ಟಾಪ್ ಸುದ್ದಿಗಳು

ಇದು ಒಳ್ಳೆಯ ಅವಕಾಶ, ಗೆದ್ದು ತೋರಿಸುತ್ತೇನೆ: ಕೋಲಾರ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ಅನಿರೀಕ್ಷಿತವಾಗಿ ಕೊಟ್ಟ ಅವಕಾಶವನ್ನು ಬೇಡ ಅನ್ನೋಕೆ ಆಗಲಿಲ್ಲ. ಇದು ಒಳ್ಳೆಯ ಅವಕಾಶ ಗೆದ್ದು ತೋರಿಸುತ್ತೇನೆ ಎಂದು ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೋಲಾರ...

ಯುಎಇ | ಅಬುಧಾಬಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮುಸ್ಲಿಮ್ ಕೈಗಾರಿಕೋದ್ಯಮಿಗಳ ಇಫ್ತಾರ್ ಕೂಟ

ಯುಎಇ: ಅಂತಾರಾಷ್ಟ್ರೀಯ ಮಟ್ಟದ ಮುಸ್ಲಿಮ್ ಕೈಗಾರಿಕೋದ್ಯಮಿಗಳ ಇಫ್ತಾರ್ ಕೂಟ ಮಾರ್ಚ್ 27ರಂದು ಅಬುಧಾಬಿಯ ಗ್ರ್ಯಾಂಡ್ ರೊಟಾನಾ ರೆಸಾರ್ಟ್ಸ್ ನಲ್ಲಿ ಜರುಗಿತು. ಇಂಡಿಯಾ OIC ಟ್ರೇಡ್ ಕೌನ್ಸಿಲ್ ಅಧ್ಯಕ್ಷ ಬಿ.ಎಂ.ಫಾರೂಖ್ ಕುಟುಂಬ ಸಮೇತ ಭಾಗವಹಿಸಿದ್ದರು. ಯುಎಇ ರಾಜಮನೆತನದ...

ಅಸಾದುದ್ದೀನ್ ವಿರುದ್ಧ ಕಾಂಗ್ರೆಸ್ ನಿಂದ ಸಾನಿಯಾ ಮಿರ್ಜಾ ಕಣಕ್ಕೆ?

ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಅವರ ವಿರುದ್ಧ ಟೆನಿಸ್ ತಾರೆ ಸಾನಿಯಾ ಮಿರ್ಝಾ ಅವರನ್ನು ಕಣಕ್ಕಿಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ. ಕಾಂಗ್ರೆಸ್ ಸಾನಿಯಾ ಮಿರ್ಜಾ ಅವರನ್ನು ಹೈದರಾಬಾದ್...

ವಿಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ: ಪರಮೇಶ್ವರ್

ಬೆಂಗಳೂರು: ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ದೂರಿದರು. ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ...

ಆದಾಯ ತೆರಿಗೆ ಇಲಾಖೆ ಶುಕ್ರವಾರ ನನಗೆ ನೋಟಿಸ್ ನೀಡಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (IT) ಶುಕ್ರವಾರ ರಾತ್ರಿ ನನಗೆ ನೋಟಿಸ್ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲುತ್ತೇವೆ...

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಸೇರ್ಪಡೆಯಾದ ತೇಜಸ್ವಿನಿಗೌಡ

ಬೆಂಗಳೂರು: ವಿಧಾನಪರಿಷತ್ ನ ಮಾಜಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಅವರು ಇಂದು (ಶನಿವಾರ) ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಸಮ್ಮುಖದಲ್ಲಿ...

ರಿಯಾಝ್ ಮೌಲ್ವಿ ಕೊಲೆ: ಕಣ್ಣೀರಿಟ್ಟ ಪತ್ನಿ; ಮೇಲ್ಮನವಿ ಸಲ್ಲಿಸಲು ಕ್ರಿಯಾ ಸಮಿತಿ ನಿರ್ಧಾರ

ಕಾಸರಗೋಡು: ಚೂರಿ ರಿಯಾಝ್ ಮೌಲ್ವಿ ಕೊಲೆ ಪ್ರಕರಣದ ಎಲ್ಲ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ತೀರ್ಪನ್ನು ಕೇಳಿ ರಿಯಾಝ್ ಮೌಲ್ವಿ ಅವರ ಪತ್ನಿ ಸಯೀದಾ ಕಣ್ಣೀರಿಟ್ಟರು. ಸುದ್ದಿಗಾರರೊಂದಿಗೆ ಮಾತನಾಡಿದ ಸಯೀದಾ, ಆರೋಪಿಗಳಿಗೆ ಶಿಕ್ಷೆಯಾಗುತ್ತದೆ ಎಂದು...

ರಿಯಾಝ್ ಮೌಲ್ವಿ ಹತ್ಯೆ: ಎಲ್ಲಾ 3 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

►ಅಜೇಶ್, ನಿದಿನ್ ಕುಮಾರ್, ಅಖಿಲೇಶ್ ಖುಲಾಸೆ ಕಾಸರಗೋಡು: ಚೂರಿ ಮದ್ರಸದ ಶಿಕ್ಷಕ, ಕೊಡಗು ನಿವಾಸಿಯಾಗಿದ್ದ ಮೊಹಮ್ಮದ್ ರಿಯಾಝ್ ಮೌಲವಿ (27) ಅವರನ್ನು ಕತ್ತು ಸೀಳಿ ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಕಾಸರಗೋಡು ಪೊಲೀಸ್...
Join Whatsapp