ಟಾಪ್ ಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆಯರ ಜತೆ ಸಚಿವ ಅಶ್ವತ್ಥನಾರಾಯಣ ಸಭೆ: ಬೇಡಿಕೆಗಳ ಪರಿಶೀಲನೆಗೆ ಭರವಸೆ

ಬೆಂಗಳೂರು: ಮೂರು ದಿನಗಳಿಂದ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಯ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವ ಭರವಸೆಯನ್ನು ಸರಕಾರ ಶನಿವಾರ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನ್ಯಕಾರ್ಯ ನಿಮಿತ್ತ ತೆರಳಬೇಕಾದ ಹಿನ್ನೆಲೆಯಲ್ಲಿ,...

ಏಕದಿನ ಸರಣಿ| ನ್ಯೂಜಿಲೆಂಡ್ ವಿರುದ್ಧ ಟೀಮ್‌ ಇಂಡಿಯಾಗೆ 8 ವಿಕೆಟ್‌ಗಳ ಭರ್ಜರಿ ಜಯ

ಏಕದಿನ ಸರಣಿಯ ನಿರ್ಣಾಯಕ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್‌ ಇಂಡಿಯಾ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ರೋಹಿತ್‌ ಪಡೆ 2-0 ಮುನ್ನಡೆ ಸಾಧಿಸಿದ್ದು,...

ನಟಿ ಜೊತೆ ಅನುಚಿತ ವರ್ತನೆ| ಕಾನೂನು ಕಾಲೇಜ್​ನಿಂದ ವಿದ್ಯಾರ್ಥಿ ಅಮಾನತು

ಎರ್ನಾಕುಲಂ: ರಾಷ್ಟ್ರಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ವಿದ್ಯಾರ್ಥಿಯೊಬ್ಬನನ್ನು ಎರ್ನಾಕುಲಂ ಕಾನೂನು ಕಾಲೇಜು ಅಮಾನತುಗೊಳಿಸಿದೆ. ವೇದಿಕೆಯಲ್ಲಿ ವಿದ್ಯಾರ್ಥಿಯೊಬ್ಬ ತನ್ನೊಂದಿಗೆ ನಡೆದುಕೊಂಡ ರೀತಿಗೆ ಸ್ವತಃ ನಟಿಯೇ ಅಸಮಾಧಾನ ಮತ್ತು ಕಳವಳ ವ್ಯಕ್ತಪಡಿಸಿದ್ದರು. ಸಮಾರಂಭದಲ್ಲಿ...

ಆಝಾನ್’ನಿಂದ ಶಬ್ಧ ಮಾಲಿನ್ಯ ಆರೋಪ: ಏಳು ಮಸೀದಿಗಳಿಗೆ ದಂಡ

ಹರಿದ್ವಾರ: “ಧ್ವನಿವರ್ಧಕ ಬಳಸಿ ಅಝಾನ್ ಕೂಗಿದ್ದರಿಂದ ಶಬ್ದ ಮಾಲಿನ್ಯ ಉಂಟಾಗಿದೆ ಎಂದು ಆರೋಪಿಸಿ ಉತ್ತರಾಖಂಡದ ಹರದ್ವಾರದಲ್ಲಿ ಏಳು ಮಸೀದಿಗಳಿಗೆ ತಲಾ ರೂ. 5,000 ದಂಡ ವಿಧಿಸಲಾಗಿದೆ.ಎಸ್’ಡಿಎಂ ಪುರಾನ್ ಸಿಂಗ್ ರಾಣಾ ಅವರು ತಮ್ಮ...

ನಟ ದರ್ಶನ್‌ ಫಾರ್ಮ್‌ ಹೌಸ್‌’ನಿಂದ 4 ವನ್ಯ ಪಕ್ಷಿ ವಶ: ಪ್ರಕರಣ ದಾಖಲು

ಮೈಸೂರು: ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್‌ ಹೌಸ್‌'ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಾಗಿದೆ.‌ ಕೆಂಪಯ್ಯನಹುಂಡಿಯ ತೋಟದ ಮನೆಯಲ್ಲಿ ಸಾಕುತ್ತಿರುವ...

ಮಂಗಳೂರು | ವೈದ್ಯಕೀಯ ಲೋಕದಲ್ಲಿ ಗಾಂಜಾ: ಮತ್ತೆ 9 ಮಂದಿ ಅರೆಸ್ಟ್

ಮಂಗಳೂರು: ವೈದ್ಯ ವಿದ್ಯಾರ್ಥಿಗಳ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಮತ್ತೆ 9 ಮಂದಿಯನ್ನು ಬಂಧಿಸಿದ್ದಾರೆ. ಡಾ. ಸಿದ್ದಾರ್ಥ್ ಪಾವಸ್ಕರ್, ಡಾ. ಸೂರ್ಯಜಿತ್ ದೇವ್, ಡಾ. ಪ್ರಣಯ್ ನಟರಾಜ್, ಡಾ. ಚೈತನ್ಯ ತುಮುಲುರಿ, ಡಾ....

ಆಝಾನ್’ನಿಂದ ಶಬ್ಧ ಮಾಲಿನ್ಯ ಆರೋಪ: ಏಳು ಮಸೀದಿಗಳಿಗೆ ದಂಡ

ಹರಿದ್ವಾರ: “ಧ್ವನಿವರ್ಧಕ ಬಳಸಿ ಅಝಾನ್ ಕೂಗಿದ್ದರಿಂದ ಶಬ್ದ ಮಾಲಿನ್ಯ ಉಂಟಾಗಿದೆ ಎಂದು ಆರೋಪಿಸಿ ಉತ್ತರಾಖಂಡದ ಹರದ್ವಾರದಲ್ಲಿ ಏಳು ಮಸೀದಿಗಳಿಗೆ ತಲಾ ರೂ. 5,000 ದಂಡ ವಿಧಿಸಲಾಗಿದೆ.ಎಸ್’ಡಿಎಂ ಪುರಾನ್ ಸಿಂಗ್ ರಾಣಾ ಅವರು ತಮ್ಮ...

ಪ್ರಜಾಧ್ವನಿ ಯಾತ್ರೆ ಎಂಬ ಹೆಸರಿನಲ್ಲಿ ಕಾಂಗ್ರೆಸ್ ಜನರನ್ನು ಮರುಳು ಮಾಡಲು ಹೊರಟಿದೆ: SDPI

ಕಳೆದ ನಾಲ್ಕು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಎಲ್ಲಿ ಅಡಗಿತ್ತು: ಅನ್ವರ್ ಸಾದತ್ ಬಜತ್ತೂರು ಪ್ರಶ್ನೆ ಮಂಗಳೂರು: ಕಾಂಗ್ರೆಸ್ ಚುನಾವಣಾ ಸಮಯದಲ್ಲಿ ಪ್ರಜಾಧ್ವನಿ ಯಾತ್ರೆ ಎಂಬ ಹೆಸರಿನಲ್ಲಿ ಜನರನ್ನು ವಂಚಿಸಲು ಹೊರಟಿದೆ ಎಂದು...
Join Whatsapp