ಟಾಪ್ ಸುದ್ದಿಗಳು

ಮುಸ್ಲಿಮರು, ಕ್ರಿಶ್ಚಿಯನ್ನರ ಮೀಸಲಾತಿ ರದ್ದುಗೊಳಿಸಲು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಬಿಜೆಪಿ ಶಾಸಕ

ಬೆಂಗಳೂರು: ಮುಸ್ಲಿಮರಿಗೆ ಒಬಿಸಿ ಕೋಟಾದಲ್ಲಿ ನೀಡಿರುವ ಸೌಲಭ್ಯಗಳನ್ನು ಕಡಿತಗೊಳಿಸಿ ಅದನ್ನು ಲಿಂಗಾಯತ, ಪಂಚಮಸಾಲಿ ಹಾಗೂ ಇತರ ಲಿಂಗಾಯತ ಒಳಪಂಗಡಗಳಿಗೆ ನೀಡಬೇಕು ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ,...

ಮಂಗಳೂರು | ಸಾರ್ವಜನಿಕ ನೆಮ್ಮದಿಗೆ ಭಂಗ: ನಾಲ್ವರ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗ ಎಸಗಿದ ಆರೋಪದ ಮೇಲೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಸವರಾಜ್ ಮಡಿವಾಳ್, ಈರಣ್ಣ ನೈನಾಪುರ, ರಾಮಪ್ಪ ತಂಬೂರಿ, ಪರಶುರಾಮ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಈ...

ಈದ್ ಮಿಲಾದ್ ಜಾಥಾದಲ್ಲಿ ತಲವಾರು ಪ್ರದರ್ಶಿಸಿದ ಆರೋಪ: 19 ಮಂದಿಯ ಬಂಧನ

ಬೆಂಗಳೂರು: ಈದ್ ಮಿಲಾದ್ ಸಂದರ್ಭದಲ್ಲಿ ತಲವಾರು ಪ್ರದರ್ಶಿಸಿದ ಆರೋಪದಲ್ಲಿ ಸಿದ್ದಾಪುರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ಸಂಬಂಧ ಒಟ್ಟು 19 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಪೈಕಿ ಕೆಲವರು ಅಪ್ರಾಪ್ತ ಬಾಲಕರಾಗಿದ್ದು,...

ಇಂದು ಮಧ್ಯಾಹ್ನ ಮುಲಾಯಂ ಸಿಂಗ್ ಯಾದವ್ ಅಂತ್ಯಕ್ರಿಯೆ 

ಲಕ್ನೋ: ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಯುಪಿಯ ಇಟಾವಾದ ಸೈಫಾಯ್ ನಲ್ಲಿ ನಡೆಯಲಿದೆ. ಮುಲಾಯಂ ಸಿಂಗ್ ಅವರು ವಯೋಸಹಜ ಕಾಯಿಲೆಗಳಿಂದ...

ಸಿದ್ದರಾಮಯ್ಯ ವಿರುದ್ಧ  ‘ಪಿಎಫ್ ಐ ಭಾಗ್ಯ’  ಪೋಸ್ಟರ್ 

ಚಿತ್ರದುರ್ಗ: ಬಿಜೆಪಿಯ 40 % ಕಮಿಷನ್ ದಂಧೆಯ ಕುರಿತು ಕಾಂಗ್ರೆಸ್ ಪೇಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ  ಸಿದ್ರಾಮುಲ್ಲಾನ ಉಗ್ರಭಾಗ್ಯ ಹಾಗೂ ಲೀಲೆಗಳನ್ನು ತಿಳಿಯಲು ಸ್ಕ್ಯಾನ್ ಮಾಡಿ ಎಂಬ ಕ್ಯೂ ಆರ್...

ಕಾರು ಅಪಘಾತ: ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರು ಮೃತ್ಯು

ಧಾರವಾಡ: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಅಮ್ಮಿನಬಾವಿ ಸಮೀಪ ನಡೆದಿದೆ. ಯರಗಟ್ಟಿ-ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್...

ಭಾರತೀಯ ಮೂಲದ ಸಿಖ್ ಕುಟುಂಬದ ಕೊಲೆ ಪ್ರಕರಣ: ಆರೋಪಿ ವಿರುದ್ಧ ನಾಲ್ಕು ಪ್ರಕರಣ ದಾಖಲು

ಕ್ಯಾಲಿಫೋರ್ನಿಯಾ: ಎಂಟು ತಿಂಗಳ ಮಗು ಸೇರಿದಂತೆ ಭಾರತೀಯ ಮೂಲದ ಸಿಖ್ ಕುಟುಂಬದ ನಾಲ್ವರನ್ನು ಅಪಹರಿಸಿ ಹತ್ಯೆಗೈದ ಪ್ರಕರಣದ ಆರೋಪಿ ವಿರುದ್ಧ ನಾಲ್ಕು ಪ್ರಕರಣ ದಾಖಲಿಸಲಾಗಿದೆ  ಎಂದು ಕ್ಯಾಲಿಫೋರ್ನಿಯಾದ ಅಧಿಕಾರಿಗಳು ತಿಳಿಸಿದ್ದಾರೆ. 8 ತಿಂಗಳ ಅರೂಹಿ...

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗೆ ಮತ್ತೆ 11 ದಿನಗಳ ನ್ಯಾಯಾಂಗ ಬಂಧನ

ಚಿತ್ರದುರ್ಗ: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿರುವ ಮುರುಘಾಶ್ರೀಗಳಿಗೆ  ಜಾಮೀನು ಮಂಜೂರಾಗಿಲ್ಲ. ಅವರನ್ನು ಮತ್ತೆ ಹನ್ನೊಂದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಅಪ್ರಾಪ್ತ ಬಾಲಕಿಯರ ಮೇಲಿನ...
Join Whatsapp