ಟಾಪ್ ಸುದ್ದಿಗಳು

ಶರಣಾದ ಆರು ಜನ ನಕ್ಸಲರಿಗೆ ಪ್ರೋತ್ಸಾಹ ಧನ ಮಂಜೂರು

ಬೆಂಗಳೂರು: ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿ ಮುಂದೆ ಶರಣಾಗತರಾಗಿ ಮುಖ್ಯಧಾರೆಗೆ ಸೇರಿದ ಆರು ಜನ ನಕ್ಸಲರಿಗೆ ಮೊದಲ ಹಂತದ ಪ್ರೋತ್ಸಾಹಧನ ತಲಾ ಮೂರು ಲಕ್ಷ ರೂ ಮಂಜೂರು ಮಾಡಿ ಚಿಕ್ಕಮಗಳೂರು...

2024 ರ ಅತ್ಯಂತ ಪ್ರಭಾವಶಾಲಿ ಭಾರತೀಯ ಮುಸ್ಲಿಮರ ಪಟ್ಟಿಯಲ್ಲಿ ಇ ಅಬೂಬಕರ್ ಹೆಸರು ಸೇರ್ಪಡೆ

ನವದೆಹಲಿ: ಮೈನಾರಿಟಿ ಮೀಡಿಯಾ ಫೌಂಡೇಶನ್ ಮತ್ತು ಮುಸ್ಲಿಂ ಮಿರರ್ ಜಂಟಿಯಾಗಿ 2024 ರಲ್ಲಿ ಭಾರತದಲ್ಲಿ 100 ಅತ್ಯಂತ ಪ್ರಭಾವಶಾಲಿ ಮುಸ್ಲಿಮರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಾಪ್ಯುಲರ್ ಫ್ರಂಟ್ ಮಾಜಿ ಅಧ್ಯಕ್ಷ ಇ ಅಬೂಬಕರ್ ಪಟ್ಟಿಯಲ್ಲಿದ್ದಾರೆ. ಕಾರ್ಯಾಚರಣೆಯ...

ರಸ್ತೆ ಅಪಘಾತದ ಗಾಯಾಳುಗಳಿಗೆ ‘ನಗದು ರಹಿತ ಚಿಕಿತ್ಸೆ’: ಯೋಜನೆ ಘೋಷಿಸಿದ ನಿತಿನ್ ಗಡ್ಕರಿ

ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ‘ನಗದು ರಹಿತ ಚಿಕಿತ್ಸೆ’ಯೋಜನೆಯನ್ನು ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಇದರಡಿ, ಅಪಘಾತದಲ್ಲಿ ಗಾಯಗೊಂಡವರಿಗೆ 7 ದಿನಗಳ ಕಾಲ ₹1.5 ಲಕ್ಷದವರೆಗೆ ನಗದು...

ತುಮಕೂರು: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ ಡಿವೈಎಸ್ ​ಪಿ ವಿರುದ್ಧ ಮತ್ತೊಂದು ದೂರು

ತುಮಕೂರು: ದೂರು ನೀಡಲು ಬಂದಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮಧುಗಿರಿ ಡಿವೈಎಸ್ ​ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ದೂರು ‌ದಾಖಲಾಗಿದೆ. ಡಿವೈಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಬ್ಬ ಸಂತ್ರಸ್ತ ಮಹಿಳೆ ​ಮಧುಗಿರಿ ಪೋಲಿಸ್...

ಅಂಬೇಡ್ಕರ್ ಗೆ ಅವಹೇಳನ ಖಂಡಿಸಿ ಹುಬ್ಬಳ್ಳಿ-ಧಾರವಾಡ ಬಂದ್: ಉತ್ತಮ ಪ್ರತಿಕ್ರಿಯೆ

ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ, ದಲಿತ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟಿದ್ದು,...

ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾದ 6 ಮಂದಿ ನಕ್ಸಲರು

ಗೃಹ ಕಚೇರಿ ಕೃಷ್ಣಾದಲ್ಲಿ ಶಸ್ತ್ರ ತ್ಯಾಗ ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಕೊನೆಗೂ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾಗಿದ್ದಾರೆ. ಮುಂಡಗಾರು ಲತಾ, ಸುಂದರಿ ಕುತ್ಲೂರು,...

ದೆಹಲಿಯಲ್ಲಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಇಲ್ಲ, ಸ್ವತಂತ್ರವಾಗಿ ಸ್ಪರ್ಧೆ: ಮಾಯಾವತಿ

ಲಖನೌ: ದೆಹಲಿ ವಿಧಾನಸಭೆ ಚುನಾವಣೆಗೆ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ , ಪಕ್ಷ ಸ್ವತಂತ್ರವಾಗಿ ಸ್ವಂತ ಬಲದಿಂದ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ...

ವಂದೇ ಮಾತರಂ ನಮ್ಮ ರಾಷ್ಟ್ರಗೀತೆ ಆಗಬೇಕು: ರಾಮಗಿರಿ ಮಹಾರಾಜ್

ಮಹಾರಾಷ್ಟ್ರ: ವಂದೇ ಮಾತರಂ ದೇಶದ ರಾಷ್ಟ್ರಗೀತೆ ಆಗಬೇಕು ಎಂದು ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಗೀತೆಯನ್ನು 1911ರಲ್ಲಿ ಕೋಲ್ಕತ್ತದಲ್ಲಿ ರವೀಂದ್ರನಾಥ್ ಟ್ಯಾಗೋರ್ ಹಾಡಿದ್ದರು. ಆ ಸಮಯದಲ್ಲಿ ದೇಶಕ್ಕೆ...
Join Whatsapp