ಟಾಪ್ ಸುದ್ದಿಗಳು

ಉಡುಪಿ | ಪ್ರಚೋದನಕಾರಿ ಭಾಷಣ ಆರೋಪ: ಮೀನಾಕ್ಷಿ ಶಹರವತ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಉಡುಪಿ: ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದಲ್ಲಿ ಡೆಹ್ರಾಡೂನ್‌ನ ವಾಗ್ಮಿ ಮೀನಾಕ್ಷಿ ಶಹರವತ್ ಸೇರಿದಂತೆ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಮೀನಾಕ್ಷಿ ಶಹರವತ್ ಕಾರ್ಯಕ್ರಮದಲ್ಲಿ...

ಮಾರ್ಚ್ 1 ರಿಂದ 8 ದಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ರಾಜಧಾನಿ ಬೆಂಗಳೂರನಲ್ಲಿ ಈ ಬಾರಿ ಮಾರ್ಚ್ 1ರಿಂದ 8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ʻಸರ್ವ ಜನಾಂಗದ ಶಾಂತಿಯ ತೋಟʼ ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ ಆಗಿ ಆಯ್ಕೆ ಮಾಡಲಾಗಿದೆ....

ಭಾರತ ಮಹಿಳಾ ಏಕದಿನ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ

ಒಂದೆಡೆ ಸತತ ಸೋಲುಗಳಿಂದ ಕಂಗೆಟ್ಟಿರುವ ಭಾರತ ಪುರುಷರ ಕ್ರಿಕೆಟ್ ತಂಡದಲ್ಲಿ ನಾಯಕತ್ವ ಬದಲಾಗಬೇಕು ಎಂಬ ಕೂಗು ಜೋರಾಗಿ ಕೇಳಿಬರುತ್ತಿರುವಾಗಲೇ, ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ನಾಯಕಿಯ ಬದಲಾವಣೆ ನಡೆದಿದೆ. ಭಾರತ ಮಹಿಳಾ ತಂಡ ಇದೇ...

HMPV ವೈರಸ್​ ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್

ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಯಲ್ಲಿ 8 ವರ್ಷದ ಮಗುವಿಗೆ ಹೆಚ್​ಎಂಪಿವಿ ವೈರಸ್ ಸೋಂಕಿಗೆ ಒಳಗಾಗಿರುವುದನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ಖಚಿತಪಡಿಸಿದ್ದಾರೆ. ಆದರೆ ಇದನ್ನು ಭಾರತದಲ್ಲಿಯೇ ಮೊದಲ ಪ್ರಕರಣ ಎಂದು ಬಣ್ಣಿಸುವುದು ತಪ್ಪು...

ಮಂಗಳೂರು: ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ‘ಸಂವಿಧಾನ ಸಂರಕ್ಷಣಾ ಜಾಥಾ’

ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಿನಾಮೆ ನೀಡುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ...

ನಾಳೆ ಮಂಗಳೂರಿನ ಪುರಭವನದಲ್ಲಿ SDPI ಜಿಲ್ಲಾ ಪ್ರತಿನಿಧಿ ಸಭೆ, ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭವು ಜನವರಿ 07 ಮಂಗಳವಾರದಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ....

ಮಹಿಳೆಯರಿಗೆ ತಿಂಗಳಿಗೆ ₹2,500; ಕಾಂಗ್ರೆಸ್ ಗ್ಯಾರಂಟಿ ಘೋಷಿಸಿದ ಡಿ.ಕೆ. ಶಿವಕುಮಾರ್‌

ನವದೆಹಲಿ: ಮುಂಬರುವ ದೆಹಲಿ ವಿಧಾನಸಬಾ ಚುನಾವಣೆಗೆ ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ಘೋಷಿಸಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ಪತ್ರಿಕೋಗೋಷ್ಠಿ ನಡೆಸಿ ಜನರಿಗೆ ನೀಡಲಿರುವ ಗ್ಯಾರಂಟಿ ಯೋಜನೆಯನ್ನು ಅನಾವರಣಗೊಳಿಸಿದರು. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ...

ರಾಷ್ಟ್ರಗೀತೆಗೆ ಅವಮಾನ ಆರೋಪ: ಸದನದಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ..!

ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಭಾಷಣ ಮಾಡದೆ ತಮಿಳುನಾಡು ರಾಜ್ಯಪಾಲ ಆರ್ ​ಎನ್​ ರವಿ ಸದನದಿಂದ ಹೊರ ನಡೆದಿರುವ ಘಟನೆ ನಡೆದಿದೆ. 2025 ರ ತಮಿಳುನಾಡು ವಿಧಾನಸಭೆಯ ಮೊದಲ ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭವಾಗಿದೆ....
Join Whatsapp