ಮುಂಬೈ : ನ್ಯಾಯಾಂಗ ಮತ್ತು ಆರ್ ಬಿಐ, ಸಿಬಿಐ, ಈಡಿಯಂತಹ ಸಂಸ್ಥೆಗಳು ಸ್ವತಂತ್ರ ಸಂಸ್ಥೆಗಳೆಂದು ಪರಿಗಣಿಸಲಾಗುತ್ತದೆ, ಹೀಗಾಗಿ ಅವು ಪಕ್ಷಪಾತ ರಹಿತವಾಗಿರಬೇಕು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಕಳೆದ ವರ್ಷದ ಅಕ್ಟೋಬರ್ ನಲ್ಲಿ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಈಡಿ) ದಾಖಲಿಸಿರುವ ದೂರನ್ನು ರದ್ದುಗೊಳಿಸುವಂತೆ ಕೋರಿರುವ ಏಕನಾಥ ಖಾಡ್...
ಪಾಟ್ನಾ : ತಮ್ಮ ಸರಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿ ಪೋಸ್ಟ್ ಹಾಕುವವರ ವಿರುದ್ಧ ಸೈಬರ್ ಕ್ರೈಂ ಅಪರಾಧದಡಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಸೂಚಿಸಿದ್ದಾರೆನ್ನಲಾದ ಬಗ್ಗೆ ವರದಿಯಾಗಿದೆ. ಈ ಆದೇಶಕ್ಕೆ ಪ್ರತಿಕ್ರಿಯಿಸಿರುವ ಆರ್ ಜೆಡಿ ನಾಯಕ ತೇಜಸ್ವಿ ಯಾದವ್, ಸರಕಾರ ವಿರೋಧಿ ಪೋಸ್ಟ್ ಮಾಡಿ, ಸಾಧ...
ಶಿವಮೊಗ್ಗ : ಇಲ್ಲಿನ ಹುಣಸೋಡು ಗ್ರಾಮದಲ್ಲಿ 50ಕ್ಕೂ ಹೆಚ್ಚು ಡೈನಾಮೈಟ್ ಗಳು ಸ್ಫೋಟಗೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಗುತ್ತಿಗೆದಾರ ಸುಧಾಕರ್, ಕಲ್ಲು ಗಣಿಗಾರಿಕೆಗೆ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಜಮೀನಿನ ಮಾಲೀಕ ಅವಿನಾಶ್ ಎಂಬವರನ್ನು ಬಂಧಿಸಲಾಗಿದ...
- ಮಮತ ಎಂ. ರೈತ ಹೋರಾಟ ಹಲವು ಮಜಲುಗಳಲ್ಲಿ ದೇಶದ ಗಮನ ಸೆಳೆಯುತ್ತಿದೆ. ಹೋರಾಟಕ್ಕೆ 60 ದಿನಗಳು ತುಂಬುತ್ತಾ ಬಂದಿದೆ. ದೆಹಲಿಯಲ್ಲಿ ತೀವ್ರ ಚಳಿ, ಮಂಜು ವಿಪರೀತ ಎನ್ನುವ ಮಟ್ಟಕ್ಕೆ ಬಂದು ನಿಂತಿದೆ. ಈ ಸಂದರ್ಭದಲ್ಲಿ ರೈತರು ಹೋರಾಟದಲ್ಲಿ ಹುಮ್ಮಸ್ಸಿನಿಂದ ಭಾಗಿಯಾಗಲು ಮನಸ್ಸಿನ ಜೊತೆಗೆ ದೇಹವನ್ನೂ ಸದೃಢವಾಗಿಟ್ಟುಕೊಳ್ಳುವುದು ಮುಖ್ಯವಾಗಿದ...
ಶಹಜಹಾನ್ ಪುರ : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ಪ್ರತಿಯೊಬ್ಬ ಪೌರ ಕಾರ್ಮಿಕ ಕಡ್ಡಾಯವಾಗಿ 100 ರೂ. ದೇಣಿಗೆ ನೀಡಬೇಕು ಎಂದು ಅಧಿಕಾರಿಗಳು ಒತ್ತಡ ಮಾಡಿದ್ದಾರೆ ಎಂದು ಆಪಾದಿಸಿ, ಪೌರ ಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಜಲಾಲಾಬಾದ್ ನಗರಪಾಲಿಕೆಯ ನೈರ್ಮಲ್ಯ ಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿ,...
