ಟಾಪ್ ಸುದ್ದಿಗಳು

ನಿಮ್ಮವರಿಂದ ಬ್ರಿಟೀಷರಿಗೆ ಪ್ರೇಮಪತ್ರ: ಮತ ಜಿಹಾದ್ ಎಂದ ಫಡ್ನವಿಸ್ ಗೆ ಒವೈಸಿ ಚಾಟಿ

ಸಂಭಾಜಿನಗರ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ನಿಮ್ಮ ಪೂರ್ವಿಕರು ಬ್ರಿಟಿಷರ ವಿರುದ್ಧ ಹೋರಾಡುವ ಬದಲು 'ಪ್ರೇಮಪತ್ರ'ಗಳನ್ನು ಬರೆಯುತ್ತಿದ್ದರು ಎಂದು ಆರೋಪಿಸಿದ್ದಾರೆ. 'ಮಹಾ' ವಿಧಾನಸಭೆ...

ಚಿಕ್ಕಮಗಳೂರು: ಕಾಡಾನೆ ಉಪಟಳ, ಹಲವು ಗ್ರಾಮಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿತ್ತು. ಇದೀಗ ಕೆಲವು ಗ್ರಾಮ ಪಂಚಾಯಿತಿ...

ಮಿಸ್ಟರ್ ‘ಕೆರೆ ಕಳ್ಳ’ ಚಲುವರಾಯಸ್ವಾಮಿ, ನಿನ್ನ ಹಣದಾಹಕ್ಕೆ ಕಾಂಟ್ರ್ಯಾಕ್ಟರ್‌ ನನ್ನು ಬೀದಿಗೆ ತಂದಿದ್ದೀಯಾ: ಜೆಡಿಎಸ್

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಸಮೀಪಿಸಿದ್ದುಮೂರು ಪಕ್ಷಗಳು ಭರ್ಜರಿ ಪ್ರಚಾರ, ಪರಸ್ಪರ ವಾಗ್ದಾಳಿ ತೀವ್ರವಾಗಿ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ...

ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ

ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸೋಮವಾರ ಸಂಜೆ 6 ಗಂಟೆಗೆ ಅಂತ್ಯವಾಗಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ...

ಟಿಪ್ಪು ಹೆಸರಿನಲ್ಲಿ ವಿಶ್ವ ವಿದ್ಯಾಲಯ ಸ್ಥಾಪಿಸಿ: ಅಪ್ಸರ್ ಕೊಡ್ಲಿಪೇಟೆ

ಪಾದರಾಯನಪುರ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಪ್ರತಿನಿಧಿ ಸಭೆಯು ಶಾಹಿದ್ ಫಂಕ್ಷನ್ ಹಾಲ್, ಪಾದರಾಯನಪುರದಲ್ಲಿ ಜರುಗಿತು. ಜಿಲ್ಲೆಯಿಂದ ರಾಜ್ಯ ಪ್ರತಿನಿಧಿ ಸಭೆಯಲ್ಲಿ ಭಾಗವಹಿಸಲು ಕೌನ್ಸಿಲರ್ ಆಯ್ಕೆ ಪ್ರಕ್ರಿಯೆಯನ್ನು...

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಪ್ರಮಾಣವಚನ ಸ್ವೀಕರಿಸಿದ್ದಾರೆ. 1960ರ ಮೇ 14ರಂದು ದೆಹಲಿ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್...

ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಸರಕಾರವು ಮದ್ಯ ಉದ್ಯಮಿಗಳಿಂದ 700 ಕೋಟಿ ರೂ. ಲೂಟಿ ಮಾಡಿ ಆ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸುತ್ತಿದೆ ಎಂಬ ಪ್ರಧಾನಿ ಮೋದಿ ಅವರ ಆರೋಪದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ...

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ, ಶೂಟರ್ ಬಂಧನ

ನವದೆಹಲಿ: ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ನೇಪಾಳದ ಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಸಿಕ್ಕಿಬಿದ್ದಾಗ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ. ಅಲ್ಲಿ ಎಸ್‌ಟಿಎಫ್ ಸಕಾಲದಲ್ಲಿ ಬಲೆ ಬೀಸಿ ಆತನನ್ನು ಹಿಡಿದಿದೆ....
Join Whatsapp