ಟಾಪ್ ಸುದ್ದಿಗಳು

ತಾಯಂದಿರ ಮರಣ ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ತಾಯಂದಿರ ಮರಣ ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಮುಖ ಕಾರ್ಯಕ್ರಮಗಳ...

ನಟಿ ಹನಿ ರೋಸ್​ ಬಗ್ಗೆ ಡಬಲ್​ ಮೀನಿಂಗ್​ ಮಾತು: ಉದ್ಯಮಿ ಬಾಬಿ ಚೆಮ್ಮನೂರ್ ಪೊಲೀಸ್ ವಶಕ್ಕೆ..!

ಮಲಯಾಳಂ ನಟಿ ಹನಿರೋಸ್ ನೀಡಿದ ದೂರಿನ ಮೇರೆಗೆ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರ್​ ಅವರನ್ನು ಕೇರಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಯನಾಡ್​ ನಲ್ಲಿದ್ದ ಬಾಬಿ ಚೆಮ್ಮನೂರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಹನಿ ರೋಸ್ ನೀಡಿದ...

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ

ಚಿಕ್ಕಮಗಳೂರು: ಆರು ನಕ್ಸಲರು ಮುಖ್ಯವಾಹಿನಿಗೆ ಸೇರುವ ಕಾರ್ಯಕ್ರಮ ಡಿಢೀರ್ ಬೆಂಗಳೂರಿಗೆ ವರ್ಗಾವಣೆಗೊಂಡಿದೆ. ಮುಂಡಗಾರು ಲತಾ, ಕುತ್ಲೂರು ಸುಂದರಿ, ಬಾಳೆಹೊಳೆ ವನಜಾಕ್ಷಿ, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್‌. ಜೀಶ್‌ ಬುಧವಾರ (ಜ.8) ಸಮಾಜದ ಮುಖ್ಯವಾಹಿನಿಗೆ...

ರಾಜ್ಯದ ವಿವಿಧೆಡೆ 8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು 8 ಮಂದಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಸಮತೋಲಿತ ಆಸ್ತಿ ಸಂಗ್ರಹದ ಆರೋಪದಡಿ ಬೆಂಗಳೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ತುಮಕೂರು, ಗದಗ, ಬಳ್ಳಾರಿ...

ಮೈಸೂರು | ಕೇಕ್ ತಯಾರಿಸಲು ತಂದಿದ್ದ essence ಕುಡಿದು ಇಬ್ಬರು ಖೈದಿಗಳ ಸಾವು

ಮೈಸೂರು: ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್​ ಕುಡಿದು ಇಬ್ಬರು ಖೈದಿಗಳು ಸಾವನ್ನಪ್ಪಿರುವ ಘಟನೆ ಮೈಸೂರಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದ್ದು. ಮತ್ತೋರ್ವ ಖೈದಿ ತೀವ್ರ ಅಸ್ವಸ್ಥನಾಗಿದ್ದಾನೆ. ಮೃತರಾದ ಮೈಸೂರಿನ ಮಾದೇಶ್ ಮತ್ತು ಚಾಮರಾಜನಗರದ ನಾಗರಾಜ್ ಅವರು...

ನಮ್ಮ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಅಷ್ಟೆ, ಸಭೆ ನಡೆಸುತ್ತೇವೆ: ಪರಮೇಶ್ವರ್

ಬೆಂಗಳೂರು: ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್​ ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ವಿಟ್ಲ | ED ಅಧಿಕಾರಿಗಳಂತೆ ನಟಿಸಿ 30 ಲಕ್ಷ ದರೋಡೆ: ಬೀಡಿ ಮಾಲಕರ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ

ವಿಟ್ಲ: ED ಅಧಿಕಾರಿಗಳಂತೆ ನಟಿಸಿ 30 ಲ.ರೂ. ದರೋಡೆಯಾಗಿರುವ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು...

ನಕ್ಸಲರ ಶರಣಾಗತಿ: ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದ ಶಾಸಕ ಸುನಿಲ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್‌ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಅವರು...
Join Whatsapp