ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಬೆಂಗಳೂರು | ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ 37 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಗಳನ್ನು ಕೇಂದ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಗಳನ್ನು ಗಣೇಶ್ (23) ಮತ್ತು ಶರವಣ (35) ಎಂದು ಗುರುತಿಸಲಾಗಿದೆ. ಇಬ್ಬರ ವಿರುದ್ಧ ಈಗಾಗಲೇ...
ಟಾಪ್ ಸುದ್ದಿಗಳು
ಟರ್ಕಿ ಹೋಟೆಲ್’ನಲ್ಲಿ ಭಾರೀ ಅಗ್ನಿ ಅವಘಡ: ಮೃತರ ಸಂಖ್ಯೆ 76ಕ್ಕೆ ಏರಿಕೆ, ತನಿಖೆಗೆ ಆದೇಶ
ಅಂಕಾರ: ವಾಯವ್ಯ ಟರ್ಕಿಯಲ್ಲಿನ ಜನಪ್ರಿಯ ಸ್ಕೀ ರೆಸಾರ್ಟ್ ನಲ್ಲಿನ ಭಾರೀ ಅಗ್ನಿಘಡದಲ್ಲಿ ಮೃತರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.
ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್ ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್...
ಟಾಪ್ ಸುದ್ದಿಗಳು
ಯಲ್ಲಾಪುರ: ತರಕಾರಿ ಸಾಗಾಟದ ಲಾರಿ ಪಲ್ಟಿ; 10 ಮಂದಿ ಮೃತ್ಯು
ಕಾರವಾರ: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ...
ಟಾಪ್ ಸುದ್ದಿಗಳು
ರಾಜ್ಯದಲ್ಲಿ ಹೆಚ್ಚಿದ ಅಪರಾಧ ಕೃತ್ಯಗಳು; ಇದಾ ಗಾಂಧಿ ಮಾರ್ಗದಲ್ಲಿ ಆಡಳಿತ?: ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ನಕಲಿ ಗಾಂಧಿಗಳ ಪಕ್ಷ ಈಗ ಬೆಳಗಾವಿಯಲ್ಲಿ ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.
ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು;...
ಕರಾವಳಿ
ಮಂಗಳೂರು | ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಕಾಲಿಗೆ ಗುಂಡಿಕ್ಕಿದ ಸಿಸಿಬಿ ಇನ್ಸ್‌ಪೆಕ್ಟರ್ ರಫೀಕ್
ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.
ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ತಲಪಾಡಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪ್ರಮುಖ...
ಟಾಪ್ ಸುದ್ದಿಗಳು
ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಮುನಿರತ್ನ ಹಾಗೂ ಇತರ ಆರು...
ಟಾಪ್ ಸುದ್ದಿಗಳು
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡಿನ ದಾಳಿ
ಉಳ್ಳಾಲ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಇಂದು ನಡೆದಿದೆ.
ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ...
ಟಾಪ್ ಸುದ್ದಿಗಳು
ಸಂವಿಧಾನ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ: ಮಲ್ಲಿಕಾರ್ಜುನ ಖರ್ಗೆ
ಬೆಳಗಾವಿ: ‘ಸಂವಿಧಾನ, ಪ್ರಜಾತಂತ್ರ ವ್ಯವಸ್ಥೆ ಇರದಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿತ್ತು. ಗಾಂಧೀಜಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯದ ನಂತರದಲ್ಲಿ ಜವಾಹರಲಾಲ್ ನೆಹರು ಮತ್ತು ಅಂಬೇಡ್ಕರ್ ಸಂವಿಧಾನ ನೀಡಿದರು. ಸಂವಿಧಾನ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’...
ಟಾಪ್ ಸುದ್ದಿಗಳು
ಚಾಕು ಇರಿತ ಪ್ರಕರಣ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಬಿಡುಗಡೆ
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಇಂದು (ಮಂಗಳವಾರ) ಮಧ್ಯಾಹ್ನ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜ.16ರಂದು ಮುಂಬೈನ ಬಾಂದ್ರಾದಲ್ಲಿರುವ ‘ಸದ್ಗುರು ಶರಣ್’ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಲ್ಲಿರುವ ನಿವಾಸದಲ್ಲಿ 54 ವರ್ಷದ...
ಟಾಪ್ ಸುದ್ದಿಗಳು
₹31 ಕೋಟಿಗೆ ಖರೀದಿಸಿ ₹83 ಕೋಟಿಗೆ ಫ್ಲ್ಯಾಟ್ ಮಾರಾಟ ಮಾಡಿದ ಅಮಿತಾಬ್ ಬಚ್ಚನ್: ದುಪ್ಪಟ್ಟು ಲಾಭ
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಮುಂಬೈನ ಒಶಿವಾರದಲ್ಲಿರುವ ತಮ್ಮ ಡ್ಯುಪ್ಲೆಕ್ಸ್ ಅಪಾರ್ಟ್ ಮೆಂಟ್ ಅನ್ನು ಬರೋಬ್ಬರಿ 83 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ. 1.55 ಎಕರೆ ಪ್ರದೇಶದಲ್ಲಿರುವ ಈ ಅಪಾರ್ಟ್ ಮೆಂಟ್ 5074...
ಟಾಪ್ ಸುದ್ದಿಗಳು
ಡಾಲಿ ಚಾಯ್ ವಾಲಾ ಮಂಗಳೂರಿನಲ್ಲಿರುತ್ತಿದ್ದರೆ ಆತನ ಸ್ಟಾಲ್ ಕೂಡ ಬುಲ್ಡೋಜ್ ಆಗುತ್ತಿತ್ತು : ನಟ ರಾಜ್ ಬಿ ಶೆಟ್ಟಿ
ಮಂಗಳೂರು: ಮಂಗಳೂರಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಟ್ರಸ್ಟ್ ಆಯೋಜಿಸಿರುವ ರಸ್ತೆ ಬದಿಯ ಆಹಾರ ಮೇಳ ಮತ್ತು ಅದರ ಉದ್ಘಾಟನೆಗೆ ನಾಗ್ಪುರದ ಡಾಲಿ ಚಾಯ್ ವಾಲಾ ಅವರನ್ನು ಕರೆಸಿಕೊಂಡಿರುವುದಕ್ಕೆ ಖ್ಯಾತ ನಟ ರಾಜ್ ಬಿ...