ಟಾಪ್ ಸುದ್ದಿಗಳು

ಸುಳ್ಯ: ದೇವಸ್ಥಾನಕ್ಕೆ ನುಗ್ಗಿ ನಗ-ನಗದು ಕಳವು ಪ್ರಕರಣ; ಯುವಕನ ಬಂಧನ

ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26)...

ನಟ ಸಲ್ಮಾನ್ ಬಳಿಕ ಶಾರುಖ್ ಖಾನ್ ಗೆ ಕೊಲೆ ಬೆದರಿಕೆ: 50ಲಕ್ಷ ರೂ.ಗೆ ಬೇಡಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಶಾರುಖ್ ಖಾನ್ ಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ವರದಿಯಾಗಿದ್ದು, 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಶಾರುಖ್ ಖಾನ್ ವೈಯುಕ್ತಿಕ ಮೊಬೈಲ್ ಗೆ...

ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಅರವಿಂದ ಬೆಲ್ಲದ್

ಬೆಳಗಾವಿ: ಎಸ್ ಡಿಎ ರುದ್ರಣ್ಣ ಯಡವಣ್ಣವರ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಆಗ್ರಹಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ತನ್ನ ಪಿಎಗಳನ್ನು ಬಳಸಿ ಮಾಡುತ್ತಿರುವ ಅನ್ಯಾಯ ನೋಡಲಾಗದೇ...

ಪವಿತ್ರಾಗೌಡಗೆ ಜೈಲೇ ಗತಿ: ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ. ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್...

ಮಹಾರಾಷ್ಟ್ರ ಚುನಾವಣೆ: ಉದ್ಧವ್ ಠಾಕ್ರೆಯ ಶಿವಸೇನೆಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಇಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ, ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರಗೊಳಿಸುವುದು ಮತ್ತು ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ರದ್ದುಗೊಳಿಸುವುದು...

ರೈತರಿಗೆ ನೋಟಿಸ್; ಜೆಪಿಸಿಗೆ ಮಾಹಿತಿ ನೀಡಿದ್ದೇವೆ: ಬೊಮ್ಮಾಯಿ

ಹುಬ್ಬಳ್ಳಿ: ‘ರಾಜ್ಯದಲ್ಲಿ ವಕ್ಫ್ ಬೋರ್ಡ್ ನಿಂದ ರೈತರಿಗೆ ನೋಟಿಸ್ ನೀಡಿರುವುದನ್ನು ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಗಮನಕ್ಕೆ ತಂದಿದ್ದೇನೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಾವೇರಿ...

ಗುಜರಾತ್‌ ಮೂಲದ ಪಟೇಲ್‌ ಅಮೇರಿಕಾದ CIA ಮುಖ್ಯಸ್ಥರಾಗುವ ಸಾಧ್ಯತೆ

ಟ್ರಂಪ್‌ ನಿಕಟವರ್ತಿ, ಭಾರತೀಯ ಮೂಲದ ಕಾಶ್‌(ಕಶ್ಯಪ್) ಪಟೇಲ್‌ ಗೆ ಅಮೆರಿಕದ ಉನ್ನತ ಗುಪ್ತಚರ ಸಂಸ್ಥೆ ಸಿಐಎ(CIA)ನ ಮುಖ್ಯಸ್ಥರಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. 78 ವರ್ಷದ ಡೊನಾಲ್ಡ್‌ ಟ್ರಂಪ್‌ ಭರ್ಜರಿ...

ರಾಜ್ಯ ಸರ್ಕಾರದ ಸೂಚನೆ ಮೇರೆಗೆ ವಕ್ಫ್ ಹೆಸರು ನಮೂದಿಸಿದ್ದಾರೆ: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್

ಹುಬ್ಬಳ್ಳಿ: ಆಡಳಿತ ವ್ಯವಸ್ಥೆಯ ಕೈವಾಡ ಇಲ್ಲದೆ ಈ ರೀತಿ ಎಲ್ಲ ಆಗಲು ಸಾಧ್ಯವಿಲ್ಲ, ರಾಜ್ಯ ಸರ್ಕಾರದ ಸೂಚನೆಯ ಮೇರೆಗೇ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂಬುದಾಗಿ ಜಂಟಿ ಸಂಸದೀಯ ಸಮಿತಿಯ...
Join Whatsapp