ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿ ಸಿಖ್ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ: ಜಸ್ಟಿನ್ ಟ್ರುಡೊ
ನವದೆಹಲಿ: ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿ ಸಿಖ್ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದೀಪಾವಳಿ ಮತ್ತು ಬಂಡಿ ಛೋರ್ ದಿವಸ್ ಆಚರಿಸಲು ಒಟ್ಟಾವಾದ ಪಾರ್ಲಿಮೆಂಟ್ ಹಿಲ್‌ನಲ್ಲಿ...
ಟಾಪ್ ಸುದ್ದಿಗಳು
ಸೂಸನ್ ವೈಲ್ಸ್ ಶ್ವೇತಭವನದ ಸಿಬ್ಬಂದಿ ಮುಖ್ಯಸ್ಥೆ; ಟ್ರಂಪ್ ಘೋಷಣೆ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ತಮ್ಮ ಪ್ರಚಾರ ವ್ಯವಸ್ಥಾಪಕಿ ಸೂಸನ್ ವೈಲ್ಸ್, ಶ್ವೇತಭವನದ ಸಿಬ್ಬಂದಿ ಮುಖ್ಯಸ್ಥೆಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ.
ಅಮೆರಿಕದಲ್ಲಿ ಈ ಪ್ರಭಾವಿ ಹುದ್ದೆಯನ್ನು ವಹಿಸುತ್ತಿರುವ ಮೊದಲ ಮಹಿಳೆಯಾಗಿದ್ದಾರೆ.
ಟ್ರಂಪ್ ಅವರ...
ಟಾಪ್ ಸುದ್ದಿಗಳು
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಭಾರಿ ಅವ್ಯವಹಾರ ಆರೋಪ; ಸರ್ಕಾರ ಮಧ್ಯಪ್ರವೇಶಿಸಲಿ: ಬಿ.ಕೆ ಹರಿಪ್ರಸಾದ್
ಬೆಂಗಳೂರು: ಉಡುಪಿ ಜಿಲ್ಲೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಭಾರಿ ಅವ್ಯವಹಾರ- ಗ್ರಾಹಕರಿಗೆ ನ್ಯಾಯಕ್ಕಾಗಿ ಸರ್ಕಾರ ಮಧ್ಯಪ್ರವೇಶಿಸಲು ಆಗ್ರಹಿಸುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಉಡುಪಿ ಮೂಲದ ಮಲ್ಪೆಯ ಮಹಾಲಕ್ಷ್ಮಿ...
ಟಾಪ್ ಸುದ್ದಿಗಳು
ನಾನು ಉದ್ಯಮ ವಿರೋಧಿ ಅಲ್ಲ, ಏಕಸ್ವಾಮ್ಯದ ವಿರೋಧಿ: ರಾಹುಲ್ ಗಾಂಧಿ
ನವದೆಹಲಿ: ತನ್ನನ್ನು ಉದ್ಯಮ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ತಾನು ಉದ್ಯಮ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಉದ್ಯಮ ಏಕಸ್ವಾಮ್ಯದ ವಿರೋಧಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ...
ಟಾಪ್ ಸುದ್ದಿಗಳು
ಶಾಸಕ ಯಶ್ಪಾಲ್ ಸುವರ್ಣ ಪುಂಡಾಟಿಕೆ ನಿಲ್ಲಿಸಿ, ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಿ: ರಮೇಶ್ ಕಾಂಚನ್
ಉಡುಪಿ: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಭೂಮಿ ವಿವಾದ ವಿಚಾರದಲ್ಲಿ ಪ್ರತಿಭಟನೆ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ದ್ವಾರದಲ್ಲಿ ಪೊಲೀಸರೊಂದಿಗೆ ತಳ್ಳಾಟ ನೂಕಾಟ ನಡೆಸಿ ಅಸಭ್ಯವಾಗಿ ವರ್ತಿಸಿರುವುದು ಶಾಸಕ...
ಟಾಪ್ ಸುದ್ದಿಗಳು
ಫೆಲೆಸ್ತೀನ್ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ FIR: ರಾಜ್ಯ ಸರಕಾರದ ಎಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್; SDPI
ಮಂಗಳೂರು: ಫೆಲೆಸ್ತೀನ್ ಹಾಗೂ ಲೆಬನಾನ್ ನ ಜನವಸತಿ ಕೇಂದ್ರದ ಮೇಲೆ ಇಸ್ರೇಲ್ ನ ಝಿಯೋನಿಸ್ಟ್ ಸರ್ಕಾರ ಮಿಸೈಲ್ ದಾಳಿ ನಡೆಸಿ ಮಕ್ಕಳು, ಮಹಿಳೆಯರು ಹಾಗೂ ಅಮಾಯಕ ನಾಗರಿಕರನ್ನು ವಂಶಹತ್ಯೆ ನಡೆಸುತ್ತಿರುವ ಕ್ರಮವನ್ನು ಖಂಡಿಸಿ...
ಟಾಪ್ ಸುದ್ದಿಗಳು
ಆಲಿಘಡ ಮುಸ್ಲಿಂ ವಿಶ್ವವಿದ್ಯಾನಿಲಯದ ಅಲ್ಪಸಂಖ್ಯಾತ ಸ್ಥಾನಮಾನ ಖಾಯಂ: ಸುಪ್ರೀಂ ಮಹತ್ವದ ತೀರ್ಪು
ನವದೆಹಲಿ: ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯವು ಕಾನೂನಿನಿಂದ ರಚಿಸಲ್ಪಟ್ಟಿರುವುದರಿಂದ ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ ಎಂದು ತನ್ನ 1967 ರ ತೀರ್ಪನ್ನು ರದ್ದುಗೊಳಿಸಿದೆ. ಈ ಮೂಲಕ ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಸಿಕ್ಕಂತಾಗಿದೆ.
ಭಾರತದ...
ಟಾಪ್ ಸುದ್ದಿಗಳು
ತುಮಕೂರು: ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು
ತಿಪಟೂರು: ತಾಲ್ಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.
ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃತಪಟ್ಟವರು.
ನಗರಕ್ಕೆ ಹೊಂದಿಕೊಂಡಿರುವ ಹುಚ್ಚನಹಟ್ಟಿ...