ಟಾಪ್ ಸುದ್ದಿಗಳು

ಕೋರೆಗಾಂವ್ ವಿಜಯ ಪ್ರಜಾಪ್ರಭುತ್ವಕ್ಕೆ ನಾಂದಿ: ಬಿ.ಗೋಪಾಲ್

ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೀಮ ಕೋರೆಗಾಂವ್ ವಿಜಯೋತ್ಸವ ಹಾಗೂ ದ್ವಜ ವಂದನಾ ಕಾರ್ಯಕ್ರಮವು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ವತಿಯಿಂದ ನಡೆಯಿತು. ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಯೋಧರು ಪರೇಡ್ ನಡೆಸಿ...

ಧಾರ್ಮಿಕ ಮುಖಂಡ ಸೂರಲ್ಪಾಡಿ ನೌಶಾದ್ ಹಾಜಿ‌ ನಿಧನ : SDPI ಸಂತಾಪ

ಬೆಳ್ತಂಗಡಿ: ಧಾರ್ಮಿಕ ಮುಖಂಡ ಸೂರಲ್ಪಾಡಿ ನೌಶಾದ್ ಹಾಜಿ ನಿಧನಕ್ಕೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

ಕಾರವಾರ: ಕಾರಿಗೆ KSRTC ಬಸ್ ಡಿಕ್ಕಿ| ನಾಲ್ವರು ಮೃತ್ಯು

ಕಾರವಾರ: ಕಾರಿಗೆ KSRTC ಬಸ್ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.   ಅರುಣ್‌ ಪಾಂಡ್ಯನ್‌, ನಿಪುಲ್‌, ಮೊಹಮ್ಮದ್, ಶೇಖರನ್‌...

ಕಾಲೇಜು ಬಸ್ ಅಪಘಾತ: ಓರ್ವ ಮೃತ್ಯು, 44 ಮಂದಿಗೆ ಗಾಯ

ಇಡುಕ್ಕಿ: ಕಾಲೇಜು ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತವಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟು, 44 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಬಳಿ ಭಾನುವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಿಲ್ಹಾಜ್ ಎಂದು ಗುರುತಿಸಲಾಗಿದೆ. ಬಸ್ ಮಲಪ್ಪುರಂನ...

ಸಂಕ್ರಾಂತಿ ಒಳಗಡೆ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಸಂಕ್ರಾಂತಿ ಒಳಗಡೆ ಮೊದಲ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರಾಗಿದ್ದಾರೆ....

ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ: ಸಿಎಂ ಬೊಮ್ಮಾಯಿ

ಬೆಂಗಳೂರು : ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ...

ಹೊಸ ಪಕ್ಷದ ಬಾವುಟ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ ಪತ್ನಿ

ಬಳ್ಳಾರಿ: ಹೊಸವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಕೆಆರ್​ ಪಿ‌ ಪಕ್ಷದ ಬಾವುಟವನ್ನು ಇಂದು‌ ಅಧಿಕೃತವಾಗಿ‌ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಬಿಡುಗಡೆಗೊಳಿಸಿದ್ದಾರೆ. ಬೆಣಕಲ್ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅರುಣಾ ಲಕ್ಷ್ಮಿ ಪಕ್ಷದ ಬಾವುಟವನ್ನು...

ರಾಹುಲ್ ನಾಯಕತ್ವದಲ್ಲಿ ದೇಶದ ರಾಜಕೀಯ ಬದಲಾವಣೆ: ಸಂಜಯ್ ರಾವುತ್

ಮುಂಬೈ: ರಾಹುಲ್ ಗಾಂಧಿಯವರ ನಾಯಕತ್ವ ಕಳೆದ ವರ್ಷದಂತೆ ಈ ವರ್ಷವೂ ಮುಂದುವರಿದರೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೇಶದ ರಾಜಕೀಯ ಹೊಸ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ಸಂಸದ ಸಂಜಯ್ ರಾವುತ್ ಹೇಳಿದ್ದಾರೆ. ಸೇನಾ ಮುಖವಾಣಿ 'ಸಾಮ್ನಾ'ದಲ್ಲಿ...
Join Whatsapp