ಟಾಪ್ ಸುದ್ದಿಗಳು

ಬಿಗ್ ಬಾಸ್ ಶೋನಲ್ಲಿ ಇತಿಹಾಸ ಸೃಷ್ಟಿಸಿದ ಹನುಮಂತು: ಫಿನಾಲೆಗೆ ಎಂಟ್ರಿ

ಸಿಕ್ಕಾಪಟ್ಟೆ ಸಿಂಪಲ್ ಆಗಿ ಕಾಣಿಸುವ ಹನುಮಂತ ಸಾಮಾನ್ಯ ವ್ಯಕ್ತಿ ಅಲ್ಲ. ಆಟದಲ್ಲಿ ಅವರ ಚುರುಕುತನಕ್ಕೆ ಯಾರೂ ಸರಿಸಾಟಿ ಇಲ್ಲ. ಅವರಿಗೆ ಈಗಾಗಲೇ ಅನೇಕರ ಮೆಚ್ಚುಗೆ ಸಿಕ್ಕಿದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ...

ಮುಡಾ ಹಗರಣದಲ್ಲಿ ಜೆಡಿಎಸ್​ ಶಾಸಕ ಜಿಟಿ ದೇವೇಗೌಡಗೂ ಸಂಕಷ್ಟ: ಸ್ನೇಹಮಯಿ ಕೃಷ್ಣ ದೂರು

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ತಮ್ಮ ಪುತ್ರಿ ಮತ್ತು ಅಳಿಯನಿಗೆ ನಿವೇಶನ ಕೊಡಿಸಿದ್ದಾರೆ ಎಂದು ಆರೋಪಿಸಿ ಆರ್​ಟಿಐ...

ಆಶಾ ಕಾರ್ಯಕರ್ತೆಯರ ಗೌರವಧನ 10 ಸಾವಿರ ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಮೈಸೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 10 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಕಳೆದ...

ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು

ಚಂಡೀಗಢ: ಪಂಜಾಬ್‌ನ ಲುಧಿಯಾನ ಕ್ಷೇತ್ರದ ಆಪ್ ಶಾಸಕ ಗುರುಪ್ರೀತ್ ಗೋಗಿ ಆಕಸ್ಮಿಕವಾಗಿ ಗುಂಡು ತಗುಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ...

ಸಾವರ್ಕರ್ ಮಾನನಷ್ಟ ಪ್ರಕರಣ; ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಜಾಮೀನು

ನವದೆಹಲಿ: ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಲಂಡನ್​ನಲ್ಲಿ ನೀಡಲಾದ ಭಾಷಣದಲ್ಲಿ ಸಾವರ್ಕರ್ ಮತ್ತು ಕೆಲವು...

‘ನಾನೂ ಮನುಷ್ಯನೇ, ದೇವರಲ್ಲ, ನನ್ನಿಂದಲೂ ತಪ್ಪುಗಳು ಸಂಭವಿಸಿವೆ’: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾಡ್‌ ಕಾಸ್ಟ್‌ ಗೆ ಪದಾರ್ಪಣೆ ಮಾಡಿದ್ದಾರೆ. 'ಝೆರೋದಾ' ಸಹ ಸಂಸ್ಥಾಪಕ ನಿಖಿಲ್ ಕಾಮತ್‌ ನಡೆಸಿಕೊಟ್ಟಿರುವ ಪಾಡ್‌ ಕಾಸ್ಟ್‌ ನಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ. 'ನಾನೂ ಮನುಷ್ಯನೇ,...

ಬಾಗಲಕೋಟೆ | ಬಂದೂಕು ತರಬೇತಿ: ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR

ಬಾಗಲಕೋಟೆ: ಶ್ರೀರಾಮಸೇನೆ ತನ್ನ ಕಾರ್ಯಕರ್ತರಿಗೆ ಅನಧಿಕೃತವಾಗಿ ಬಂದೂಕು ತರಬೇತಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆಯ 20ಕ್ಕೂ ಅಧಿಕ ಮುಖಂಡರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಿಂಗಪ್ಪ ಹೂಗಾರ ದೂರಿನ ಮೇರೆಗೆ ತರಬೇತಿಯಲ್ಲಿ ಭಾಗಿಯಾಗಿದ್ದ 27...

ಸಿಎಂ ಚಂದ್ರಬಾಬು ನಾಯ್ಡು ನೈತಿಕ ಹೊಣೆ ಹೊರಬೇಕು: YSRCP

ತಿರುಪತಿ: ಆಂಧ್ರಪ್ರದೇಶದ ತಿರುಪತಿಯ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡಕ್ಕೆ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ನೈತಿಕ ಹೊಣೆ ಹೊರಬೇಕು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೈ‌ಎಸ್‌ ಆರ್‌ ಸಿಪಿ ನಾಯಕ,...
Join Whatsapp