ಟಾಪ್ ಸುದ್ದಿಗಳು

ನಕ್ಸಲ್ ಕೇಸ್: ಚಿನ್ನಿ ರಮೇಶ್ ಖುಲಾಸೆ 

ಮಂಗಳೂರು: ನಕ್ಸಲ್ ಆರೋಪದಲ್ಲಿ ಬಂಧಿತನಾಗಿದ್ದ ಚಿನ್ನಿ ರಮೇಶ್ ಅವರನ್ನು ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ನ್ಯಾಯಾಧೀಶರು ದೋಷ ಮುಕ್ತ ಆದೇಶ ನೀಡಿದ್ದಾರೆ.  2013, ನವೆಂಬರ್ 9ರಂದು ಬೆಳಗಿನ ಜಾವ 2 ಗಂಟೆಗೆ ಬೆಳ್ತಂಗಡಿ ತಾಲೂಕು...

ಮೂವರು ಹೆಣ್ಣು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಚಿಕ್ಕೋಡಿ: ಮಹಿಳೆಯೊಬ್ಬರು ತನ್ನ ಮೂವರು ಹೆಣ್ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬಿಳ್ಳೂರು ಗ್ರಾಮದಲ್ಲಿ ನಡೆದಿದೆ. ನಾಲ್ವರ ಶವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...

ದ್ವೇಷ ಭಾಷಣಕ್ಕೆ ಕಡಿವಾಣ ಹಾಕಬೇಕಿರುವ ಕೇಂದ್ರ ಸರ್ಕಾರವೇ ಈ ಭಾಷಣಗಳ ಪ್ರಾಯೋಜಕತ್ವ ವಹಿಸಿಕೊಂಡಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ದ್ವೇಷ ಭಾಷಣ ದೇಶದ ವಾತಾವರಣ ಹದಗೆಡಿಸುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ವಿಪರ್ಯಾಸವೆಂದರೆ ದ್ವೇಷ ಭಾಷಣಕ್ಕೆ ಕಡಿವಾಣ ಹಾಕಬೇಕಿರುವ ಕೇಂದ್ರ ಸರ್ಕಾರವೇ ಈ ಭಾಷಣಗಳ ಪ್ರಾಯೋಜಕತ್ವ ವಹಿಸಿಕೊಂಡಿದೆ. ಸರ್ಕಾರದ ಭಾಗವಾಗಿರುವವರೇ...

ಅಡಿಕೆ, ಕಾಳುಮೆಣಸು ಆಮದಿಗೆ ಆಮ್ ಆದ್ಮಿ ಪಾರ್ಟಿ ವಿರೋಧ

ಬೆಂಗಳೂರು: ಕಡಿಮೆ ಗುಣಮಟ್ಟದ ಅಡಿಕೆ ಹಾಗೂ ಕಾಳುಮೆಣಸನ್ನು ವಿದೇಶಗಳಿಂದ ಆಮದು ಮಾಡಿಕೊಂಡು ನಮ್ಮ ಅಡಿಕೆ ಬೆಳೆಗಾರರ ಭವಿಷ್ಯದ ಜೊತೆ ಚೆಲ್ಲಾಟವಾಡುವ ಮೋದಿ ಸರ್ಕಾರದ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿತು. ಸುದ್ದಿಗೋಷ್ಠಿಯಲ್ಲಿ...

ದೆಹಲಿ | ಪ್ರತ್ಯೇಕತಾವಾದಿ ನಾಯಕ ಅಲ್ತಾಫ್ ಶಾ ಜೈಲಿನಲ್ಲಿ ನಿಧನ

ನವದೆಹಲಿ: ಜೈಲಿನಲ್ಲಿದ್ದ ಪ್ರತ್ಯೇಕತಾವಾದಿ ಕಾಶ್ಮೀರಿ ನಾಯಕ ಅಲ್ತಾಫ್ ಅಹ್ಮದ್ ಷಾ ಅವರು ಮಂಗಳವಾರ ಮುಂಜಾನೆ ದೆಹಲಿಯ ಆಲ್ ಇಂಡಿಯಾ ಇನ್'ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಲ್ಲಿ ನಿಧನರಾಗಿದ್ದಾರೆ ಎಂದು ಅವರ ಪುತ್ರಿ,...

ಡಿಎಂಕೆ ನಾಯಕ ಎ. ರಾಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಚೆನ್ನೈ: ಕೇಂದ್ರ ಸಚಿವರಾಗಿದ್ದಾಗ ಆದಾಯ ಮೀರಿದ ಸಂಪತ್ತು ಹೊಂದಿದ್ದರು ಎಂಬ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಡಿಎಂಕೆ ನಾಯಕ ಎ.ರಾಜಾ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ರಾಜಾ ಅವರ ಆದಾಯ 5.53 ಕೋಟಿ...

ಪಿಎಫ್ ಐ ಸದಸ್ಯನಿಗೆ ಎಫ್ ಐಆರ್ ಪ್ರತಿ ನೀಡಲಾಗಿದೆ- ದೆಹಲಿ ಹೈಕೋರ್ಟ್ ಗೆ ಮಾಹಿತಿ ನೀಡಿದ ಎನ್ ಐಎ

ನವದೆಹಲಿ: ಬಂಧನಕ್ಕೆ ಒಳಗಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯನಿಗೆ ಎಫ್ ಐಆರ್ ಮೆಮೋ ಪ್ರತಿಯನ್ನು ನೀಡಲಾಗಿದೆ ಎಂದು ಎನ್ ಐಎ- ರಾಷ್ಟ್ರೀಯ ತನಿಖಾ ಏಜೆನ್ಸಿಯು ದಿಲ್ಲಿ ಹೈಕೋರ್ಟಿಗೆ ಮಾಹಿತಿ ನೀಡಿದೆ. ಚೆನ್ನೈ ನಿವಾಸಿ...

ಅಲೆಮಾರಿ, ಅಲಕ್ಷಿತ ಸಮುದಾಯದ ಸಮಸ್ಯೆಗಳ ನಿವಾರಣೆ; ರಾಹುಲ್ ಗಾಂಧಿ ಆಶ್ವಾಸನೆ

ಚಿತ್ರದುರ್ಗ: ರಾಜ್ಯದ ಅಲೆಮಾರಿ ಹಾಗೂ ಅಲಕ್ಷಿತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ. ಹಿರಿಯೂರು ತಾಲೂಕು ಪ್ರವೇಶಿಸಿದ ಯಾತ್ರೆಯ ಬಿಡುವಿನ ಸಮಯದಲ್ಲಿ ರಾಹುಲ್...
Join Whatsapp