ಟಾಪ್ ಸುದ್ದಿಗಳು

ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ 12 ಹೈಡೆನ್ಸಿಟಿ ರಸ್ತೆ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಬಿಬಿಎಂಪಿ ಹಾಗೂ ಬಿಡಿಎ ಗಳ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ...

ಮತದಾರ ಪಟ್ಟಿಯ ಅಕ್ರಮ ಪ್ರಕರಣ ಪ್ರಜಾಪ್ರಭುತ್ವದ ಅಣಕ: ಸಮಗ್ರ ತನಿಖೆಗೆ SDTU ಆಗ್ರಹ

ಬೆಂಗಳೂರು: ಮತದಾರರ ಪಟ್ಟಿಯ ಪರಿಷ್ಕರಣೆ ಹಗರಣದಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರು ಡಿಲೀಟ್ ಆಗಿದ್ದು ಸರಕಾರ ನಿಷ್ಪಕ್ಷವಾಗಿದ್ದರೆ ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ತಪ್ಪಿತಸ್ಥರನ್ನು ಸಮಾಜದ ಮುಂದೆ ಬಹಿರಂಗ ಪಡಿಸಿ ಕಾನೂನು...

ಮಂಗಳೂರು KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ: ಬಾಂಬ್ ಸ್ಕ್ಯಾಡ್’ನಿಂದ ಪರಿಶೀಲನೆ

ಮಂಗಳೂರು: ಲಾಲ್’ಬಾಗ್ ನ ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಆದರೆ ಸ್ವಲ್ಪ ಹೊತ್ತಿನ ಬಳಿಕ ಅದು ಬಸ್ ಪ್ರಯಾಣಿಕನೊಬ್ಬನಿಗೆ ಸೇರಿದ್ದು ಎಂದು ತಿಳಿದು ಬಂದಿದ್ದು,...

ಕಾರ್ಕಳ | ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಕಾರು: ವಿದ್ಯಾರ್ಥಿ ಮೃತ್ಯು, ಇಬ್ಬರು ಗಂಭೀರ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿದ ಘಟನೆ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ನಡೆದಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟರು ಎಂದು ತಿಳಿದುಬಂದಿದ್ದು,...

ವಿಧಾನಸಭಾ ಚುನಾವಣೆ: ಟಿಕೆಟ್’ಗಾಗಿ ಕಾಂಗ್ರೆಸ್’ನಲ್ಲಿ ಇದುವರೆಗೆ 1120 ಅರ್ಜಿ ಸಲ್ಲಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಈ ಬಾರಿ ಅಭ್ಯರ್ಥಿಯಾಗಬಯಸುವವರು ಅರ್ಜಿ ಸಲ್ಲಿಸಬೇಕು ಎಂಬ ಕಾಂಗ್ರೆಸ್’ನ ಹೊಸ ನೀತಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದುವರೆಗೆ 224 ಕ್ಷೇತ್ರಗಳಿಗೆ 1120 ಅರ್ಜಿಗಳು ಸಲ್ಲಿಕೆಯಾಗಿವೆ. ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಕೆಗೆ...

ಮತದಾರರ ಪಟ್ಟಿ ಅವ್ಯವಹಾರ:  ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಬಂಧನ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಸಂಬಂಧ ಬಂಧಿತರಾಗಿರುವ  ಚಿಲುಮೆಯ ಮುಖ್ಯಸ್ಥರಾದ ಕೆಂಪೇಗೌಡ, ರವಿಕುಮಾರ್, ನಿರ್ದೇಶಕ ರೇಣುಕಾ ಪ್ರಸಾದ್, ಮ್ಯಾನೇಜರ್ ಎಚ್.ಆರ್.ಧರ್ಮೇಶ್, ಮೇಲ್ವಿಚಾರಕ ಪ್ರಜ್ವಲ್ ನನ್ನು ನಗರ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಪ್ರಕರಣದ...

ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಕಾರು ತಡೆದು ನಿಂದನೆ: ವ್ಯಕ್ತಿ ಬಂಧನ

ಕೊಚ್ಚಿ: ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಮಣಿಕುಮಾರ್ ಅವರ ಅಧಿಕೃತ ಕಾರನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಕೊಚ್ಚಿಯ ಗೋಶ್ರೀ ಸೇತುವೆ ಬಳಿ ಈ ಘಟನೆ ನಡೆದಿದ್ದು, ...

ಮುಸ್ಲಿಮ್ ಅಪ್ರಾಪ್ತೆಯೊಂದಿಗಿನ ಮದುವೆ ಪೋಕ್ಸೋ ಕಾಯ್ದೆಯಡಿ ಅಪರಾಧ: ಕೇರಳ ಹೈಕೋರ್ಟ್

ತಿರುವನಂತಪುರಂ: ಮುಸ್ಲಿಮ್ ಸಮುದಾಯದಲ್ಲಿ ನಡೆಯುವ ಅಪ್ರಾಪ್ತೆಯೊಂದಿಗಿನ ಮದುವೆಯನ್ನು ಪೋಕ್ಸೋ ಕಾಯ್ದೆಯಿಂದ ವಿನಾಯಿತಿ ನೀಡಲು ಸಾಧ್ಯವಿಲ್ಲ ಮತ್ತು ಅಪ್ರಾಪ್ತೆ ಹೆಂಡತಿಯ ಜೊತೆಗಿನ ದೈಹಿಕ ಸಂಬಂಧವು ಈ ಕಾಯ್ದೆಯನ್ವಯ ಅಪರಾಧವಾಗಿರುತ್ತದೆ ಎಂದು ಕೇರಳ ಹೈಕೋರ್ಟ್ ಆದೇಶ...
Join Whatsapp