ಟಾಪ್ ಸುದ್ದಿಗಳು

ಆತ್ಮಹತ್ಯೆಗೆ ಮುನ್ನ ಮುಂಜಾನೆವರೆಗೆ ಪೋನ್ ನಲ್ಲಿ ಮಾತನಾಡಿದ್ದ ಬಸವಲಿಂಗ ಶ್ರೀ

ಬೆಂಗಳೂರು: ಮಾಗಡಿ ತಾಲೂಕಿನ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಅವರು ನೇಣಿಗೆ ಶರಣಾಗುವ ಮುನ್ನ ಕೆಲವರ ಜೊತೆಗೆ ಫೋನ್ ಸಂಭಾಷಣೆ ನಡೆಸಿರುವುದು ರಾಮನಗರ ಜಿಲ್ಲಾ ಪೊಲೀಸರ ತನಿಖೆಯಲ್ಲಿ  ಪತ್ತೆಯಾಗಿದೆ. ರಾತ್ರಿ 2 ಗಂಟೆಯಿಂದ 4...

‘ಕಾಂತಾರ’ ವಿರುದ್ಧ ಕಾಪಿರೈಟ್ ಆರೋಪ: ಕಾನೂನು ಕ್ರಮಕ್ಕೆ ಮುಂದಾದ ಕೇರಳದ ಸಂಸ್ಥೆ

ಬೆಂಗಳೂರು: ‘ಕಾಂತಾರ’ ಚಿತ್ರದ ಹಾಡೊಂದಕ್ಕೆ ಕೃತಿ ಚೌರ್ಯದ ಆರೋಪ ಕೇಳಿಬಂದಿದೆ. ಈ ವಿಷಯವಾಗಿ ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಕಾನೂನು ಕ್ರಮ ಜರುಗಿಸಲು ಮುಂದಾಗಿದೆ. ಥೈಕ್ಕುಡಮ್ ಬ್ರಿಡ್ಜ್ ಗೂ ‘ಕಾಂತಾರ’ ಚಿತ್ರಕ್ಕೂ...

ವ್ಯಕ್ತಿಯನ್ನು ಬಂಧಿಸುವಾಗ ದಾಖಲೆ ನೀಡಬೇಕು: ಸುಪ್ರೀಂಕೋರ್ಟ್

ಹೊಸದಿಲ್ಲಿ: ವ್ಯಕ್ತಿಯೊಬ್ಬನನ್ನು ಬಂಧಿಸುವಾಗ ಯಾವ ಕಾರಣಕ್ಕೆ ಆತನನ್ನು ಬಂಧಿಸಲಾಗುತ್ತಿದೆ ಎಂಬುದರ ಕುರಿತು ಅಧಿಕಾರಿಗಳು ದಾಖಲೆಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಅಧಿಕಾರಿಗಳು ವ್ಯಕ್ತಿಯನ್ನು ಬಂಧಿಸುವಾಗ ಆತನಿಗೆ ದಾಖಲೆ ನೀಡದಿದ್ದರೆ ಆತನ ಹಕ್ಕಿನ ಮೇಲೆ...

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ: ಕೇಸ್ ದಾಖಲು

ಮಂಗಳೂರು: ಪಿಸ್ತೂಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಳ್ಯದ ಕಸಬಾ ತಾಲೂಕು ಜಟ್ಟಿಪಳ್ಳ ನಿವಾಸಿಯಾದ ಕೇಶವ ಪ್ರಭು (60) ಮನೆಯಲ್ಲಿ ಅವರ ಪಿಸ್ತೂಲ್...

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಮೂವರು ಮೃತ್ಯು

ಚಿತ್ರದುರ್ಗ: ವೇಗವಾಗಿ ಹೋಗುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಾಯಗೊಂಡ ದಾರುಣ ಘಟನೆ ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ನಿನ್ನೆ...

ಸಮಸ್ಯೆಗಳನ್ನು ನಿವಾರಿಸದ, ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವನ್ನು ಕಿತ್ತೊಗೆಯಬೇಕು: ಬಿ.ಟಿ. ಲಲಿತಾನಾಯ್ಕ್

ದಾವಣಗೆರೆ: ಕೋಮುಗಲಭೆ, ಬೆಲೆ ಏರಿಕೆ, ಬೆಳೆ ಹಾನಿ ಸೇರಿದಂತೆ ಹಲವು ಸಮಸ್ಯೆಗಳ ನಿವಾರಣೆಗೆ ಮುಂದಾಗದೆ ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿರುವ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಜನತಾ ಪಾರ್ಟಿಯ ರಾಜ್ಯಾಧ್ಯಕ್ಷೆ ಬಿ.ಟಿ. ಲಲಿತಾನಾಯ್ಕ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

ಚಾಲಕನಿಗೆ ಹೃದಯಾಘಾತ; ಬಸ್ ಪಲ್ಟಿಯಾಗಿ ಹಲವರಿಗೆ ಗಾಯ

ರಾಯಚೂರು: ಬಸ್ ಚಾಲಕನಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಜಿಲ್ಲೆಯ ಚಿಕ್ಕಹೆಸರೂರು ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸ್ ನಾರಾಯಣ ಗೌಡ (52) ಮೃತಪಟ್ಟ ಬಸ್...

ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ಅಪಹರಿಸಿ ಥಳಿಸಿದ ಬಾಲಕಿಯ ತಂದೆ

ಮುಂಬೈ: 12 ವರ್ಷದ ಬಾಲಕಿಗೆ 24 ವರ್ಷದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದಕ್ಕೆ ಬಾಲಕಿಯ ತಂದೆ ತನ್ನ ಕೆಲವು ಸ್ನೇಹಿತರೊಂದಿಗೆ ಸೇರಿ ಯುವಕನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಥಳಿಸಿರುವ ಘಟನೆ ಮಹಾರಾಷ್ಟ್ರದ...
Join Whatsapp