ಟಾಪ್ ಸುದ್ದಿಗಳು

ಅಯೋಧ್ಯೆಗೆ ಭೇಟಿ ನೀಡಿದ ಮಾರಿಷಸ್ ಅಧ್ಯಕ್ಷ ಪೃಥ್ವಿರಾಜ್‌ಸಿಂಗ್

ಉತ್ತರ ಪ್ರದೇಶ: ಮಾರಿಷಸ್ ಅಧ್ಯಕ್ಷ ಪೃಥ್ವಿರಾಜ್‌ಸಿಂಗ್ ರೂಪನ್ ಅವರು ಸೋಮವಾರ ಅಯೋಧ್ಯೆಗೆ ಭೇಟಿ ನೀಡಿದರು.ರೂಪನ್ ಅವರು ಪತ್ನಿ ಸಂಯುಕ್ತಾ ರೂಪುನ್ ಮತ್ತು ತನ್ನ ದೇಶದ ಅಧಿಕಾರಿಗಳೊಂದಿಗೆ ಲಕ್ನೋದಿಂದ ರಸ್ತೆ ಮಾರ್ಗವಾಗಿ ಇಲ್ಲಿಗೆ ಬಂದರು...

ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕರಿಗೆ ನೆರವಿನ ಭರವಸೆ

ಮಂಗಳೂರು: ರಿಕ್ಷಾದಲ್ಲಿ ಕುಕರ್ ಬಾಂಬ್ ಸ್ಫೋಟಗೊಂಡು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿ ಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ ಸ್ಥಾಪಕ...

ಮರ ಕಡಿದ ಆರೋಪದಲ್ಲಿ ಆದಿವಾಸಿ ಮಹಿಳೆಗೆ ಅರಣ್ಯಾಧಿಕಾರಿಯಿಂದ ಹಲ್ಲೆ

ತೆಲಂಗಾಣ: ತೆಲಂಗಾಣ ಚೆನ್ನೂರು ಮತ್ತು ಅಕ್ಕೆಪಲ್ಲಿಯಲ್ಲಿ ಆದಿವಾಸಿ ಮಹಿಳೆಯರು ಕಾಡಿನ ಮರಗಳನ್ನು ಕಡಿದ ಆರೋಪದಲ್ಲಿ ಅರಣ್ಯಾಧಿಕಾರಿ ಹಲ್ಲೆ ನಡೆಸಿ, ಚೆನ್ನೂರು ಅರಣ್ಯ ಕಚೇರಿಯಲ್ಲಿ ಬಲವಂತವಾಗಿ ಕೂಡಿಟ್ಟು ದೌರ್ಜನ್ಯವೆಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆಯರು ದೂರಿದ್ದಾರೆ. ಮರ...

ಕೋಮು ಹಿಂಸಾಚಾರದ ಹೇಳಿಕೆಯೇ ಸ್ಫೋಟಗಳಿಗೆ ಪ್ರೇರಣೆ: ಕುಮಾರಸ್ವಾಮಿ ಆರೋಪ

ಕೋಲಾರ: ಸಮಾಜದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಕೆಲವು ವ್ಯಕ್ತಿಗಳ ಕೋಮು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಹೇಳಿಕೆಯೇ ಸ್ಫೋಟದಂತಹ ಘಟನೆಗೆ ಪ್ರೇರಣೆ ನೀಡುತ್ತದೆ ಎಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಆರೋಪಿಸಿದ್ದಾರೆ. ಜೆಡಿಎಸ್ ಆಯೋಜಿಸಿದ ಪಂಚರತ್ನ ರಥಯಾತ್ರೆಯ ವೇಳೆ...

ಈ ರಾಜ್ಯಪಾಲ ನಮಗೆ ಬೇಕಾಗಿಲ್ಲ: ಕೋಶ್ಯಾರಿ ವಿರುದ್ಧ ಶಿವಸೇನೆ ಶಾಸಕ ಆಕ್ರೋಶ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ವಿರುದ್ಧ ಅಸಮಾಧಾನ ತೀವ್ರವಾಗತೊಡಗಿದ್ದು, ಆಡಳಿತರೂಢ ಬಾಳಾ ಸಾಹೇಬಾಂಚಿ ಶಿವಸೇನೆಯೂ ಆಕ್ರೋಶ ವ್ಯಕ್ತಪಡಿಸಿದೆ. ಆಡಳಿತಾರೂಢ ಬಾಳಾಸಾಹೇಬಾಂಚಿ ಶಿವಸೇನಾ (ಏಕನಾಥ ಶಿಂದೆ ಬಣ)ದ ಬುಲ್ದಾನ ಕ್ಷೇತ್ರದ ಶಾಸಕ ಸಂಜಯ್...

ಅನುಮತಿ ಇಲ್ಲದೆ ಶಬರಿಮಲೆಗೆ ಹೆಲಿಕಾಪ್ಟರ್ ಸೇವೆ: ಖಾಸಗಿ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಕೇರಳ ಹೈಕೋರ್ಟ್ ಸೂಚನೆ

ಕೊಚ್ಚಿನ್: ಅನುಮತಿ ಇಲ್ಲದೆ ಶಬರಿಮಲೆ ಯಾತ್ರಾರ್ಥಿಗಳಿಗೆ ಹೆಲಿಕಾಪ್ಟರ್‌ ಸೇವೆ ಒದಗಿಸಲು ಮುಂದಾಗಿದ್ದ ಖಾಸಗಿ ನಾಗರಿಕ ವಿಮಾನಯಾನ ಸಂಸ್ಥೆಗೆ ಕೇರಳ ಹೈಕೋರ್ಟ್‌ ನಿರ್ಬಂಧ ವಿಧಿಸಿದ್ದು ಅಂತಹ ಸೇವೆ ನೀಡಲು ಯತ್ನಿಸುವ ಸಂಸ್ಥೆಗಳ ವಿರುದ್ಧ ಕೂಡಲೇ...

ಕಾಂಗ್ರೆಸ್ ಸೇರ್ಪಡೆಯಾದ ಬಿಎಸ್ ವೈ ಆಪ್ತ, ಬಿಜೆಪಿ ಮಾಜಿ ಶಾಸಕ ಯು.ಬಿ.ಬಣಕಾರ್

ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಶಾಸಕ ಯು.ಬಿ.ಬಣಕಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕ ಬಣಕಾರ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತ ವಲಯದಲ್ಲಿ...

ಬೆಳಗಾವಿ ಗಡಿ ವಿವಾದ: ಸರ್ವಪಕ್ಷಗಳ ಸಭೆ ಕರೆಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು...
Join Whatsapp