ಟಾಪ್ ಸುದ್ದಿಗಳು

ಪ್ರಧಾನಿ ಮೋದಿ ವಿಮಾನದಲ್ಲಿ ತಾಂತ್ರಿಕ ದೋಷ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇದರಿಂದಾಗಿ ಪ್ರಧಾನಿಯವರ ದೆಹಲಿ ಪ್ರಯಾಣ ವಿಳಂಬಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಜಾರ್ಖಂಡ್ ನ ದೇವಘರ್ ವಿಮಾನ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ....

ಏಳು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದೆ. ಐಪಿಎಸ್ (IPS) ಏಳು ಮಂದಿ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು...

ದರ್ಶನ್‌ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಕೆ...

ಝಮೀರ್ ಅಹಮದ್ ರನ್ನು ನಾನೆಂದೂ ಕುಳ್ಳ ಎಂದು ಕರೆದಿಲ್ಲ: ಎಚ್ ಡಿಕೆ

ಮೈಸೂರು: ತಮ್ಮನ್ನು ಕರಿಯ ಎಂದು ಕರೆದಿದ್ದ ಸಚಿವ ಬಿ.ಝಡ್. ಝಮೀರ್ ಅಹಮದ್ ಖಾನ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ...

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಉಂಟುಮಾಡಿರುವ ಎಬಿವಿಪಿ ಗೂಂಡಾಗಿರಿಗೆ ಎನ್ ಎಸ್ ಯು ಐ ಖಂಡನೆ

ಮಂಗಳೂರು: ಎಬಿವಿಪಿ ಸಂಘಟನೆಯು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ಬಿಡುಗಡೆಗೊಳಿಸುವಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆಯ ನೆಪದಲ್ಲಿ ಗೂಂಡಾಗಿರಿ ನಡೆಸಿದ್ದು, ವಿಶ್ವವಿದ್ಯಾನಿಲಯದ ಗಾಜುಗಳಿಗೆ ಹಾನಿ ಮಾಡಿರುವುದಲ್ಲದೆ, ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನು ಎನ್ ಎಸ್...

ಕಡಬ | ವೃದ್ಧ ದಂಪತಿ ವಾಸವಿದ್ದ ಮನೆಯನ್ನು ಜೆಸಿಬಿ ಬಳಸಿ ಕೆಡವಿದ ಪ್ರಕರಣ: SDPI ಆಕ್ರೋಶ

ಕಡಬ: ಚಿತ್ರದುರ್ಗ ಮೂಲದ ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬ ವೃದ್ಧ ದಂಪತಿ ಕಳೆದ ಆರು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಗುಡಿಸಲು ಕಟ್ಟಿ ವಾಸಿಸುತ್ತಿದ್ದರು. ಮೊನ್ನೆ ಏಕಾಏಕಿ ಅಧಿಕಾರಿಗಳು ಪೊಲೀಸರೊಂದಿಗೆ ಆಗಮಿಸಿ ಮನೆಯ ವಸ್ತುಗಳನ್ನು...

ಚಿನ್ನದ ಬೆಲೆ ಶುಕ್ರವಾರವೂ ಇಳಿಕೆ

ಬೆಂಗಳೂರು: ಚಿನ್ನದ ಬೆಲೆಯ ಸತತ ಇಳಿಕೆ ಶುಕ್ರವಾರವೂ ಮುಂದುವರಿದಿದೆ. ಗ್ರಾಮ್​ಗೆ ಒಂದು ರೂನಷ್ಟು ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 69,340 ರುಪಾಯಿ...

ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂ. ಅನುದಾನ ಬಿಡುಗಡೆ: ಯು.ಟಿ ಖಾದರ್

ಉಳ್ಳಾಲ: ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂಪಾಯಿ, ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಸರಕಾರದಿಂದ ಅರುವತ್ತು ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆಯೆಂದು ವಿದಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿಕೆ...
Join Whatsapp