ರಾಜ್ಯ

ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ 3 ಮಕ್ಳಳ ಶವಗಳು ಪತ್ತೆ: ಪ್ರಕರಣ ದಾಖಲಿಸಿದ ಆಯೋಗ

ವಿಜಯಪುರ: ನಗರದಲ್ಲಿ ನಾಪತ್ತೆಯಾಗಿದ್ದ ಮೂವರು ಮಕ್ಕಳು ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆಯಾಗಿದ್ದು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ. ಭಾನುವಾರ ಮನೆಯಿಂದ ಕಾಣೆಯಾಗಿದ್ದಮೂರು...

ಹೆಚ್‌ಡಿ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲಿನಲ್ಲಿರುವ ಹೊಳೆನರಸೀಪುರ ಜೆಡಿಎಸ್‌ ಶಾಸಕ ಹೆಚ್ ಡಿ ರೇವಣ್ಣರವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ,ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಸಂತೋಷ್‌ ಗಜಾನನ...

ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಸ್ಪರ್ಧೆ

ಉಡುಪಿ: ಪದವೀಧರ ಶಿಕ್ಷಕರ ಚುನಾವಣೆಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಜೂನ್ ಮೊದಲ ವಾರದಲ್ಲಿ ಏಕನಾಥ ಶಿಂಧೆ ಸರಕಾರ ಪತನ: ಎಂ.ಬಿ.ಪಾಟೀಲ್

ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ...

ಪೆನ್ ಡ್ರೈವ್ ಕೇಸ್ ನಲ್ಲಿ ಬಂಧನ ಆಗಿರುವುದು ನನ್ನ ಪಿಎ ಅಲ್ಲ: ಪ್ರೀತಂಗೌಡ ಸ್ಪಷ್ಟನೆ

ಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ ಬಂಧನ ಆಗಿರುವುದು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ 2 ಲಕ್ಷ...

ಮಾಜಿ ಸಿಎಂ ಎಸ್.ಎಂ. ಕೃಷ್ಣ ಆರೋಗ್ಯ ಸ್ಥಿರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ. ಆಸ್ಪತ್ರೆ ಪ್ರಕಾರ ಕೃಷ್ಣ ಅವರ ಆರೋಗ್ಯ ಸ್ಥೀರವಾಗಿದ್ದು ಚಿಕಿತ್ಸೆಗೆ ಸಾಕಷ್ಟು ಸ್ಪಂದಿಸುತ್ತಿದ್ದಾರೆ....

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನ ಬಗ್ಗೆ ಏಕನಾಥ್ ಶಿಂಧೆ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ. ಯಾವ ಕಾರಣಕ್ಕೂ ಅಪರೇಷನ್...

ಶಿರಾಡಿ ಘಾಟ್’ನಲ್ಲಿ ರಸ್ತೆಗೆ ಉರುಳಿದ ಮರ: ವಾಹನ ಸಂಚಾರ ಬಂದ್

ಸಾಂದರ್ಭಿಕ ಚಿತ್ರ ಹಾಸನ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಶಿರಾಡಿ ಘಾಟ್ ಮಾರ್ಗದಲ್ಲಿ ಮರ ಉರುಳಿ ಬಿದ್ದಿದ್ದು, ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ...
Join Whatsapp