ಟಾಪ್ ಸುದ್ದಿಗಳು

ಗುಜರಾತ್ ಅಸೆಂಬ್ಲಿ ಚುನಾವಣೆ: ಕಣಕ್ಕಿಳಿದ AIMIM ಅಭ್ಯರ್ಥಿಗಳು

ಅಹಮದಾಬಾದ್: ಮುಂಬರುವ ಗುಜರಾತ್ ಅಸೆಂಬ್ಲಿ ಚುನಾವಣೆಗೆ ಅಲ್ ಇಂಡಿಯಾ ಮಜ್ಲಿಸ್ ಎ ಇತ್ತಿಹಾದುಲ್ ಮುಸ್ಲಿಮೀನ್ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಒಟ್ಟು ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದೆ. ಈ ಕುರಿತು ಟ್ವೀಟ್...

ಗುಜರಾತ್ ಚುನಾವಣಾ ಪ್ರಚಾರದಿಂದ ತಡೆಯಲು ನನ್ನ ವಿರುದ್ಧ ಸಿಬಿಐ ದಾಳಿ: ಮನೀಷ್ ಸಿಸೋಡಿಯಾ ಆರೋಪ

ನವದೆಹಲಿ: ಮುಂಬರುವ ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ನಾನು ಪ್ರಚಾರದಲ್ಲಿ ಭಾಗವಹಿಸುವುದನ್ನು ತಡೆಯಲು ನನ್ನ ವಿರುದ್ಧ ಸಿಬಿಐ ದಾಳಿ ನಡೆಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ...

ಜೆಡಿಎಸ್ ನಿಂದ ಮನೆಮನೆಗೆ ನಾಡಧ್ವಜ ಅಭಿಯಾನ

ಬೆಂಗಳೂರು: ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಮಾದರಿಯಲ್ಲಿಯೇ  ನವೆಂಬರ್ 1, ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮನೆಮನೆಗೆ ನಾಡಧ್ವಜ ಎಂಬ ಅಭಿಯಾನವನ್ನು ಜೆಡಿಎಸ್ ಆರಂಭಿಸಲಿದೆ. ಅಭಿಯಾನದ ಹಿನ್ನಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಹೆಚ್.ಡಿ....

ಸುರತ್ಕಲ್ ಟೋಲ್ ಗೇಟ್ ಹೋರಾಟಕ್ಕೆ ಬೆಂಬಲ: ಐವನ್ ಡಿಸೋಜಾ

ಮಂಗಳೂರು: ಎನ್ ಐಟಿಕೆ ಬಳಿ ಇರುವ ಟೋಲ್ ಗೇಟ್ ಅಕ್ರಮವಾದುದು. ಅದನ್ನು ನಾಳೆ ತೆರವುಗೊಳಿಸುವ ಹೋರಾಟ ಸಮಿತಿ ಮತ್ತು ಸಾರ್ವಜನಿಕರ ಮುತ್ತಿಗೆಗೆ  ಬೆಂಬಲಿಸುವುದಾಗಿ ಮಾಜಿ ಶಾಸಕ ಐವನ್ ಡಿಸೋಜಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ರಾಜ್ಯಪಾಲರನ್ನು ಅವಮಾನಿಸಿದರೆ ಕಠಿಣ ಕ್ರಮ: ಕೇರಳ ಗವರ್ನರ್ ಆರಿಫ್ ಮುಹಮ್ಮದ್ ಖಾನ್

ತಿರುವನಂತಪುರಂ: ಸಚಿವರು ರಾಜ್ಯಪಾಲರನ್ನು ಅವಮಾನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಗುವುದು ಎಂದು ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಸಚಿವರಿಗೆ ಎಚ್ಚರಿಕೆ ಮತ್ತು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್...

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಮತ ಚಲಾಯಿಸಿದ ಸೋನಿಯಾ, ಪ್ರಿಯಾಂಕಾ, ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯ ದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತ ಚಲಾಯಿಸಿದ್ದಾರೆ. ಬೆಳಿಗ್ಗೆ 10:30ರ ಸುಮಾರಿಗೆ ಆಗಮಿಸಿದ ಸೋನಿಯಾ...

ಎಲ್ಗಾರ್ ಪರಿಷದ್ ಪ್ರಕರಣ: ಜ್ಯೋತಿ ಜಗತಾಪ್ ಗೆ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

ಮುಂಬೈ: ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷದ್ ಪ್ರಕರಣದ ಆರೋಪಿ ಜ್ಯೋತಿ ಜಗತಾಪ್ ಗೆ  ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎ.ಎಸ್.ಗಡ್ಕರಿ ಮತ್ತು...

ಬ್ರಾಹ್ಮಣ ಸಮಾಜ ಮೂರ್ಖ ಸಮಾಜ ಎಂದ ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಮುಸ್ಲಿಮರ ವಿರುದ್ಧ ಅಸಹನೆ ಮುಂದುವರೆಸುತ್ತಿರುವ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ  ಪ್ರಮೋದ್ ಮುತಾಲಿಕ್ ಈ ಸಂಬಂಧವಾಗಿ ಬ್ರಾಹ್ಮಣರ ವಿರುದ್ಧ ಕಿಡಿ ಕಾರಿದ್ದಾರೆ. ಬ್ರಾಹ್ಮಣ ಸಮಾಜ ಮೂರ್ಖ ಸಮಾಜ. ರಾಮ್ ರಹೀಮ್ ಮಿಲ್ಕ ಡೈರಿಯಲ್ಲಿ...
Join Whatsapp