ನು ತೆಗೆದುಕೊಂಡರೆ ಉಲ್ಟಾ ಹೊಡೆಯುವ ಸಾಧ್ಯತೆಗಳಿರುತ್ತವೆ ಎಂದು ಹಿರಿಯ ಬಿಜೆಪಿ ನಾಯಕ ಮತ್ತು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ...

SSLC ಫಲಿತಾಂಶ: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಅದರಲ್ಲಿಯೂ ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ...

ರಾಯಚೂರು: ಸಾವಿರಾರು ಮೀನುಗಳ ಮಾರಣಹೋಮ

ರಾಯಚೂರು: ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದಲ್ಲಿರುವ ಸುಮಾರು 400 ಎಕರೆ ವ್ಯಾಪ್ತಿಯ ಬೃಹತ್ ಕೆರೆ ಬತ್ತಿ ಹೋಗಿದೆ. ಇವೆಲ್ಲದರ ಕಾರಣದಿಂದ ಈ ಬೃಹತ್ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ಸತ್ತು ಹೋಗಿವೆ. ಬಿಸಿಲ...

SSLC ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ...
Join Whatsapp