ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
‘ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ’: ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
ಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್...
ಟಾಪ್ ಸುದ್ದಿಗಳು
ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ
ಫೆಬ್ರವರಿ 5 ರಂದು ಮತದಾನ, 8 ರಂದು ಮತ ಎಣಿಕೆ
ಭಾರತೀಯ ಚುನಾವಣಾ ಆಯೋಗವು (ಇಸಿಐ) ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ.
ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶ...
ಟಾಪ್ ಸುದ್ದಿಗಳು
ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್
ಮಂಗಳೂರು: ಉಪರಾಷ್ಟ್ರಪತಿ ಜಗದೀಶ್ ಧನಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು.
ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್...
ಟಾಪ್ ಸುದ್ದಿಗಳು
ಗೃಹಲಕ್ಷ್ಮಿ ಹಣದಲ್ಲಿ ಶಾಸಕ, ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿದ ಮಹಿಳೆ
ವಿಜಯಪುರ: ತಾಂಬಾ ಸಮೀಪದ ಗೂಗಿಹಾಳ ಗ್ರಾಮದ ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಾಬೂಬಿ ಅಬ್ಬಾಸಲಿ ಚೌಧರಿ ಅವರು ಗೃಹಲಕ್ಷ್ಮಿ ಹಣ ಉಳಿಸಿ, ಸಿಂದಗಿ ಶಾಸಕ ಅಶೋಕ ಮನಗೂಳಿ ಮತ್ತು ಸಮಸ್ತ ಗ್ರಾಮಸ್ಥರಿಗೆ ಹೋಳಿಗೆ ಊಟ...
ಟಾಪ್ ಸುದ್ದಿಗಳು
ಸೌದಿ ಅರೇಬಿಯಾದ ಹಲವೆಡೆ ಭಾರೀ ಮಳೆ: ಹಲವು ರಸ್ತೆಗಳು ಜಲಾವೃತ
ರಿಯಾದ್: ಸೌದಿ ಅರೇಬಿಯಾದ ಹಲವು ಕಡೆಗಳಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತವಾಗಿದೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹವಾಮಾನ ಇಲಾಖೆ(NCM) ರೆಡ್ ಅಲರ್ಟ್ ಘೋಷಿಸಿದೆ.
ಮಕ್ಕಾ, ಮದೀನಾ, ಜಿದ್ದಾ ಸೇರಿದಂತೆ ಹಲವು ನಗರಗಳಲ್ಲಿ ಧಾರಾಕಾರವಾಗಿ...
ಟಾಪ್ ಸುದ್ದಿಗಳು
ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಸ್ಥಾನ : ಐವನ್ ಡಿಸೋಜಾ ಮತ್ತು ಪದ್ಮರಾಜ್ ಪೂಜಾರಿ ಮಧ್ಯೆ ರೇಸ್?
►ಬಂಟ, ಬಿಲ್ಲವ, ಅಲ್ಪಸಂಖ್ಯಾತ, ಕುಲಾಲ್.. ಯಾರಿಗೆ ಮಣೆ ಹಾಕುತ್ತೆ ಹೈಕಮಾಂಡ್?
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಐವರು ನಾಯಕರ ಹೆಸರು ಕೇಳಿಬಂದಿದೆ. ಶೀಘ್ರದಲ್ಲೇ ಕಾಂಗ್ರೆಸ್...
ಟಾಪ್ ಸುದ್ದಿಗಳು
ರಾಜಕೀಯ ನಿವೃತ್ತಿ ಘೋಷಿಸಿದ ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ?
ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ...
ಟಾಪ್ ಸುದ್ದಿಗಳು
ಸೌದಿ ಅರೇಬಿಯಾ: ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು
ಜೆದ್ದಾ: ತೀವ್ರ ಚಳಿ ಹಿನ್ನೆಲೆ ಮಲಗುವ ಕೋಣೆ ಬಿಸಿಯಾಗಿಸಲು ಹೀಟರ್ ಅನ್ನು ಚಲಾಯಿಸಿ ಮಲಗಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಹಫರ್ ಅಲ್-ಬಾತಿನ್...