ಟಾಪ್ ಸುದ್ದಿಗಳು

ಮಂಗಳೂರು ಮೀನುಗಾರರ ಸಭೆಯಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ

►ಬಿಜೆಪಿ ಅಭ್ಯರ್ಥಿ, ಮೇಯರ್ ಸುಧೀರ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಸಿಪಿಐಎಂ ಆಗ್ರಹ ಮಂಗಳೂರು: ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್...

ಕಾಂಗ್ರೆಸ್ ಸೇರಲು ತಂದೆ ಒಪ್ಪಿಗೆ ಕೊಟ್ಟಿದ್ದಾರೆ: ಬಿಜೆಪಿ ಮುಖಂಡ ಯೋಗೇಶ್ವರ್ ಪುತ್ರಿ ನಿಶಾ

ಬೆಂಗಳೂರು: ನಾನು ಕಾಂಗ್ರೆಸ್ ಸೇರಲು ನನ್ನ ತಂದೆ ಸಹಮತ ಇದೆ. ನನಗೆ ಇಷ್ಟವಾದ ಪಕ್ಷ ಸೇರುವ ಸ್ವಾತಂತ್ರ್ಯವನ್ನು ತಂದೆ ನನಗೆ ಕೊಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ...

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಸೊಸೆ ಬಿಜೆಪಿ ಸೇರ್ಪಡೆ

ಮುಂಬೈ: ಲೋಕಸಭಾ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಲೋಕಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಅವರ ಸೊಸೆ ಅರ್ಚನಾ ಪಾಟೀಲ್ ಚಾಕುರ್ಕರ್ ಶನಿವಾರ ಬಿಜೆಪಿಗೆ...

ಇದು ಒಳ್ಳೆಯ ಅವಕಾಶ, ಗೆದ್ದು ತೋರಿಸುತ್ತೇನೆ: ಕೋಲಾರ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ಅನಿರೀಕ್ಷಿತವಾಗಿ ಕೊಟ್ಟ ಅವಕಾಶವನ್ನು ಬೇಡ ಅನ್ನೋಕೆ ಆಗಲಿಲ್ಲ. ಇದು ಒಳ್ಳೆಯ ಅವಕಾಶ ಗೆದ್ದು ತೋರಿಸುತ್ತೇನೆ ಎಂದು ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೋಲಾರ...

ಯುಎಇ | ಅಬುಧಾಬಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮುಸ್ಲಿಮ್ ಕೈಗಾರಿಕೋದ್ಯಮಿಗಳ ಇಫ್ತಾರ್ ಕೂಟ

ಯುಎಇ: ಅಂತಾರಾಷ್ಟ್ರೀಯ ಮಟ್ಟದ ಮುಸ್ಲಿಮ್ ಕೈಗಾರಿಕೋದ್ಯಮಿಗಳ ಇಫ್ತಾರ್ ಕೂಟ ಮಾರ್ಚ್ 27ರಂದು ಅಬುಧಾಬಿಯ ಗ್ರ್ಯಾಂಡ್ ರೊಟಾನಾ ರೆಸಾರ್ಟ್ಸ್ ನಲ್ಲಿ ಜರುಗಿತು. ಇಂಡಿಯಾ OIC ಟ್ರೇಡ್ ಕೌನ್ಸಿಲ್ ಅಧ್ಯಕ್ಷ ಬಿ.ಎಂ.ಫಾರೂಖ್ ಕುಟುಂಬ ಸಮೇತ ಭಾಗವಹಿಸಿದ್ದರು. ಯುಎಇ ರಾಜಮನೆತನದ...

ಅಸಾದುದ್ದೀನ್ ವಿರುದ್ಧ ಕಾಂಗ್ರೆಸ್ ನಿಂದ ಸಾನಿಯಾ ಮಿರ್ಜಾ ಕಣಕ್ಕೆ?

ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಅವರ ವಿರುದ್ಧ ಟೆನಿಸ್ ತಾರೆ ಸಾನಿಯಾ ಮಿರ್ಝಾ ಅವರನ್ನು ಕಣಕ್ಕಿಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ. ಕಾಂಗ್ರೆಸ್ ಸಾನಿಯಾ ಮಿರ್ಜಾ ಅವರನ್ನು ಹೈದರಾಬಾದ್...

ವಿಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ: ಪರಮೇಶ್ವರ್

ಬೆಂಗಳೂರು: ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ದೂರಿದರು. ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ...

ಆದಾಯ ತೆರಿಗೆ ಇಲಾಖೆ ಶುಕ್ರವಾರ ನನಗೆ ನೋಟಿಸ್ ನೀಡಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (IT) ಶುಕ್ರವಾರ ರಾತ್ರಿ ನನಗೆ ನೋಟಿಸ್ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲುತ್ತೇವೆ...
Join Whatsapp