ಟಾಪ್ ಸುದ್ದಿಗಳು

ಉಳ್ಳಾಲ | ರಸ್ತೆಗುಂಡಿಗೆ ಮಹಿಳೆ ಬಲಿ : ದ್ವಿಚಕ್ರ ವಾಹನದಿಂದ ಬಿದ್ದ ಮಹಿಳೆ ಮೇಲೆ‌ ಹರಿದ ಕಂಟೇನರ್

ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷಿಸಿರುವ ಜನಪ್ರತಿನಿಧಿಗಳ ವಿರುದ್ಧ SDPI ಆಕ್ರೋಶ ಉಳ್ಳಾಲ: ರಸ್ತೆ ಗುಂಡಿಗೆ ಸ್ಕೂಟ‌ರ್ ಬಿದ್ದ ಪರಿಣಾಮ ಹಿಂಬದಿ ಸವಾರೆ ರಸ್ತೆಗೆಸೆಯಲ್ಪಟ್ಟು, ಕಂಟೇನರ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯ...

ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ರೂ ಗೆಲ್ಲೋದು ಎನ್‌ಡಿಎ: ಪ್ರಹ್ಲಾದ್ ಜೋಶಿ ಭವಿಷ್ಯ

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ʻಟೋಕನ್ʼ ಮೊರೆ ಹೋಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಶತಾಯ ಗತಾಯ ಉಪ...

ಟಿಪ್ಪು ಜಯಂತಿ ಹಿನ್ನೆಲೆ : ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಮಂಡ್ಯ: ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಅವರು ಆದೇಶ ಹೊರಡಿಸಿದ್ದಾರೆ. ಟಿಪ್ಪು ಜಯಂತಿ...

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ: ಐವರು ಸಾವು

ಲಕ್ನೋ: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಫಿರೋಜಾಬಾದ್ ಗ್ರಾಮಾಂತರ ಪೊಲೀಸ್ ಅಧಿಕಾರಿ ಅಖಿಲೇಶ್ ಭಡೋರಿಯಾ ಮಾತನಾಡಿ, ಬಸ್ ಮಥುರಾದಿಂದ ಲಕ್ನೋಗೆ ಹೊರಟಿತ್ತು....

ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ: ಲಕ್ಷ್ಮಣ ಸವದಿ

ಹುಬ್ಬಳ್ಳಿ: ಪಕ್ಷದಲ್ಲಿನ ಆಂತರಿಕ ಕಲಹ, ವೈಮನಸ್ಸಿನ ಕಾರಣದಿಂದ ತಮಗೆ ಮುಂದೆ ರಾಜಕೀಯದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ...

ಪಾಕಿಸ್ತಾನದಲ್ಲಿ ರೈಲು ನಿಲ್ದಾಣ ಸ್ಫೋಟ; 20 ಜನರ ಸಾವು, 30 ಮಂದಿ ಗಾಯ

ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ...

ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ!

ಬೆಳಗಾವಿ: ಸರ್ಕಾರಿ ಶಾಲಾ ಮಕ್ಕಳು ಬಸ್ಸಿನಲ್ಲಿ ಪ್ರವಾಸ ಕೈಗೊಳ್ಳುವುದು ಸಾಮಾನ್ಯ. ಆದರೆ ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಮಕ್ಕಳು ವಿಮಾನದಲ್ಲಿ ಪ್ರವಾಸ ಮಾಡಿದ್ದಾರೆ. ಮಕ್ಕಳ ಹಾಜರಾತಿ ಹೆಚ್ಚಿಸುವ ಸಲುವಾಗಿ ಶಿಕ್ಷಕ ಪ್ರಕಾಶ್ ದೇವಣ್ಣವರ್ ಸುಮಾರು...

ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್​ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನಿವೃತ್ತ ನ್ಯಾಯಮೂರ್ತಿ ಜಾನ್​ ಮೂಕಲ್​ ಡಿ.ಮೈಕಲ್​ ಕುನ್ಹಾ...
Join Whatsapp