ಟಾಪ್ ಸುದ್ದಿಗಳು

ಪ್ರಯಾಣ ದರ ಹೆಚ್ಚಳ: ರಾಜ್ಯದಲ್ಲಿ ಒಂದು ಸಾವಿರ ಬಸ್ ಗಳ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಹಬ್ಬಹರಿದಿನಗಳ ಸಂಧರ್ಭದಲ್ಲಿ ಬಸ್‌ ಪ್ರಯಾಣ ದರ ದುಬಾರಿ ಮಾಡಿ ಪ್ರಯಾಣಿಕರನ್ನು ಲೂಟಿ ಮಾಡುವ ದಂಧೆಗೆ ಸಾರಿಗೆ ಇಲಾಖೆ ಬಿಸಿ ಮುಟ್ಟಿಸಿದ್ದು, ಈ ಬಗ್ಗೆ ಕಾರ್ಯಾಚರಣೆ ನಡೆಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು,...

ಉಪಕುಲಪತಿಗಳ ರಾಜೀನಾಮೆಗೆ ನಿರ್ದೇಶಿಸಿದ ಕೇರಳ ರಾಜ್ಯಪಾಲ: ಹೈಕೋರ್ಟ್’ನಲ್ಲಿ ತುರ್ತು ವಿಚಾರಣೆ

ಕೊಚ್ಚಿ: ಕೇರಳದ ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳು ರಾಜೀನಾಮೆ ನೀಡುವಂತೆ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ನಿರ್ದೇಶಿಸಿದ ಬೆನ್ನಲ್ಲೇ, ಇದನ್ನು ಪ್ರಶ್ನಿಸಿ ಹೈಕೋರ್ಟ್’ಗೆ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಗಣಿಸಲು ಇಂದು ಸಂಜೆ 4 ಗಂಟೆಗೆ ವಿಚಾರಣೆ...

ಸಾಂಸ್ಕೃತಿಕ ನಾಯಕರ ಆದರ್ಶಗಳು ಯುವ ಜನತೆಗೆ ಸ್ಫೂರ್ತಿಯಾಗಲಿ: ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್

ಶಿವಮೊಗ್ಗ: ನಮ್ಮ ಇತಿಹಾಸದ ಸಾಂಸ್ಕೃತಿಕ ನಾಯಕರ ಆದರ್ಶಗಳು ನಮಗೆ ಸ್ಫೂರ್ತಿಯಾಗಬೇಕು. ಇತಿಹಾಸಕಾರರ ಬಗ್ಗೆ ಯುವಕರು ತಿಳಿಯುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅಭಿಪ್ರಾಯಪಟ್ಟರು. ಭಾನುವಾರ ನಡೆದ ಕಿತ್ತೂರು ರಾಣಿ ಜಯಂತಿ ಕಾರ್ಯಕ್ರಮದಲ್ಲಿ...

ಬೃಹತ್ ಮೊತ್ತದ GIM ನ ಕಿರುಚಿತ್ರ ನಿರ್ಮಾಣಕ್ಕೆ ತಡೆಯೊಡ್ಡಿದ ಸಚಿವ ಮುರುಗೇಶ ನಿರಾಣಿ

ಬೆಂಗಳೂರು: ನವೆಂಬರ್ 2ರಿಂದ 4ರವರೆಗೆ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (GIM) ದಲ್ಲಿ ಪ್ರದರ್ಶಿಸಲು ₹4.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಕಿರುಚಿತ್ರಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಯತ್ನಕ್ಕೆ ಕೈಗಾರಿಕಾ ಸಚಿವ...

ನನ್ನ ವಿರುದ್ಧ ಪೊಲೀಸ್ ಠಾಣೆಗೆ ಹೋದ ತಕ್ಷಣ ಸತ್ಯ ಸುಳ್ಳಾಗಲ್ಲ: ನಟ ಚೇತನ್ ಪ್ರತಿಕ್ರಿಯೆ

ಬೆಂಗಳೂರು: ನನ್ನ ವಿರುದ್ಧ ನೀವು ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ ತಕ್ಷಣ ಸತ್ಯ ಎಂದೂ ಸುಳ್ಳು ಅಗುವುದಿಲ್ಲ ಎಂದು ನಟ ಚೇತನ ಪ್ರತಿಕ್ರಿಯಿಸಿದ್ದಾರೆ. ಈ ಕುರಿತ ವೀಡಿಯೋವೊಂದನ್ನು ಟ್ವಿಟ್ಟರ್’ನಲ್ಲಿ ಪೋಸ್ಟ್ ಮಾಡಿರುವ ಅವರು,...

ಪಾಕಿಸ್ತಾನದ ಪತ್ರಕರ್ತ ಅರ್ಷದ್ ಶರೀಫ್ ರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಇಸ್ಲಾಮಾಬಾದ್ : ಪಾಕಿಸ್ತಾನದ ಹಿರಿಯ ಪತ್ರಕರ್ತ ಅರ್ಷದ್ ಶರೀಫ್ ಅವರನ್ನು ಕೀನ್ಯಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅವರ ಪತ್ನಿ ಜವೇರಿಯಾ ಸಿದ್ದಿಕಿ ಸೋಮವಾರ ಮಾಹಿತಿ ನೀಡಿದ್ದಾರೆ. ಶರೀಫ್ ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು...

ಪಹಾಡಿ ಭಾಷಿಕರಿಗೆ ಮೀಸಲಾತಿ: ಎಸ್ ಟಿ ಸ್ಥಾನಮಾನ ನೀಡಿಕೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಕಾಶ್ಮೀರ ಹೈಕೋರ್ಟ್

ಕಾಶ್ಮೀರ: ಕೇಂದ್ರಾಡಳಿತ ಪ್ರದೇಶದ ಉದ್ಯೋಗ ಮತ್ತು ಹುದ್ದೆಗಳಲ್ಲಿ ಪ್ರತಿ ಸೇವೆ, ವರ್ಗ, ಪಂಗಡ ಹಾಗೂ ದರ್ಜೆಗೆ ಸಂಬಂಧಿಸಿದಂತೆ ಪಹಾಡಿ ಭಾಷಿಕರಿಗೆ ಶೇ. 4ರಷ್ಟು ಮೀಸಲಾತಿ ಒದಗಿಸುವ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ನಿಯಮಾವಳಿ-...

ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್ ನಲ್ಲಿ...
Join Whatsapp