ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಮೈಸೂರು | ಕೇಕ್ ತಯಾರಿಸಲು ತಂದಿದ್ದ essence ಕುಡಿದು ಇಬ್ಬರು ಖೈದಿಗಳ ಸಾವು
ಮೈಸೂರು: ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಇಬ್ಬರು ಖೈದಿಗಳು ಸಾವನ್ನಪ್ಪಿರುವ ಘಟನೆ ಮೈಸೂರಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದ್ದು. ಮತ್ತೋರ್ವ ಖೈದಿ ತೀವ್ರ ಅಸ್ವಸ್ಥನಾಗಿದ್ದಾನೆ.
ಮೃತರಾದ ಮೈಸೂರಿನ ಮಾದೇಶ್ ಮತ್ತು ಚಾಮರಾಜನಗರದ ನಾಗರಾಜ್ ಅವರು...
ಟಾಪ್ ಸುದ್ದಿಗಳು
ನಮ್ಮ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಅಷ್ಟೆ, ಸಭೆ ನಡೆಸುತ್ತೇವೆ: ಪರಮೇಶ್ವರ್
ಬೆಂಗಳೂರು: ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,...
ಟಾಪ್ ಸುದ್ದಿಗಳು
ವಿಟ್ಲ | ED ಅಧಿಕಾರಿಗಳಂತೆ ನಟಿಸಿ 30 ಲಕ್ಷ ದರೋಡೆ: ಬೀಡಿ ಮಾಲಕರ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ
ವಿಟ್ಲ: ED ಅಧಿಕಾರಿಗಳಂತೆ ನಟಿಸಿ 30 ಲ.ರೂ. ದರೋಡೆಯಾಗಿರುವ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು...
ಟಾಪ್ ಸುದ್ದಿಗಳು
ನಕ್ಸಲರ ಶರಣಾಗತಿ: ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದ ಶಾಸಕ ಸುನಿಲ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಅವರು...
ಟಾಪ್ ಸುದ್ದಿಗಳು
ಯಶ್ ಜನ್ಮದಿನಕ್ಕೆ ‘ಟಾಕ್ಸಿಕ್’ ಬರ್ತಡೇ ಪೀಕ್ ಬಿಡುಗಡೆ
ಬೆಂಗಳೂರು: ನಟ ಯಶ್ ಜನ್ಮದಿನದ ಪ್ರಯುಕ್ತ ಇಂದು ‘ಟಾಕ್ಸಿಕ್’ ಚಿತ್ರದ ಟೈಟಲ್ ಟೀಸರ್ (ಬರ್ತಡೇ ಪೀಕ್) ಬಿಡುಗಡೆಯಾಗಿದೆ.
59 ಸೆಕೆಂಡುಗಳ ಟೀಸರ್ ಅನ್ನು ಕೆವಿಎನ್ ಪ್ರೊಡಕ್ಷನ್ಸ್ ತನ್ನ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಿದೆ....
ಟಾಪ್ ಸುದ್ದಿಗಳು
ಕೇರಳ | ಸಿಪಿಎಂ ಕಾರ್ಯಕರ್ತನ ಹತ್ಯೆ: 9 ಮಂದಿ RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ
ಕಣ್ಣೂರು: ಕೇರಳದಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರ್ ಎಸ್ ಎಸ್ ಕಾರ್ಯಕರ್ತರಿಗೆ ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಇಂದು (ಮಂಗಳವಾರ)...
ಟಾಪ್ ಸುದ್ದಿಗಳು
ಬೆಂಗಳೂರು: ಕೋರ್ಟ್’ಗೆ ಹಾಜರಾದ ನಟಿ ರಮ್ಯಾ
ಬೆಂಗಳೂರು: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಕೇಸ್ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್ ಗೆ ಇಂದು (ಜ.7) ನಟಿ ರಮ್ಯಾ ಹಾಜರಾಗಿದ್ದಾರೆ.
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ...
ಟಾಪ್ ಸುದ್ದಿಗಳು
ಪುಷ್ಪ-2 ಕಾಲ್ತುಳಿತ ಪ್ರಕರಣ: ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಬಾಲಕನನ್ನು ಭೇಟಿಯಾದ ಅಲ್ಲು ಅರ್ಜುನ್!
ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ದುರಂತ ಸಂಭವಿಸಿದ 30 ದಿನಗಳ ನಂತರ, ನಟ ಅಲ್ಲು ಅರ್ಜುನ್ ಮಂಗಳವಾರ ಬೆಳಗ್ಗೆ ಸಿಕಂದರಾಬಾದ್ ನ ಕಿಮ್ಸ್‌ನಲ್ಲಿ ಗಾಯಾಳು ಒಂಬತ್ತು ವರ್ಷದ ಶ್ರೀ ತೇಜ್ ಅವರನ್ನು ಭೇಟಿ...