ಟಾಪ್ ಸುದ್ದಿಗಳು

ಸೌದಿ ಕರೆನ್ಸಿ ನೀಡುವುದಾಗಿ 4 ಲಕ್ಷ ರೂ ವಂಚನೆ; ದೂರು ದಾಖಲು

ಮಂಗಳೂರು: ಸೌದಿ ಅರೇಬಿಯಾದ ಕರೆನ್ಸಿ ಎಂದು ಹಣ ಪಡೆದು ಕಾಗದದ ಕಟ್ಟನ್ನು ನೀಡಿ 4ಲಕ್ಷ ರೂ. ವಂಚಿಸಿರುವ ಘಟನೆ ಕುರಿತು ದೂರು ದಾಖಲಾಗಿದೆ. ಮುಡಿಪುವಿನಲ್ಲಿರುವ ತಾಜ್‌ ಬುಕ್‌ ಸ್ಟಾಲ್‌ ಎಂಬ ಅಂಗಡಿಗೆ ಬಂದಿದ್ದ ಓರ್ವ...

ಬಸ್ಸಿಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ದಾರುಣ ಸಾವು, ಇಬ್ಬರಿಗೆ ಗಾಯ

ಪಾಲ್ಘರ್: ಬಸ್ಸಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ–ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಹೆದ್ದಾರಿಯ ಮಹಾಲಕ್ಷ್ಮೀ ಸೇತುವೆ ಬಳಿ ಬೆಳಗಿನ ಜಾವ...

ವಿಮಾನದಲ್ಲಿ ಅರೆನಗ್ನಳಾಗಿ ಓಡಾಡಿ ವಿದೇಶಿ ಮಹಿಳೆಯ ರಂಪಾಟ

ಮುಂಬೈ: ವಿಮಾನದಲ್ಲಿ ಎಕನಾಮಿ ಕ್ಲಾಸ್ ಟಿಕೆಟ್ ತೆಗೆದುಕೊಂಡು ಬ್ಯುಸಿನೆಸ್ ಕ್ಲಾಸ್ ಸೀಟು ಬೇಕೆಂದು ಪಟ್ಟುಹಿಡಿದು ವಿದೇಶಿ ಮಹಿಳೆಯೊಬ್ಬಳು ಅರೆನಗ್ನಳಾಗಿ ಅಶ್ಲೀಲ ವರ್ತನೆ ತೋರಿದ ಘಟನೆ ಏರ್ ವಿಸ್ತಾರ ವಿಮಾನದರಲ್ಲಿ  ಸೋಮವಾರ ನಡೆದಿದೆ. ಏರ್ ವಿಸ್ತಾರದ...

ಪ್ರಧಾನಿ, ರಾಷ್ಟ್ರಪತಿ ಮಾಡುತ್ತೇವೆ ಎಂದರೂ ನಾನು ಬಿಜೆಪಿಗೆ ಸೇರಲಾರೆ: ಸಿದ್ದರಾಮಯ್ಯ

►'ನನ್ನ ಹೆಣವೂ ಕೂಡ RSS ಜೊತೆಗೆ ಹೋಗಲು ಸಾಧ್ಯವಿಲ್ಲ' ರಾಮನಗರ: "ಬಿಜೆಪಿಯವರು ನನ್ನನ್ನು ಪ್ರಧಾನಿ ಅಥವಾ ರಾಷ್ಟ್ರಪತಿ ಮಾಡುತ್ತೇವೆ ಎಂದರೂ ನಾನು ಬಿಜೆಪಿ ಸೇರಲಾರೆ. ನನ್ನ ಹೆಣವೂ ಕೂಡ ಆರೆಸ್ಸೆಸ್ ಜೊತೆಗೆ ಹೋಗಲು ಸಾಧ್ಯವಿಲ್ಲ"...

ಹೆಲ್ಮೆಟ್ ಧರಿಸಿದ್ದರಿಂದ ಅನಾಹುತ ತಪ್ಪಿತು; ಸುರಕ್ಷಿತವಾಗಿದ್ದೇನೆ: ನಟ ಅರವಿಂದ್ ಬೋಳಾರ್

ಮಂಗಳೂರು: ನಗರದ ಪಂಪ್ ವೆಲ್ ಬಳಿ ಆ್ಯಕ್ಟಿವಾ ಸ್ಕಿಡ್ ಆಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಾಸ್ಯನಟ ನಟ ಅರವಿಂದ್ ಬೋಳಾರ್ ವೀಡಿಯೋ ಬಿಡುಗಡೆ ಮಾಡಿದ್ದು, "ನಾನು ಸುರಕ್ಷಿತವಾಗಿದ್ದೇನೆ. ಹೆಲ್ಮೆಟ್ ಧರಿಸಿರುವುದರಿಂದಾಗಿ ದೊಡ್ಡ...

ಏ.1ರಿಂದ 15 ವರ್ಷಕ್ಕಿಂತ ಹಳೆಯ 9 ಲಕ್ಷ ಸರ್ಕಾರಿ ವಾಹನಗಳು ಗುಜರಿಗೆ: ಗಡ್ಕರಿ

ಹೊಸದಿಲ್ಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ 9 ಲಕ್ಷಕ್ಕೂ ಹೆಚ್ಚು 15 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ಏಪ್ರಿಲ್ 1 ರಿಂದ ತೆರವುಗೊಳಿಸಿ ಹೊಸ...

ಪರೋಲ್ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಕೈದಿ ನಾಪತ್ತೆ| ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ ಘೋಷಣೆ

ಮೈಸೂರು: ಪರೋಲ್ ಮೇಲೆ ಬಿಡುಗಡೆಯಾಗಿದ್ದ ಕೈದಿ ತಲೆ ಮರೆಸಿಕೊಂಡಿರುವ ಕೈದಿಯ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ನಗದು ಬಹುಮಾನ ನೀಡುವುದಾಗಿ ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್​ ಘೋಷಣೆ ಮಾಡಿದ್ದಾರೆ. ಸೋಮ ಅಲಿಯಾಸ್...

ಅತ್ಯಾಚಾರ ಪ್ರಕರಣ| ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ

ಗಾಂಧಿನಗರ: 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಗಾಂಧಿನಗರ ಸೆಷನ್ಸ್ ಕೋರ್ಟ್ ಇಂದು(ಜ.30) ತೀರ್ಪು ನೀಡಿದೆ.  2013ರಲ್ಲಿ ಸೂರತ್‌ನ ಅಪ್ರಾಪ್ತ ಬಾಲಕಿಯೊಬ್ಬಳು ರಾಜಸ್ಥಾನದ ಆಶ್ರಮದಲ್ಲಿ...
Join Whatsapp