ನವದೆಹಲಿ : ಭಾರತದ ಫೇಸ್ ಬುಕ್ ಬಳಕೆದಾರರ ದತ್ತಾಂಶ ಕಾನೂನು ಬಾಹಿರವಾಗಿ ಸಂಗ್ರಹಿಸಿದ್ದ ಯುಕೆ ಮೂಲದ ರಾಜಕೀಯ ಸಲಹಾ ಸಂಸ್ಥೆ ಕೇಂಬ್ರಿಜ್ ಅನಾಲಿಟಿಕಾ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಅಲ್ಲದೆ, ಗ್ಲೋಬಲ್ ಸೈನ್ಸ್ ರಿಸರ್ಚ್ ಸಂಸ್ಥೆಯನ್ನೂ ಪ್ರಕರಣದಲ್ಲಿ ಸಿಬಿಐ ಹೆಸರಿಸಿದೆ. ಗ್ಲೋಬಲ್ ಸೈನ್ಸ್ ರಿಸರ್ಚ್ ಕೂಡ ವಿದೇಶಿ ಸಂಸ್ಥೆಯಾಗಿದೆ. ...
ಬೀಜಿಂಗ್ : ಅರುಣಾಚಲ ಪ್ರದೇಶದಲ್ಲಿ ಹೊಸ ಗ್ರಾಮವೊಂದನ್ನು ಚೀನಾ ನಿರ್ಮಿಸಿದೆ ಎನ್ನಲಾದ ವರದಿಗಳಿಗೆ ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಸಚಿವಾಲಯ, ತನ್ನ ಭೂ ಪ್ರದೇಶದಲ್ಲಿ ನಿರ್ಮಾಣ ಚಟುವಟಿಕೆ ಸಹಜವಾದುದು ಎಂದು ಹೇಳಿದೆ. ಚೀನಾ-ಭಾರತ ಗಡಿ ಪ್ರದೇಶದ ಪೂರ್ವ ವಲಯ ಅಥವಾ ಝಾಂಗ್ನಾನ್ ಪ್ರಾಂತ್ಯದ ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟ ಮತ್ತ...
ಶಿವಮೊಗ್ಗ : ಇಲ್ಲಿನ ಹುಣಸೋಡು ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶವೊಂದರಲ್ಲಿ ಕಳೆದ ರಾತ್ರಿ ಭೀಕರ ಸ್ಫೋಟವೊಂದು ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿರಬಹುದು ಎಂದು ಹೇಳಲಾಗುತ್ತಿದೆ. ಸುಮಾರು 15ಕ್ಕೂ ಹೆಚ್ಚು ಕಾರ್ಮಿಕರು ಸಾವಿಗೀಡಾಗಿರುವ ಶಂಕೆಯಿದೆ. ಸ್ಫೋಟದ ತೀವ...
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಉತ್ತರಪ್ರದೇಶದಲ್ಲಿ ಪಿಡಬ್ಲ್ಯುಡಿ ಅಧಿಕಾರಿಗಳ ಒಂದು ದಿನದ ವೇತನವನ್ನು ಮೇಲಾಧಿಕಾರಿಗಳು ಬಲವಂತವಾಗಿ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಪಿಡಬ್ಲ್ಯುಡಿ ಅಭಿವೃದ್ಧಿ ಇಲಾಖೆಯ ಹಿರಿಯ ಎಂಜಿನಿಯರ್ ರಾಜ್‌ಪಾಲ್ ಸಿಂಗ್ ಅವರು ಮಂದಿರ ನಿರ್ಮಾಣಕ್ಕಾಗಿ ಎಲ್ಲಾ ಅಧಿಕಾರಿಗಳಿಂದ ಒಂ...
ನವದೆಹಲಿ : ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಸ್ಟಾಂಡ್ ಅಪ್ ಕಾಮಿಡಿಯನ್ ಮುನಾವ್ವರ್ ಫಾರೂಕಿಗೆ ಕೋರ್ಟ್ ಗಳು ಜಾಮೀನು ಯಾಕೆ ನಿರಾಕರಿಸಿವೆ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ. ಸಮಾನತೆಯೆಂದರೆ, ಸಮಾನವಾದ ನ್ಯಾಯ ಲಭ್ಯಗೊಳಿಸುವುದು. ಕಾನೂನಿನ ತತ್ವಗಳನ್ನು ಸಮಾನವಾಗಿ ಜಾರಿಗೊಳಿಸುವುದಾಗಿದೆ. ಆದರೂ ...