ಟಾಪ್ ಸುದ್ದಿಗಳು

ಕೇರಳ: ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕುವ ಮಸೂದೆಗೆ ಸಂಪುಟದ ಅನುಮೋದನೆ

ತಿರುವನಂತಪುರಂ: ಮುಂದಿನ ತಿಂಗಳು 5 ರಂದು ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಬೇಕಾದ ಕರಡು ಮಸೂದೆಯನ್ನು ಸಂಪುಟವು ಅನುಮೋದಿಸಿದೆ. ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕುವ ಮಸೂದೆಗೂ ಸಂಪುಟ ಅನುಮೋದನೆ ನೀಡಿದೆ. ವಿಧಾನಸಭಾ ಅಧಿವೇಶನದ ಮೊದಲ...

ವಿದ್ಯಾರ್ಥಿವೇತನ ರದ್ದುಗೊಳಿಸಿರುವುದು ದಲಿತ- ಆದಿವಾಸಿ- ಹಿಂದುಳಿದ- ಅಲ್ಪಸಂಖ್ಯಾತ ವಿರೋಧಿ ಸಂವಿಧಾನ ದ್ರೋಹಿ ಕೃತ್ಯ: ಸಿದ್ದರಾಮಯ್ಯ

ಬೆಂಗಳೂರು: ಎಸ್.ಸಿ/ಎಸ್.ಟಿ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ...

ಪಿಎಫ್’ಐ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ನಿವಾಸಿ, ಪಿಎಫ್’ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ...

ಕಳೆದ ವರ್ಷ ಬಿಜೆಪಿಗೆ ರೂ. 614.53 ಕೋಟಿ, ಕಾಂಗ್ರೆಸ್ಸಿಗೆ 95.46 ಕೋಟಿ ದೇಣಿಗೆ

ನವದೆಹಲಿ: 2021- 22ನೇ ಹಣಕಾಸು ವರ್ಷದಲ್ಲಿ ಬಿಜೆಪಿ ರೂ. 614.53 ಕೋಟಿ ದೇಣಿಗೆ ಪಡೆದಿದೆ. ಇದು ಪ್ರಮುಖ ಪ್ರತಿ ಪಕ್ಷ ಕಾಂಗ್ರೆಸ್ ಪಡೆದುದಕ್ಕಿಂತ ಆರು ಪಟ್ಟು ಹೆಚ್ಚಾಗಿದೆ. ಅದೇ ಹಣಕಾಸು ವರ್ಷದಲ್ಲಿ ಕಾಂಗ್ರೆಸ್...

ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆ ವಿರುದ್ಧ ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಕೆ

ಅಹಮದಾಬಾದ್: 2002ರಲ್ಲಿ ನಡೆದ ಗೋಧ್ರಾ ಗಲಭೆ ಸಂದರ್ಭದಲ್ಲಿ ತನ್ನ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ 11 ಅಪರಾಧಿಗಳನ್ನು ಅವಧಿಗೂ ಮೊದಲು ಬಿಡುಗಡೆಗೊಳಿಸಲು ಅನುಮತಿಸಿದ ಸುಪ್ರೀಂ ಕೋರ್ಟ್...

ಇಸ್ರೇಲ್ –ಪ್ಯಾಲೆಸ್ತೀನ್ ಹಿಂಸಾಚಾರ: ಇಬ್ಬರು ಸಹೋದರರ ಸಹಿತ ಐವರು ಸಾವು

ಜೆರುಸಲೇಂ: ಇಸ್ರೇಲ್ –ಪ್ಯಾಲೆಸ್ತೀನ್ ನಡುವೆ ಹಿಂಸಾಚಾರ ಹೆಚ್ಚಾಗಿದ್ದು, ಇಸ್ರೇಲಿ ಗುಂಡಿನ ದಾಳಿಗೆ ಇಬ್ಬರು ಸಹೋದರರ ಸಹಿತ ಐವರು ಪ್ಯಾಲೆಸ್ತೀನ್ ಯುವಕರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಕೊಲ್ಲಲ್ಪಟ್ಟ ಇಬ್ಬರು ಸಹೋದರರನ್ನು 22...

ಲಿವ್ ಇನ್ ರಿಲೇಶನ್ ಶಿಪ್’ನಲ್ಲಿದ್ದ ಪ್ರೇಯಸಿಯನ್ನು ಕೊಲೆ ಮಾಡಿದ ಯುವಕ

ಬೆಂಗಳೂರು: ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರೇಮಿಗಳ ನಡುವೆ ಜಗಳವಾಗಿ ಪ್ರೇಯಸಿಯನ್ನು ಕೊಲೆ ಮಾಡಿರುವ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಇಬ್ಬರೂ ನೇಪಾಳ ಮೂಲದವರಾಗಿದ್ದು ಕೃಷ್ಣಕುಮಾರಿ (23)ಯನ್ನು ಸಂತೋಷ್ ದಾಮಿ (27)ಕೊಲೆಗೈದ ಆರೋಪಿಯಾಗಿದ್ದಾನೆ...

ಕೋಮುವಾದಿ ಬಿಜೆಪಿಯವರೇ ಹಿಂದೂಗಳ ಹತ್ಯೆ ಮಾಡಿಸುತ್ತಾರೆ: ಯತೀಂದ್ರ ಸಿದ್ಧರಾಮಯ್ಯ

ಮೈಸೂರು: ಬಿಜೆಪಿ ಯವರಿಗೆ ಧರ್ಮ ಬಿಟ್ಟು ರಾಜಕೀಯ ಮಾಡಲು ಬರುವುದಿಲ್ಲ. ಅವರದ್ದು ಕೋಮುವಾದ ರಾಜಕೀಯ ಎಂದು ಶಾಸಕ ಯತೀಂದ್ರ ಸಿದ್ಧರಾಮಯ್ಯ ಆರೋಪಿಸಿದ್ದಾರೆ. ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದರೇ ಹಿಂದೂಗಳ ಹತ್ಯೆಯಾಗುತ್ತದೆ ಎಂಬ ಸಿ.ಟಿ ರವಿ ಹೇಳಿಕೆಗೆ...
Join Whatsapp