ಟಾಪ್ ಸುದ್ದಿಗಳು

ವಕೀಲರ ರಕ್ಷಣಾ ಮಸೂದೆ ಬಿಡುಗಡೆ ಮಾಡಿದ ಬಾರ್ ಕೌನ್ಸಿಲ್ ಆಫ್ ಇಂಡಿಯಾ

ಹೊಸದಿಲ್ಲಿ: ವಕೀಲರ ರಕ್ಷಣೆ ಮತ್ತು ವೃತ್ತಿ ನಿರ್ವಹಣೆಗೆ ಅನುಕೂಲವಾಗುವಂತೆ ಮಾಡಲು ದೇಶದಲ್ಲಿ ಪ್ರಬಲ ಕಾನೂನು ರೂಪಿಸುವ ಕಾರ್ಯ ನಡೆದಿದ್ದು, ವಕೀಲರ ರಕ್ಷಣೆ ಮಸೂದೆ 2021 ಬಿಡುಗಡೆಗೊಳಿಸಲಾಗಿದೆ. ಪ್ರಸ್ತಾಪಿತ ಮಸೂದೆಯಲ್ಲಿ ವಕೀಲರಿಗೆ ರಕ್ಷಣೆ, ವಕೀಲರ ವಿರುದ್ಧದ...

ಕೊಪ್ಪಳ: PFI ಜಿಲ್ಲಾಧ್ಯಕ್ಷನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

ಕೊಪ್ಪಳ: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎಸ್ ಡಿಪಿಐ, ಪಿಎಫ್ ಐ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದ್ದು, ಈ ನಡುವೆ...

ಲಂಚ ಪಡೆದ ಆರೋಪ; ಕೆಎಎಸ್‌ ಅಧಿಕಾರಿಗಳ ಬಂಧನ

ಬೆಂಗಳೂರು: ನಿರಾಕ್ಷೇಪಣಾ ಪತ್ರ ನೀಡಲು ₹ 2.5 ಲಕ್ಷ ಲಂಚ ಪಡೆದ ಬಗ್ಗೆ ದೂರು ದಾಖಲಾದ ಬಳಿಕ ಲಂಚದ ಹಣವನ್ನು ಮರಳಿಸುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಭೂಮಾಪಕರನ್ನು...

ಮಂಗಳೂರು: NIA ದಾಳಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರು ಪೊಲೀಸ್ ವಶಕ್ಕೆ

ಮಂಗಳೂರು: NIA ದಾಳಿ ಖಂಡಿಸಿ ಮಂಗಳೂರಿನಲ್ಲಿ ಎಸ್‌ಡಿಪಿಐ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಎಸ್ ಡಿಪಿಐ ಜಿಲ್ಲಾ ಕಚೇರಿ ಮೇಲೆ ಎನ್ ಐಎ ದಾಳಿ...

ಕೇರಳದಲ್ಲೂ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ

►ಕೇಂದ್ರ ಏಜೆನ್ಸಿಗಳ ರಾಜಕೀಯ ಪ್ರೇರಿತ ಬೇಟೆಯ ವಿರುದ್ಧ ಕಾರ್ಯಕರ್ತರಿಂದ ಪ್ರತಿಭಟನೆ ಕೋಯಿಕ್ಕೋಡ್: SDPI ರಾಜ್ಯ ಹಾಗೂ ಜಿಲ್ಲಾ ಸಮಿತಿ ಕಚೇರಿಗಳು ಮತ್ತು ರಾಜ್ಯದ SDPI, PFI ನಾಯಕರ ಮನೆಗಳು, ಕಚೇರಿಗಳ ಮೇಲೆ ಎನ್ಐಎ ಮತ್ತು...

ಟಿವಿ ಚಾನೆಲ್ ಗಳು ತಮ್ಮ ರೇಟಿಂಗ್ ಹೆಚ್ಚಿಸಲು ‘ದ್ವೇಷ’ ಪ್ರಚಾರ ಮಾಡುತ್ತಿದೆ: ಸುಪ್ರೀಂ ಕೋರ್ಟ್

►ಸುದ್ದಿವಾಹಿನಿಗಳ ದ್ವೇಷ ಪ್ರಸಾರ ನಿಯಂತ್ರಣ ಕಾನೂನು ರಚಿಸಲು ಕೇಂದಕ್ಕೆ ಗಡುವು ನವದೆಹಲಿ: ದ್ವೇಷ ಭಾಷಣವನ್ನು ದೇಶದ ಸಾಮಾಜಿಕ ಚೌಕಟ್ಟಿನ ಮೇಲೆ ಪರಿಣಾಮ ಬೀರುವ "ವಿಷ" ಎಂದು ಬಣ್ಣಿಸಿರುವ ಸುಪ್ರೀಂ ಕೋರ್ಟ್, ಟಿವಿ ಚಾನೆಲ್ ಗಳು...

ಮಂಗಳೂರು: ಬೆಳ್ಳಂಬೆಳಗ್ಗೆ SDPI,PFI ಜಿಲ್ಲಾ ಕಚೇರಿ ಸೇರಿದಂತೆ ನಾಯಕರ ಮನೆ ಮೇಲೆ ಎನ್ಐಎ ದಾಳಿ

ಕಾರ್ಯಕರ್ತರಿಂದ 'ಗೋ ಬ್ಯಾಕ್ NIA' ಘೋಷಣೆ ಮಂಗಳೂರು: ಗುರುವಾರ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಳೆದ...

ಪ್ರೊ ಕಬಡ್ಡಿ ಲೀಗ್‌| 9ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: 12 ತಂಡಗಳು ಭಾಗವಹಿಸಲಿರುವ ಪ್ರೊ ಕಬಡ್ಡಿ ಲೀಗ್‌ನ ಒಂಬತ್ತನೇ ಆವೃತ್ತಿಯ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ. ಅಕ್ಟೋಬರ್ 7ರಂದು ʻಮ್ಯಾಟ್‌ ಕಬಡ್ಡಿʼ ಆರಂಭವಾಗಲಿದ್ದು, ಮೊದಲ ಹಂತದ ಪಂದ್ಯಗಳು ಅಕ್ಟೋಬರ್‌ 7 ರಿಂದ 26ರವರೆಗೆ...
Join Whatsapp