ಟಾಪ್ ಸುದ್ದಿಗಳು

ಹಿಂದೂ ಯುವಸೇನೆಯ ಮುಖಂಡನಿಗೆ ಚೂರಿ ಇರಿತ

ಬಂಟ್ವಾಳ: ಹಿಂದೂ ಯುವಸೇನೆಯ ಮುಖಂಡ ಮತ್ತು ಉದ್ಯಮಿ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿಯಲ್ಲಿ ಇರಿಯಲಾಗಿದೆ. .ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ...

ಇಂಡೊನೇಶ್ಯಾದಲ್ಲಿ ಭಾರೀ ಮಳೆ: ಭೂಕುಸಿತಕ್ಕೆ 14 ಮಂದಿ ಮೃತ

ಜಕಾರ್ತ: ಇಂಡೊನೇಶ್ಯಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸುಲಾವೆಸಿ ದ್ವೀಪದಲ್ಲಿ ಭೂಕುಸಿತ ಸಂಭವಿಸಿ ಕನಿಷ್ಠ 14 ಮಂದಿ ಮೃತಪಟ್ಟಿರುವುದಾಗಿ ವಿಪತ್ತು ನಿರ್ವಹಣಾ ಏಜೆನ್ಸಿಯ ಅಧಿಕಾರಿಗಳು ಹೇಳಿದ್ದಾರೆ. ದಕ್ಷಿಣ ಸುಲಾವೆಸಿ ದ್ವೀಪದ ತನಾ ತೊರಾಜ ಪ್ರದೇಶದಲ್ಲಿ...

ಬಿಜೆಪಿ ಸಮಾವೇಶಕ್ಕೆ ತೆರಳದ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಹ್ವಾನ ನೀಡಿದರೂ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಬಿಜೆಪಿ ಸಮಾವೇಶಕ್ಕೆ ತೆರಳಲಿಲ್ಲ. ಮೈಸೂರು ನಗರದ ಜಯಲಕ್ಷ್ಮಿಪುರಂನಲ್ಲಿರುವ ವಿ.ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಬಳಿಕ...

ಕನ್ಹಯ್ಯಾ ಕುಮಾರ್ ಈಶಾನ್ಯ ದೆಹಲಿ ಕ್ಷೇತ್ರದಿಂದ ಸ್ಪರ್ಧೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 10 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯುವ ನಾಯಕ ಕನ್ಹಯ್ಯಾ ಕುಮಾರ್ ಅವರನ್ನು ಈಶಾನ್ಯ ದೆಹಲಿ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಅವರು ಬಿಜೆಪಿಯ ಮನೋಜ್...

ಬಿಜೆಪಿ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ: ಅಮಿತ್ ಶಾ

ಭಂಡಾರಾ: ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಂಡಾರಾ ಜಿಲ್ಲೆಯ ಸಾಕೋಲಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, 370 ನೇ...

ಟ್ರಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಜೀವ ದಹನ

ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸುಟ್ಟು ಕರಕಲಾದ ದಾರುಣ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯ ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಮುಂದೆ ಸಾಗುತ್ತಿದ್ದ ಟ್ರಕ್‌ಗೆ...

ಜಲಪಾತ ವೀಕ್ಷಣೆಗೆ ಬಂದ ಪ್ರವಾಸಿಗರ ಮೇಲೆ ಜೇನುಹುಳ ದಾಳಿ: ನಾಲ್ವರು ಗಂಭೀರ

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೋಂಡಿ ಜಲಪಾತಕ್ಕೆ ಪ್ರವಾಸಿಗರು ಬೇಟಿ ನೀಡಿದ ವೇಳೆ ಜೇನುಹುಳುಗಳು ದಾಳಿ ಮಾಡಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ತಕ್ಷಣ ಸ್ಥಳೀಯ...

ಮಂಗಳೂರು: ಪ್ರಧಾನಿ ಮೋದಿ ರೋಡ್​ ಶೋ ಪಕ್ಕದಲ್ಲೇ ಅಗ್ನಿ ಅವಘಡ

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ಶೋ ಸ್ಥಳದಿಂದ ಕೇವಲ 50 ಮೀ. ಅಂತರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಲಾಲ್​ಬಾಗ್​ ಸರ್ಕಲ್‌ನ, ಕೆಎಸ್​ಆರ್​ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿರುವ ಭಾರತ್ ಮಾಲ್ ಬಳಿಯ ಮೆಡಿಕಲ್ ಗೋದಾಮಿನಲ್ಲಿ...
Join Whatsapp