ಟಾಪ್ ಸುದ್ದಿಗಳು

ಅತ್ಯಂತ ಅಪಾಯಕಾರಿ ದೇಶಗಳ ಪಟ್ಟಿ| ಪಾಕ್‌ ಹೆಸರನ್ನು ತೆಗೆದು ಹಾಕಿದ ಬ್ರಿಟನ್

ಲಂಡನ್: ಅತ್ಯಂತ ಅಪಾಯಕಾರಿ ದೇಶಗಳ ಪಟ್ಟಿಯಿಂದ ಬ್ರಿಟನ್ ಸರಕಾರವು ಪಾಕಿಸ್ತಾನದ ಹೆಸರನ್ನು ಕೈಬಿಟ್ಟಿದೆ. ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡುವ ದೇಶಗಳ ಹೆಸರುಗಳಿರುವ ಅತ್ಯಂತ ಅಪಾಯಕಾರಿ ದೇಶಗಳ ಪಟ್ಟಿಯಲ್ಲಿ ಇರಾನ್‌, ಮ್ಯಾನ್ಮಾರ್ ಹಾಗೂ ಸಿರಿಯಾ...

ಕೇಸರಿ ಬಣ್ಣವನ್ನು ಸರ್ಕಾರ ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ: ಶ್ರೀನಿವಾಸಪ್ರಸಾದ್

ಚಾಮರಾಜನಗರ: ಸರ್ಕಾರಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವ ಬಗ್ಗೆ ಈಗಾಗಲೇ ಅಸಮಾಧಾನ ವ್ಯಕ್ತವಾಗಿದೆ. ಕೇಸರಿ ಬಣ್ಣ ತ್ಯಾಗದ ಪ್ರತೀಕವಾಗಿದ್ದು, ಎಲ್ಲರೂ ಗೌರವ ಕೊಡುತ್ತಾರೆ. ಇದನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಸಂಸದ...

ವಾಟ್ಸಾಪ್ ಸಂಸ್ಥೆಯ ಭಾರತೀಯ ಮುಖ್ಯಸ್ಥ ರಾಜೀನಾಮೆ

ನವದೆಹಲಿ: ಮೆಟಾ ಒಡೆತನದಲ್ಲಿರುವ ವಾಟ್ಸಾಪ್ ಕಂಪೆನಿಯ ಭಾರತೀಯ ಮುಖ್ಯಸ್ಥರಾದ ಅಭಿಜಿತ್ ಬೋಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೆಟಾ ಸಂಸ್ಥೆಯ ಭಾರತೀಯ ಮುಖ್ಯಸ್ಥ ಅಜಿತ್ ಮೋಹನ್ ಅವರು...

ಖಂಡಾಲಾ ಘಾಟ್ ಬಳಿ ಅಪಘಾತ: ಮಂಗಳೂರಿನ ಕೃಷ್ಣಾಪುರದ ಯುವಕ ಮೃತ್ಯು

ಮಂಗಳೂರು: ನಗರದಿಂದ ಮುಂಬೈಗೆ ಹೋಗುತ್ತಿದ್ದ ಮೀನಿನ ಲಾರಿಯೊಂದು ಖಂಡಾಲಾ ಘಾಟ್ ಬಳಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಲಾರಿ ಚಾಲಕ ಇಲ್ಲಿನ ಕೃಷ್ಣಾಪುರದ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಕೃಷ್ಣಾಪುರ ನಿವಾಸಿ ಅಲ್ತಾಫ್...

ಸುಳ್ಯ: ಬಸ್-ಲಾರಿ ಅಪಘಾತ: ಹಲವರಿಗೆ ಗಾಯ

ಸುಳ್ಯ: ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ನಡೆದಿದೆ. ಗಾಯಗೊಂಡವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಸರ್ಕಾರಿ ಬಸ್...

ರಸ್ತೆಗುಂಡಿಗೆ ಯೋಧ ಬಲಿ: ಪ್ರತಿಭಟಿಸಿದ ಎಎಪಿ ಮುಖಂಡರ ಬಂಧನ

ಬೆಂಗಳೂರು: ರಾಜಾಜಿನಗರದ ಡಾ. ರಾಜ್’ಕುಮಾರ್ ರಸ್ತೆಯಲ್ಲಿದ್ದ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಾಜಿ ಯೋಧ ಕುಮಾರ್ ಮೃತಪಟ್ಟಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆ ವೇಳೆ ಮಾತನಾಡಿದ ಎಎಪಿ...

ಫೆಬ್ರವರಿ 3-5ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 2023 ಫೆಬ್ರವರಿ 3 ರಿಂದ 5ರವರೆಗೆ ಉಜಿರೆಯ ಕೃಷ್ಣಾನುಗ್ರಹ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡೀಸ್’ಗೆ ಜಾಮೀನು

ನವದೆಹಲಿ: ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಡೀಸ್ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ವಿಶೇಷ...
Join Whatsapp