ಟಾಪ್ ಸುದ್ದಿಗಳು

ಹಿಜಾಬ್ ನಿಷೇಧದ ದುಷ್ಪರಿಣಾಮ: ವರದಿ ಬಿಡುಗಡೆ ಮಾಡಿದ ಪಿಯುಸಿಎಲ್

ಬೆಂಗಳೂರು: ಹಿಜಾಬ್ ನಿಷೇಧದ ದುಷ್ಪರಿಣಾಮದ ಬಗ್ಗೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಕರ್ನಾಟಕ ವರದಿಯೊಂದನ್ನು ಬಿಡುಗಡೆ ಮಾಡಿದೆ. ಸಾವಿತ್ರಿಬಾಯಿ ಫುಲೆಯವರ ನಿಕಟವರ್ತಿಯಾಗಿದ್ದ ಸಮಾಜ ಸುಧಾರಕಿ ಮತ್ತು ಶಿಕ್ಷಣತಜ್ಞೆ ಫಾತಿಮಾ ಶೇಖ್ ಅವರ...

ಸಿದ್ದರಾಮಯ್ಯ ಸ್ಪರ್ಧೆ ಹಿನ್ನೆಲೆ: ಕೋಲಾರ ಜಿಲ್ಲಾ ಉಸ್ತುವಾರಿ ಉಪಾಧ್ಯಕ್ಷರಾಗಿ ಎಂ.ಆರ್. ಸೀತಾರಾಮ್ ನೇಮಕ

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸುತ್ತಿದ್ದಂತೆ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರನ್ನಾಗಿ...

ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಅನುಷ್ಠಾನ ಕುರಿತು ದುಂಡು ಮೇಜಿನ ಸಮ್ಮೇಳನ

►ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಅಳವಡಿಕೆ ತುರ್ತು ಅಗತ್ಯವೆಂದು ಅಭಿಪ್ರಾಯ ಬೆಂಗಳೂರು: ಮೌಲ್ಯ ಶಿಕ್ಷಣವನ್ನು ಈ ಶೈಕ್ಷಣಿಕ ವರ್ಷದಿಂದಲೇ ಅನುಷ್ಠಾನಗೊಳಿಸಲು ಪ್ರಯತ್ನಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ...

ಅರಣ್ಯದಲ್ಲಿ ಹೊತ್ತಿ ಉರಿದ ಬೆಂಕಿ| ನಂದಿಸಲು ಹೋದ ಅರಣ್ಯ ವೀಕ್ಷಕ ಯಾಕೂಬ್ ಬೆಂಕಿಗಾಹುತಿ

ಯಾದಗಿರಿ: ಅರಣ್ಯ ಪ್ರದೇಶದಲ್ಲಿ ಹೊತ್ತಿ ಉರಿಯುತ್ತಿದ್ದ ಬೆಂಕಿ ನಂದಿಸಲು ಹೋಗಿದ್ದ ಅರಣ್ಯ ವೀಕ್ಷಕ ಯಾಕೂಬ್ (55) ಬೆಂಕಿಯಲ್ಲಿ ಸುಟ್ಟು ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬಿಳ್ಹಾರ್ ಎಂಬಲ್ಲಿ ನಡೆದಿದೆ. ಯಾಕೂಬ್...

ಮುಷರ್ರಫ್ ಉಳಾಯಿಬೆಟ್ಟು ಕುಟುಂಬಕ್ಕೆ ಉದ್ಯಮಿ ಲತೀಫ್ ಗುರುಪುರ ಅವರಿಂದ ಗೃಹ ನಿರ್ಮಾಣ

ಮಂಗಳೂರು: ಕಳೆದ ಭಾನುವಾರ ಬೆಳ್ತಂಗಡಿಯಲ್ಲಿ ನಡೆದ ವಾಹನ ಅಪಘಾತದಲ್ಲಿ ಮರಣ ಹೊಂದಿದ ನೌಶಾದ್ ಹಾಜಿಯವರ ವಾಹನ ಚಾಲಕ ಉಳಾಯಿಬೆಟ್ಟು ನಿವಾಸಿ ಮುಷರ್ರಫ್ ಕುಟುಂಬಕ್ಕೆ ದಾನಿಯೊಬ್ಬರು ನೀಡಿದ ಮೂರು ಸೆಂಟ್ಸ್ ಜಾಗದಲ್ಲಿ 'ಅಲ್ ಇಮಾದ್...

ಆಕಸ್ಮಿಕ ಬೆಂಕಿಗೆ ಎರಡು ಎತ್ತುಗಳು ಬಲಿ

ಚಾಮರಾಜನಗರ: ಹುಲ್ಲಿನ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಸಮೀಪದಲ್ಲಿಯೇ ಇದ್ದ ಕೊಟ್ಟಿಗೆಗೂ ಬೆಂಕಿ ಹಬ್ಬಿದ ಪರಿಣಾಮ ಎರಡು ಎತ್ತುಗಳು ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ನಡೆದಿದೆ. ವೈ.ಕೆ.ಮೋಳೆ ಗ್ರಾಮದ...

ದೆಹಲಿಯಲ್ಲಿ ಶೀತ ಅಲೆ: ಮಧ್ಯರಾತ್ರಿಯಿಂದ 150 ವಿಮಾನಗಳು ವಿಳಂಬ, 250 ಕ್ಕೂ ಹೆಚ್ಚು ರೈಲು ಸೇವೆ ರದ್ದು

ನವದೆಹಲಿ: ದೆಹಲಿ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣದಿಂದಾಗಿ 150 ಕ್ಕೂ ಹೆಚ್ಚು ದೇಶೀಯ ವಿಮಾನಗಳ ಹಾರಾಟ ವಿಳಂಬವಾಗಿದ್ದು, 250 ಕ್ಕೂ ಹೆಚ್ಚು ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ. ಕನಿಷ್ಠ...

ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ: ಸಿದ್ದರಾಮಯ್ಯ ಘೋಷಣೆ

ಕೋಲಾರ: ಮಾಜಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಕೋಲಾರದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಈ ವಿಷಯವನ್ನು ಸ್ವತಃ ಸಿದ್ದರಾಮಯ್ಯ ಪ್ರಕಟಿಸಿದರು. ನಿಮ್ಮ ಪ್ರೀತಿಗೆ ಮನ್ನಣೆ ನೀಡಿ...
Join Whatsapp