ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಸಿಎಂ ಕಚೇರಿಯಲ್ಲಿ ಮಾವೋವಾದಿಗಳು ಶರಣಾಗುವುದರಲ್ಲಿ ತಪ್ಪೇನಿಲ್ಲ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಕರ್ನಾಟಕದಲ್ಲಿ ನಕ್ಸಲಿಸಂ 'ಹೆಚ್ಚು ಕಡಿಮೆ' ಅಂತ್ಯಗೊಂಡಿದೆ. ಮುಖ್ಯಮಂತ್ರಿ ಕಚೇರಿಯಲ್ಲಿ ಮಾವೋವಾದಿಗಳು ಶರಣಾಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.
ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ...
ಟಾಪ್ ಸುದ್ದಿಗಳು
ಆಶಾ ಪ್ರತಿಭಟನೆ: ಶ್ರಮಿಕ ವರ್ಗಗಳ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಅಸಡ್ಡೆ; ವಿಜಯೇಂದ್ರ
ಬೆಂಗಳೂರು: ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿರುವ ಧರಣಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಸಂಕಷ್ಟಗಳಿಗೆ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಅವರು...
ಟಾಪ್ ಸುದ್ದಿಗಳು
ಮಾನಹಾನಿಕರ ಪೋಸ್ಟ್: 20 YouTube ಚಾನಲ್ ಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ನಟಿ ಹನಿ ರೋಸ್
ಮಲಯಾಳಂ ನಟಿ ಹನಿ ರೋಸ್ ಗೆ ಚೆಮ್ಮನೂರು ಜ್ಯುವೆಲರ್ಸ್ ನ ಬಾಬಿ ಚೆಮ್ಮನೂರ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಾಬಿ ಅವರ ಬಂಧನವೂ ಆಗಿದೆ.
ಈಗ, ತಮ್ಮ ವಿರುದ್ಧ ಯೂಟ್ಯೂಬ್...
ಟಾಪ್ ಸುದ್ದಿಗಳು
ನಮ್ಮ ಹೋರಾಟ ಬಿಜೆಪಿ ವಿರುದ್ಧವೇ ಹೊರತು ಇಂಡಿಯಾ ಬಣದವರೊಂದಿಗಲ್ಲ: ಕೇಜ್ರಿವಾಲ್
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಹೋರಾಟ ಬಿಜೆಪಿ ವಿರುದ್ಧವೇ ಹೊರತು ‘ಇಂಡಿಯಾ’ ಮೈತ್ರಿಕೂಟದ ಜತೆಗಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಟಾಪ್ ಸುದ್ದಿಗಳು
ಶರಣಾದ 6 ನಕ್ಸಲರ ವಿರುದ್ಧ NIA ತನಿಖೆಗೆ ಬಿಜೆಪಿ ಆಗ್ರಹ
ಚಿಕ್ಕಮಗಳೂರು: ಶರಣಾದ 6 ನಕ್ಸಲರ ವಿರುದ್ಧ ಎನ್ ಐಎ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ನಕ್ಸಲರಿಗೆ ಶಸ್ತ್ರಾಸ್ತ್ರ ಪೂರೈಕೆ ಯಾರು ಮಾಡ್ತಿದ್ರು? ಈ...
ಟಾಪ್ ಸುದ್ದಿಗಳು
ತಿರುಪತಿ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ
ತಿರುಪತಿ: ತಿರುಪತಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಮಂದಿ ಭಕ್ತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಧನ ನೀಡುವುದಾಗಿ ಆಂಧ್ರಪ್ರದೇಶ ಮುಜರಾಯಿ ಇಲಾಖೆ ಸಚಿವ ಅಂಗನಿ ಸತ್ಯ ಪ್ರಸಾದ್ ಹೇಳಿದ್ದಾರೆ.
‘ಘಟನೆ...
ಟಾಪ್ ಸುದ್ದಿಗಳು
‘ಇಂಡಿಯಾ’ ಒಕ್ಕೂಟ ವಿಸರ್ಜಿಸುವುದು ಅನಿವಾರ್ಯ: ಒಮರ್ ಅಬ್ದುಲ್ಲಾ
ಶ್ರೀನಗರ: ‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚನೆ ಮಾಡಲಾಗಿದೆ. ಸದ್ಯ ನಾಯಕತ್ವ ಮತ್ತು ರಾಜಕೀಯ ಕಾರ್ಯಸೂಚಿ ಬಗ್ಗೆ ಸ್ಪಷ್ಟತೆಯ ಕೊರತೆ ಇರುವುದರಿಂದ ಮೈತ್ರಿಕೂಟವನ್ನು ವಿಸರ್ಜಿಸುವುದು ಉತ್ತಮ ಎಂದು ಜಮ್ಮು...
ಟಾಪ್ ಸುದ್ದಿಗಳು
ಎಫ್ಡಿಎ ಪರೀಕ್ಷೆ ಅಕ್ರಮ: ಆರ್ ಡಿ ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ
ನವದೆಹಲಿ: ಎಫ್ ಡಿಎ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಗೆ (ರುದ್ರಗೌಡ ಪಾಟೀಲ್) ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ.
ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್‌ಡಿ...